ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನ ಕಳ್ಳಸಾಗಣೆ ಮಾಡಿದ ಅಂಧ
    ಸುದ್ದಿ

    ಚಿನ್ನ ಕಳ್ಳಸಾಗಣೆ ಮಾಡಿದ ಅಂಧ

    vartha chakraBy vartha chakraಮಾರ್ಚ್ 8, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.8-
    ತಾನು ಅಂದ ಎಂಬ ದೈಹಿಕ ನ್ಯೂನತೆಯನ್ನು ಬಳಸಿಕೊಂಡ ಐನಾತಿ ಆಸಾಮಿಯೊಬ್ಬ ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ನಿರತನಾಗಿರುವ ಘಟನೆ ಬೆಳಕಿಗೆ ಬಂದಿದೆ.
    ದುಬೈನಿಂದ 3.44 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಅಂಧ ವ್ಯಕ್ತಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
    ಗುಪ್ತಚರ ಇಲಾಖೆಯಿಂದ ದೊರೆತ ಖಚಿತ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಳೆದ ಮಾ. 4 ರಂದು ಕಳ್ಳಸಾಗಾಣೆ ಪ್ರಕರಣ ಬಯಲಿಗೆಳೆದು ಆರೋಪಿಯನ್ನು ಬಂಧಿಸಿದ್ದು,ಶಂಕಿತನ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.
    ದುಬೈನಿಂದ ಆಗಮಿಸಿದ ಅಂಧ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದಿದ್ದಾರೆ. ಶೋಧದ ಸಮಯದಲ್ಲಿ ಅಧಿಕಾರಿಗಳಿಗೆ, ಅಂಧ ವ್ಯಕ್ತಿಯ ಶರ್ಟ್ ಒಳಗೆ ಅಡಗಿಸಿಟ್ಟಿದ್ದ 3.995 ಕೆಜಿ ಚಿನ್ನ ಪತ್ತೆಯಾಗಿದೆ.
    3,44,38,796 ರೂ. ಮೌಲ್ಯದ ಚಿನ್ನವನ್ನು ಶಂಕಿತನ ಅಂಗಿಯ ಒಳಗಡೆ ಮರೆಮಾಡಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಿನ್ನ ಕಳ್ಳಸಾಗಣೆ ಸಂಬಂಧಿತ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಂಧ ವ್ಯಕ್ತಿಯು ಒಬ್ಬನೇ ಈ ಕೃತ್ಯ ಎಸಗಿದ್ದಾನೆಯೇ ಅಥವಾ ಆತನ ಹಿಂದೆ ಬೇರೆಯವರ ಕೈವಾಡ ಇದೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಕ ಸೊಸೈಟಿ ಸ್ಥಾಪನೆ
    Next Article ಬೈಕ್ ನಲ್ಲಿ ಲಾಂಗ್ ಝಳಪಿಸಿದ ರೌಡಿ
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    4 ಪ್ರತಿಕ್ರಿಯೆಗಳು

    1. Hzsgyr on ಫೆಬ್ರವರಿ 27, 2026 1:59 ಅಪರಾಹ್ನ

      chumba casino redeem cash — free Sweeps Coins, premium slots, real cash prizes. Join thousands of happy players and claim your welcome bonus now. Play today!

      Reply
    2. Ejbhrd on ಮಾರ್ಚ್ 6, 2026 9:31 ಫೂರ್ವಾಹ್ನ

      Opravdovalekarna.cz – tam, kde platite za lek, ne za reklamu
      hubnuti tablety

      Reply
    3. Ejbhrd on ಮಾರ್ಚ್ 6, 2026 9:34 ಫೂರ್ವಾಹ್ನ

      Opravdovalekarna.cz – tam, kde platite za lek, ne za reklamu
      hubnuti tablety

      Reply
    4. Ejbhrd on ಮಾರ್ಚ್ 6, 2026 9:36 ಫೂರ್ವಾಹ್ನ

      Opravdovalekarna.cz – tam, kde platite za lek, ne za reklamu
      hubnuti tablety

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anknjn ರಲ್ಲಿ ಯಾಕೆ ಹೀಗೆ ಆಡುತ್ತಾರೆ ವಿಜಯೇಂದ್ರ.
    • Danieltob ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Jamesjaini ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.