ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.
    Trending

    ಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.

    vartha chakraBy vartha chakraಸೆಪ್ಟೆಂಬರ್ 20, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಸೆ. 20-
    ಕಿತ್ತೂರು ಕರ್ನಾಟಕದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡುವ ವಿಚಾರದಲ್ಲಿ ಕರ್ನಾಟಕ ಮತ್ತು ಗೋವಾ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.
    ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಕೇಂದ್ರ ಮತ್ತು ಗೋವಾ ಸರ್ಕಾರಗಳು ಅನುಮತಿ ನೀಡದೇ ಹೋದರೆ ಗೋವಾದ ವಿದ್ಯುತ್ ಯೋಜನೆಗಾಗಿ ಕರ್ನಾಟಕ ನೀಡಿರುವ ತಾತ್ವಿಕ ಅನುಮೋದನೆಯನ್ನು ವಾಪಸ್ ಪಡೆಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
    ಕರ್ನಾಟಕದ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಹಾಗೂ ಗೋವಾ ಸರ್ಕಾರ ಹಸಿರು ನಿಶಾನೆ ತೋರುವವರೆಗೂ ಗೋವಾ-ತಮ್ನಾ ರ್‌ ವಿದ್ಯುತ್‌ ಮಾರ್ಗಕ್ಕಾಗಿ ರಾಜ್ಯದ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರ ಕಡಿಯುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಪುರಸ್ಕೃತ ಗೋವಾ ಸರ್ಕಾರದ ಈ ಯೋಜನೆಯ ಬಗ್ಗೆ ಪ್ರಸ್ತಾಪ ಬಂದಾಗ ಸುಮಾರು 1 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಯೋಜನೆಗೆ ಅನುಮತಿ ನೀಡದಂತೆ ಸೂಚಿಸಲಾಗಿತ್ತು ಎಂದು ತಿಳಿಸಿದರು.
    ಈ ನಡುವೆ ಅಂತಾರಾಜ್ಯಗಳಿಗೆ ಸಂಬಂಧಪಟ್ಟ ಮಹತ್ವದ ಕಾಮಗಾರಿಗಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಯೋಜನೆಯ ಈ ಬಗ್ಗೆ ಪ್ರಶ್ನಿಸಿದ್ದರು. ಅಂತಿಮವಾಗಿ ಗೋವಾ ಸರ್ಕಾರ ಇದೀಗ13 ಸಾವಿರ ಮರಗಳನ್ನು ಕಡಿಯಲು ಒಪ್ಪಿಗೆ ಕೊಡಿ ಎಂದು ಪರಿಷ್ಕೃತ ಪ್ರಸ್ತಾಪ ಸಲ್ಲಿಸಿದ್ದಾರೆ. ಆದರೆ, ಎಲ್ಲಿಯವರೆಗೆ ಗೋವಾ ಹಾಗೂ ಕೇಂದ್ರ ಸರ್ಕಾರ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವುದಿಲ್ಲವೋ, ಅಲ್ಲಿಯವರೆಗೆ ನಾವು ಈ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    Bangalore Government Karnataka News Politics Trending ಕಾನೂನು ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟಕ್ಕೆ ಸಿಲುಕಿದ ಹೈಕೋರ್ಟ್ ನ್ಯಾಯಮೂರ್ತಿ.
    Next Article ತಿರುಪತಿ ಲಡ್ಡು ಗೆ ಕೊಬ್ಬು ಸೇರಿದ್ದು ಹೇಗೆ ಗೊತ್ತಾ.
    vartha chakra
    • Website

    Related Posts

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    2 ಪ್ರತಿಕ್ರಿಯೆಗಳು

    1. JoshuaAborn on ಫೆಬ್ರವರಿ 12, 2026 7:07 ಅಪರಾಹ್ನ

      Единый сельхозналог в 1С Бухгалтерия выбирается при регистрации организации. Ставка 6% от разницы доходов и расходов. Убыток можно переносить на будущие периоды. Книга учета доходов и расходов ведется автоматически. Декларация сдается раз в год. Авансовые платежи уплачиваются по итогам полугодия. Режим льготный, но имеет ограничения. buhgalteriya0.wordpress.com

      Reply
    2. Everetttup on ಫೆಬ್ರವರಿ 13, 2026 10:47 ಅಪರಾಹ್ನ

      Квартира-зимний сад. Оранжерея внутри. Цветы, пальмы, фонтанчик. Птички. Поющие канарейки в клетке (по желанию). Экзотика. Зелено и свежо. Фотосессии. Даже зимой вы попадете в лето. Аренда на сутки. kvartirasnasutki.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.