ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.
    Trending

    ಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.

    vartha chakraBy vartha chakraಜೂನ್ 13, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.12:
    ಚಿತ್ರದುರ್ಗದಿಂದ ಕಾರಿನಲ್ಲಿ ಬೆಂಗಳೂರಿಗೆ ಬಂದು ಮಹಿಳೆಯರ ಸರ ಕಳವು ಸೇರಿದಂತೆ ವಿವಿಧ ರೀತಿಯ ಕಳ್ಳತನ ನಡೆಸಿ ಪರಾರಿಯಾಗುತ್ತಿದ್ದ
    ಖತರ್ನಾಕ್ ತಂಡವನ್ನು ಎಡೆಮುರಿ ಕಟ್ಟುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
    ಕಳೆದ ಮಾರ್ಚ್ 15ರಂದು ಗೃಹಿಣಿ ಲೀಲಾವತಿ ಬನಶಂಕರಿ ದೇವಸ್ಥಾನಕ್ಕೆ ಹೋಗಿ ಬರುವಾಗ ಅವರ ಕತ್ತಿನಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ಆರೋಪಿಗಳು ಲಪಟಾಯಿ ಸಿದ್ದರು. ಈ ಬಗ್ಗೆ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಗೆ ಲೀಲಾವತಿ ದೂರು ನೀಡಿದ್ದರು.
    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾ ಸೇರಿ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು. ಈ ಸುಳಿವಿನ ಮೇರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದರು.
    ಚಿತ್ರದುರ್ಗದ ಬಾಬೂಸಾಬ್‌ (45), ಹುಸೇನ್‌ ಬೀ (52), ದಾದಾಪೀರ್‌ (32), ಗುಲಾಬ್‌ (40) ಬಂಧಿತರು. ಆರೋಪಿಗಳ ಬಂಧನದಿಂದ 6 ಪ್ರಕರಣಗಳು ಪತ್ತೆಯಾಗಿದ್ದು, 11 ಲಕ್ಷ ರೂ. ಬೆಲೆಬಾಳುವ ಒಟ್ಟು 174 ಗ್ರಾಂ ಚಿನ್ನದ ಸರಗಳನ್ನು ಮತ್ತು ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.
    ನಾಲ್ವರು ಆರೋಪಿಗಳು ಚಿತ್ರದುರ್ಗದಿಂದ ತಮ್ಮ ಕಾರಿನಲ್ಲಿ ಬೆಂಗಳೂರು ಸೇರಿ ಊರೂರು ಅಲೆಯುತ್ತಿದ್ದರು. ಅಲ್ಲಿರುವ ಜಾತ್ರಾ ಮಹೋತ್ಸವ, ಜನ ಸಂದಣಿ ಹೆಚ್ಚು ಸೇರುವ ಕಡೆ ಓಡಾಡಿ ಹಿರಿಯ ನಾಗರಿಕರನ್ನು ಟಾರ್ಗೆಟ್‌ ಮಾಡಿ ಅವರ ಕತ್ತಿನಲ್ಲಿರುವ ಚಿನ್ನದ ಸರ ಲಪಟಾಯಿಸುತ್ತಿದ್ದರು. ನಂತರ ಅದನ್ನು ಮಾರಾಟ ಮಾಡಿ ಬಂದ ದುಡ್ಡಿನಲ್ಲಿ ನಾಲ್ವರೂ ಸಮಾನವಾಗಿ ಹಂಚಿಕೆ ಮಾಡಿಕೊಳ್ಳುತ್ತಿ ದ್ದರು. ಇದುವರೆಗೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರಲಿಲ್ಲ. ಕೃತ್ಯ ಎಸಗುವ ಸಂಬಂಧ ಚಿತ್ರದುರ್ಗದಿಂದ ಬೇರೆ ಊರುಗಳಿಗೆ ತೆರಳಲೆಂದೇ ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಿದ್ದರು. ಕಾರಿನಲ್ಲಿ ಬಂದು ಕಳ್ಳತನ ಮಾಡಿ ಊರಿಗೆ ಹಿಂತಿರುಗುತ್ತಿದ್ದರು

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಕಳ್ಳತನ ಕಾರು ಚಿತ್ರದುರ್ಗ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ.
    Next Article ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದ್ದಾರೆ HIV ಪೀಡಿತರು.!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    23 ಪ್ರತಿಕ್ರಿಯೆಗಳು

    1. Lobzca on ಫೆಬ್ರವರಿ 11, 2026 7:33 ಅಪರಾಹ್ನ

      mgm promotions online casino betmgm play betmgm Texas

      Reply
    2. Mxjvkq on ಫೆಬ್ರವರಿ 19, 2026 7:58 ಫೂರ್ವಾಹ್ನ

      Embrace the vibe of a bustling casino without leaving your seat. In crown coin casino official site, high-roller perks await dedicated players. Join and ascend to greatness!

