ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೆಲುವಿನ ಹೊಸ್ತಿಲಲ್ಲಿ ಎಡವಿದ ಕೋಲ್ಕತಾ
    ಸುದ್ದಿ

    ಗೆಲುವಿನ ಹೊಸ್ತಿಲಲ್ಲಿ ಎಡವಿದ ಕೋಲ್ಕತಾ

    vartha chakraBy vartha chakraಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ಹಲವು ದಾಖಲೆಗಳನ್ನು ಕಂಡ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆಲುವಿನ ಹೊಸ್ತಿನಲ್ಲಿ ಮುಗ್ಗರಿಸಿತು. ಬ್ರಬೌರ್ನ್ ಸ್ಟೇಡಿಯಂನಲ್ಲಿ ಸೋಮವಾರ ರಾತ್ರಿ ನಡೆದ ಟಾಟಾ ಐಪಿಎಲ್ ಪಂದ್ಯಾವಳಿಯ 30ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ರಾಜಸ್ಥಾನದ ಆರಂಭಿಕ ಜೋಸ್ ಬಟ್ಲರ್ ಟೂರ್ನಿಯ ಎರಡನೇ ಶತಕದೊಂದಿಗೆ ಅಬ್ಬರಿಸಿದರು (103 ರನ್, 61 ಎಸೆತ, 9 ಬೌಂಡರಿ 5 ಸಿಕ್ಸರ್). ದೇವದತ್ತ ಪಡಿಕ್ಕಲ್ (24), ನಾಯಕ ಸಂಜು ಸ್ಯಾಮ್ಸನ್ (38 ರನ್, 19 ಎಸೆತ, 3 ಬೌಂಡರಿ, 2 ಸಿಕ್ಸರ್) ಹಾಗೂ ಶಿಮ್ರನ್ ಹ್ಯಾಟ್ಮರ್ ಆಜೇಯ 26 ರನ್ (13 ಎಸೆತ, 2 ಬೌಂಡರಿ, 2 ಸಿಕ್ಸರ್) ಅಮೋಘ ಆಟದ ನೆರವಿನೊಂದಿಗೆ ಈ ಟೂರ್ನಿಯ ಗರಿಷ್ಠ ಮೊತ್ತ 217 ರನ್ ಪೇರಿಸಿತು. ಇಷ್ಟರ ಮಧ್ಯೆಯೂ ಸುನೀಲ್ ನಾರಾಯಣ ಕೇವಲ 21 ರನ್ ನೀಡಿ 2 ವಿಕೆಟ್ ಕಿತ್ತರು.
    ಗುರಿ ಬೆನ್ನಟ್ಟಿದ ಕೋಲ್ಕತಾ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡರೂ ಆರನ್ ಫಿಂಚ್ (28 ರನ್, 28 ಎಸೆತ, 9 ಬೌಂಡರಿ, 2 ಸಿಕ್ಸರ್), ನಾಯಕ ಶ್ರೇಯಸ್ ಅಯ್ಯರ್ (85 ರನ್, 51 ಎಸೆತ, 7 ಬೌಂಡರಿ, 4 ಸಿಕ್ಸರ್) ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರಿಂದ ಗೆಲುವು ಬಹುತೇಕ ಖಚಿತವಾಗಿತ್ತು. ಈ ಹೊತ್ತಿನಲ್ಲಿ ಚಹಲ್ (40 ರನ್ ನೀಡಿ 5 ವಿಕೆಟ್) ಹ್ಯಾಟ್ರಿಕ್ ಸಂಪಾದಿಸಿ ಪಂದ್ಯವನ್ನು ತಿರುಗಿಸಿದರು. ಅರ್ಹವಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಒಲಿಯಿತು. ಪಂದ್ಯದ ಕಥೆ ಮುಗಿಯಿತು ಎನ್ನುವ ಹೊತ್ತಿಗೆ ಉಮೇಶ್ ಯಾದವ್ 9 ಎಸೆತಗಳಲ್ಲಿ 21 ರನ್ ದೋಚಿ ರೋಚಕತೆ ಒದಗಿಸಿದರು. ಕೊನೆಯ ಓವರ್‌ನಲ್ಲಿ ಒಬೆಡ್ ಮೆಕಾಯ್ ಉಳಿದೆರಡೂ ವಿಕೆಟ್ ಕಿತ್ತು ರಾಜಸ್ಥಾನದ ಗೆಲುವನ್ನು ಖಾತ್ರಿಗೊಳಿಸಿದರು

    Verbattle
    Verbattle
    Verbattle
    #IPL #kolkata #rajasthan Sports
    Share. Facebook Twitter Pinterest LinkedIn Tumblr Email WhatsApp
    Previous Articleತಾಲ್ಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮಕ್ಕೆ ಸಂಸದರಿಂದ ಚಾಲನೆ
    Next Article ಬೆಂಗಳೂರಿನ ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆ ಮಾದರಿಯಲ್ಲೇ ಹುಬ್ಬಳ್ಳಿಯಲ್ಲೂ ಧಾಳಿ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Thomaszox ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • DorisKeple ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.