ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಿವಾರ ತೆಗೆದಿದ್ದಕ್ಕೆ ಪಿಐಎಲ್
    ಕಾನೂನು

    ಜನಿವಾರ ತೆಗೆದಿದ್ದಕ್ಕೆ ಪಿಐಎಲ್

    vartha chakraBy vartha chakraಏಪ್ರಿಲ್ 26, 2025Updated:ಏಪ್ರಿಲ್ 26, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ. 26- ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ.
    ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದು, ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.
    ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಎಲ್ಲೆಡೆ ಪ್ರತಿಭಟನೆ ಮಾಡುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಹೀಗಿರುವಾಗಲೇ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿತ್ತು. ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್​ ಅರ್ಜಿ ಸಲ್ಲಿಸಿದೆ.
    ಸಿಇಟಿ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಹಲವೆಡೆ ಇಂತಹ ಘಟನೆಗಳು ನಡೆದಿವೆ. ಸಂವಿಧಾನಬಾಹಿರ ಕೃತ್ಯದಿಂದ ಶಿಕ್ಷಣ ಹಕ್ಕು ವಂಚನೆಯಾಗಿದೆ. ಈ ವಿದ್ಯಾರ್ಥಿಗಳಿಗೆ ಮರು ಸಿಇಟಿ ಪರೀಕ್ಷೆ ನಡೆಸುವಂತೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಶ್ರೀರಂಗ ಮನವಿ ಮಾಡಿದ್ದಾರೆ. ಸದ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದ್ದು, ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಿದೆ.

    Verbattle
    Verbattle
    Verbattle
    ಕರ್ನಾಟಕ ನ್ಯಾಯ ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್
    Next Article KMF ಅಧ್ಯಕ್ಷರಾಗಲು ಡಿಕೆ ಸುರೇಶ್ ತಯಾರಿ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.