      Reply
    3. Mxjvkq on ಫೆಬ್ರವರಿ 19, 2026 8:01 ಫೂರ್ವಾಹ್ನ

      Embrace the vibe of a bustling casino without leaving your seat. In crown coin casino official site, high-roller perks await dedicated players. Join and ascend to greatness!

      Reply
    4. Wiktro on ಫೆಬ್ರವರಿ 25, 2026 9:30 ಅಪರಾಹ್ನ

      Get ready for a wild ride across the golden plains. buffalo aristocrat explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    5. Wiktro on ಫೆಬ್ರವರಿ 25, 2026 9:33 ಅಪರಾಹ್ನ

      Get ready for a wild ride across the golden plains. buffalo aristocrat explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    6. Wiktro on ಫೆಬ್ರವರಿ 25, 2026 9:36 ಅಪರಾಹ್ನ

      Get ready for a wild ride across the golden plains. buffalo aristocrat explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    7. Wiktro on ಫೆಬ್ರವರಿ 25, 2026 9:40 ಅಪರಾಹ್ನ

      Get ready for a wild ride across the golden plains. buffalo aristocrat explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    8. Wiktro on ಫೆಬ್ರವರಿ 25, 2026 9:42 ಅಪರಾಹ್ನ

      Get ready for a wild ride across the golden plains. buffalo aristocrat explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    9. Bwjoiu on ಫೆಬ್ರವರಿ 28, 2026 1:21 ಫೂರ್ವಾಹ್ನ

      Chumba Casino: the social casino that actually pays out real cash prizes. Claim chumba casino real cash prizes right now and start your winning streak. Join the fun!

      Reply
    10. Bwjoiu on ಫೆಬ್ರವರಿ 28, 2026 1:24 ಫೂರ್ವಾಹ್ನ

      Chumba Casino: the social casino that actually pays out real cash prizes. Claim chumba casino real cash prizes right now and start your winning streak. Join the fun!

      Reply
    11. Bwjoiu on ಫೆಬ್ರವರಿ 28, 2026 1:26 ಫೂರ್ವಾಹ್ನ

      Chumba Casino: the social casino that actually pays out real cash prizes. Claim chumba casino real cash prizes right now and start your winning streak. Join the fun!

      Reply
    12. Bwjoiu on ಫೆಬ್ರವರಿ 28, 2026 1:29 ಫೂರ್ವಾಹ್ನ

      Chumba Casino: the social casino that actually pays out real cash prizes. Claim chumba casino real cash prizes right now and start your winning streak. Join the fun!

      Reply
    13. Bwjoiu on ಫೆಬ್ರವರಿ 28, 2026 1:30 ಫೂರ್ವಾಹ್ನ

      Chumba Casino: the social casino that actually pays out real cash prizes. Claim chumba casino real cash prizes right now and start your winning streak. Join the fun!

      Reply
    14. Hupwsq on ಮಾರ್ಚ್ 2, 2026 4:15 ಫೂರ್ವಾಹ್ನ

      bonus buy stake VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    15. Hupwsq on ಮಾರ್ಚ್ 2, 2026 4:18 ಫೂರ್ವಾಹ್ನ

      bonus buy stake VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    16. Hupwsq on ಮಾರ್ಚ್ 2, 2026 4:21 ಫೂರ್ವಾಹ್ನ

      bonus buy stake VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    17. Hupwsq on ಮಾರ್ಚ್ 2, 2026 4:25 ಫೂರ್ವಾಹ್ನ

      bonus buy stake VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    18. Hupwsq on ಮಾರ್ಚ್ 2, 2026 4:28 ಫೂರ್ವಾಹ್ನ

      bonus buy stake VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    19. Mlitkx on ಮಾರ್ಚ್ 3, 2026 9:17 ಅಪರಾಹ್ನ

      DraftKings online gambling Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    20. Mlitkx on ಮಾರ್ಚ್ 3, 2026 9:21 ಅಪರಾಹ್ನ

      DraftKings online gambling Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    21. Mlitkx on ಮಾರ್ಚ್ 3, 2026 9:22 ಅಪರಾಹ್ನ

      DraftKings online gambling Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    22. Mlitkx on ಮಾರ್ಚ್ 3, 2026 9:27 ಅಪರಾಹ್ನ

      DraftKings online gambling Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    23. Mlitkx on ಮಾರ್ಚ್ 3, 2026 9:29 ಅಪರಾಹ್ನ

      DraftKings online gambling Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • Andrewhooca ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • HenrySom ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.