ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
    ಕ್ರೀಡೆ

    ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ

    vartha chakraBy vartha chakraಜನವರಿ 8, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ 15 ಸದಸ್ಯರ ಟೀಮ್ ಇಂಡಿಯಾವನ್ನು ಈ ವಾರ ಘೋಷಿಸಲಿದೆ. ಈ ತಂಡದ ನಾಯಕರಾಗಿ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದ ಆಟಗಾರರನ್ನೇ ಚಾಂಪಿಯನ್ಸ್ ಟ್ರೋಫಿಗೆ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಸಂಭಾವ್ಯ ತಂಡ ಈ ಕೆಳಗಿನಂತಿದೆ…ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಘೋಷಿಸಲು ಜನವರಿ 12ರವರೆಗೆ ಗಡುವು ವಿಧಿಸಲಾಗಿದ್ದು, ಹೀಗಾಗಿ ಈ ವಾರದೊಳಗೆ ಎಲ್ಲಾ ತಂಡಗಳು ಪ್ರಕಟಗೊಳ್ಳಲಿದೆ. ಇತ್ತ ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವವರು ಯಾರು ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.ಅದರಲ್ಲೂ ಕಳೆದ ಬಾರಿ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ ಆಟಗಾರರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡುವುದು ಖಚಿತ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯಲಿದೆ. ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನೇ ಚಾಂಪಿಯನ್ಸ್​ ಟ್ರೋಫಿಗೂ ಪರಿಗಣಿಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಬಳಗ ಈ ಕೆಳಗಿನಂತಿರಲಿದೆ….ಬ್ಯಾಟರ್​​ಗಳು: ರೋಹಿತ್ ಶರ್ಮಾ, ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್).ಆಲ್​ರೌಂಡರ್​ಗಳು: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್. ಇವರ ಜೊತೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.ವೇಗದ ಬೌಲರ್​​ಗಳು: ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಶಮಿ. ಇವರೊಂದಿಗೆ ಹೆಚ್ಚುವರಿ ಬೌಲರ್​​ಗಳನ್ನು ಮೀಸಲು ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯದಲ್ಲಿ ರೆಬಲ್ ಲೇಡಿ ಸಂಚಲನ
    Next Article ಶಿವಕುಮಾರ್ ಸಹನೆಯಿಂದ ಸಹಿಸುತ್ತಿದ್ದಾರಂತೆ
    vartha chakra
    • Website

    Related Posts

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    RCB ತಂಡ ಯಾರ ಪಾಲಾಗಲಿದೆ?

    ಫೆಬ್ರವರಿ 7, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    1 ಟಿಪ್ಪಣಿ

    1. Erksbc on ಮಾರ್ಚ್ 22, 2026 9:12 ಅಪರಾಹ್ನ

      Entre agora e aproveite o pacote de boas-vindas mais falado do momento – Pagamentos e Saques na Mostbet , Mostbet – o cassino online que faz acontecer de verdade .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • AnthonySmoon ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Svejie cveti_zhKt ರಲ್ಲಿ ಮೋದಿ ಭಕ್ತ ಚಿರಂಜೀವಿ?
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.