ಬೆಂಗಳೂರು, ಮೇ.7- ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿದ ಯುವಕನೋರ್ವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಬಂದಿದ್ದ ಯುವಕನಿಂದ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ 50 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಅಬು ದುಬೈನಿಂದ ನಿನ್ನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನ ಖಚಿತ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದರು. ಆಗ ಆತ ತನ್ನ ಒಳ ಉಡುಪಿಯಲ್ಲಿ ಚಿನ್ನದ ಗಟ್ಟಿಯನ್ನ ಮರೆಮಾಚಿ ಇಟ್ಟಿರುವುದು ಪತ್ತೆಯಾಗಿದೆ. 966.10 ಗ್ರಾಂ ತೂಕದ 50,07, 276 ರೂ ಮೌಲ್ಯದ ಚಿನ್ನದ ಗಟ್ಟಿಯನ್ನ ಜಪ್ತಿ ಮಾಡಲಾಗಿದೆ.
ಆರೋಪಿ ಪ್ರಯಾಣಿಕನನ್ನು ವಶಕ್ಕೆ ಪಡೆದು, ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಖದೀಮರು ಚಿನ್ನ ಕಳ್ಳಸಾಗಣೆ ಮಾಡಲು ಬೇರೆ ಬೇರೆ ವಿಧಾನದಲ್ಲಿ ಯತ್ನಿಸುತ್ತಿರುವುದು ಸಾಮಾನ್ಯವಾಗಿದೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
