Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿರತೆ ಬಂದಿದೆ ಹುಷಾರ್
    ಸುದ್ದಿ

    ಚಿರತೆ ಬಂದಿದೆ ಹುಷಾರ್

    vartha chakraBy vartha chakraಜನವರಿ 13, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ನಗರದ ತುರಹಳ್ಳಿ ಅರಣ್ಯದ ಬನಶಂಕರಿ 6ನೇ ಹಂತದ ಮೊದಲ ಬ್ಲಾಕ್‌ನಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿ ಆತಂಕಕ್ಕೆ ಕಾರಣವಾಗಿದೆ
    3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಚಿರತೆ ಕೊಂದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
    ಬೆಳಗ್ಗೆ, ಸಂಜೆ ವೇಳೆ ಮನೆಯಿಂದ ಹೊರಬರಲು ನಿವಾಸಿಗಳಿಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಲು ಪೋಷಕರು ಭಯ ಬೀಳುತ್ತಿದ್ದಾರೆ. ಡೆಲಿವರಿ ಬಾಯ್ಸ್ ಯಾವುದೇ ವಸ್ತುಗಳನ್ನು ಸರಬರಾಜು ಮಾಡುತ್ತಿಲ್ಲ.
    ಚಿರತೆ ಪ್ರತ್ಯಕ್ಷ ಹಿನ್ನೆಲೆ ನೀರಿನ ಟ್ಯಾಂಕರ್‌ನವರೂ ಏರಿಯಾಗೆ ಬರುತ್ತಿಲ್ಲ. ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ನಿವಾಸಿಗಳು ಅಳಲು ತೊಡಿಕೊಂಡಿದ್ದಾರೆ. ಈ ಹಿಂದೆಯೂ ಬಿಎಂಟಿಸಿ ಬಸ್ ಚಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಹಾಗಾಗಿ ನಿವಾಸಿಗಳು ಜೀವ ಕೈಯಲ್ಲಿಡಿದು ಜೀವನ ಮಾಡುವಂತಾಗಿದೆ.
    ಇನ್ನು ನಿವಾಸಿಯೊಬ್ಬರು ಈ ಬಗ್ಗೆ ಸೊಶೀಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನಮ್ಮ ಅಪಾರ್ಟ್‌ಮೆಂಟ್‌ನ ಪಕ್ಕದಲ್ಲಿರುವ ತುರಹಳ್ಳಿ ಅರಣ್ಯದೊಳಗಿನ ಬಂಡೆಯೊಂದರ ಮೇಲೆ ಚಿರತೆ ಮಲಗಿಕೊಂಡಿರುವುದು ಕಂಡುಬಂತು. ಸಂಜೆ 5.30ರ ಸುಮಾರಿಗೆ ತಮ್ಮ ಅಪಾರ್ಟ್‌ಮೆಂಟ್‌ ಬಾಲ್ಕನಿಯಿಂದ ನೋಡಿರುವುದಾಗಿ ಹೇಳಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಈ ಬಾರಿ ಐಪಿಎಲ್ ಯಾವಾಗ ಗೊತ್ತಾ
    Next Article ಮೊಬೈಲ್ ನಿಂದಾದ ದುರಂತ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LinwoodGah ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Tracymix ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.