Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾಮೀನು ಕೊಡಿಸದ ವಕೀಲರ ಕಿಡ್ನ್ಯಾಪ್ | Kidnap
    ಅಪರಾಧ

    ಜಾಮೀನು ಕೊಡಿಸದ ವಕೀಲರ ಕಿಡ್ನ್ಯಾಪ್ | Kidnap

    vartha chakraBy vartha chakraಆಗಷ್ಟ್ 3, 202315 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.3-ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮ್ಮ ಕಡೆಯ 8 ಮಂದಿಗೆ ಜಾಮೀನು ಕೊಡಿಸಲು ವಕೀಲರನ್ನೇ ಅಪಹರಿಸಿ ನಿನ್ನೆ ರಾತ್ರಿಯಿಡೀ ಹಲ್ಲೆ ನಡೆಸಿರುವ ಅಮಾನವೀಯ ಕೃತ್ಯ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    ಹಲ್ಲೆಗೊಳಗಾದ ವಕೀಲ ಗಿರಧರ್ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹಲ್ಲೆ ಸಂಬಂಧ ವಕೀಲ ಗಿರಧರ್ ನೀಡಿದ ದೂರು ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಕೋಳಿ ರಾಜೇಶ್, ಹರ್ಷಿತ್ ಅಲಿಯಾಸ್ ಆಪಲ್ ಸೇರಿ ಮೂವರನ್ನು ಬಂಧಿಸಲಾಗಿದೆ.
    ಕೃತ್ಯದಲ್ಲಿ ಭಾಗಿಯಾಗಿರುವ ಮತ್ತೊಬ್ಬನ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

    ಕಾರಿನಲ್ಲಿ ಹೋಗುತ್ತಿದ್ದ ವಕೀಲ ಗಿರಧರ್ ಅವರನ್ನು ಅವರ ಕಾರ್‌ನಲ್ಲೇ ಅಪಹರಿಸಿದ ಬಂಧಿತ ಮೂವರು ಸೇರಿ ನಾಲ್ವರು ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮ್ಮ ಕಡೆಯ 8 ಮಂದಿಗೆ ಜಾಮೀನು ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.
    ಜೈಲಿನಲ್ಲಿರುವವ ಪ್ರಕರಣಗಳ ವಿವರ ಪಡೆದು ಜಾಮೀನು ದೊರಕಿಸಿಕೊಡುವುದು ಕಷ್ಟ ಎಂದಾಗ ಆಕ್ರೋಶಗೊಂಡ ಆರೋಪಿಗಳು ವಕೀಲರ ಬಟ್ಟೆ ಬಿಚ್ಚಿಸಿ ಕಾರಿನ ಜಾಕ್ ರಾಡ್ ಹಾಗೂ ಸ್ಪಾನರ್ ಬಳಸಿ ಹಲ್ಲೆ ಮಾಡಿದ್ದಾರೆ.
    ಗಿರಿಧರ್ ಅವರಿಗೆ 5 ಲಕ್ಷ ರೂ. ಹಣ ತಂದು ಕೊಡಬೇಕು ಅಲ್ಲದೇ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಸಿ 10 ಸಾವಿರ ರೂ ಕಸಿದುಕೊಂಡು ಬಿಟ್ಟು ಕಳಿಸಿದ್ದಾರೆ.
    ಈ ಸಂಬಂಧ ರೌಡಿಗಳಾದ ರಾಜೇಶ್ ಅಲಿಯಾಸ್ ಕೋಳಿ ರಾಜೇಶ್, ಹರ್ಷಿತ್ ಅಲಿಯಾಸ್ ಆಪಲ್, ಜಾನ್ ಹಾಗೂ ಭರತ್ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಕೀಲ ಗಿರಿಧರ್ ದೂರು ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    kannada news kidnap News news kannada
    Share. Facebook Twitter Pinterest LinkedIn Tumblr Email WhatsApp
    Previous Articleಊಟ ಮಾಡುತ್ತಿದ್ದವರ ಎಳೆದೊಯ್ದ ಜವರಾಯ | Egg Rice
    Next Article ಲಂಗು ಲಗಾಮಿಲ್ಲದ ಶಕ್ತಿ ಯೋಜನೆ | Shakti Scheme
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    15 ಪ್ರತಿಕ್ರಿಯೆಗಳು

    1. buy cialis online yahoo on ಜೂನ್ 9, 2025 7:31 ಅಪರಾಹ್ನ

      This is the compassionate of criticism I positively appreciate.

      Reply
    2. does flagyl cause dry mouth on ಜೂನ್ 11, 2025 1:46 ಅಪರಾಹ್ನ

      This is a keynote which is forthcoming to my callousness… Numberless thanks! Faithfully where can I upon the acquaintance details in the course of questions?

      Reply
    3. WilliamBulky on ಜೂನ್ 18, 2025 12:43 ಫೂರ್ವಾಹ್ನ

      ¡Hola, descubridores de recompensas !
      Casino por fuera con licencias internacionales – https://www.casinoonlinefueradeespanol.xyz/# casino online fuera de espaГ±a
      ¡Que disfrutes de asombrosas conquistas legendarias !

      Reply
    4. wj4tr on ಜೂನ್ 18, 2025 11:59 ಅಪರಾಹ್ನ

      order inderal online – buy inderal 10mg generic methotrexate 2.5mg drug

      Reply
    5. IsraelLicle on ಜೂನ್ 20, 2025 11:59 ಫೂರ್ವಾಹ್ನ

      ¡Bienvenidos, exploradores de la fortuna !
      Casino fuera de EspaГ±a con plataforma 100% legal – https://www.casinoporfuera.guru/# п»їcasino fuera de espaГ±a
      ¡Que disfrutes de maravillosas botes impresionantes!

      Reply
    6. Sonnynef on ಜೂನ್ 20, 2025 7:21 ಅಪರಾಹ್ನ

      ¡Hola, apostadores expertos !
      Casinos extranjeros con excelente reputaciГіn internacional – https://www.casinoextranjero.es/# casinos extranjeros
      ¡Que vivas rondas emocionantes !

      Reply
    7. xiqi2 on ಜೂನ್ 21, 2025 9:13 ಅಪರಾಹ್ನ

      amoxil cost – cost combivent ipratropium 100 mcg sale

      Reply
    8. JamesNeego on ಜೂನ್ 22, 2025 9:28 ಅಪರಾಹ್ನ

      ¡Bienvenidos, exploradores de oportunidades !
      Casino fuera de EspaГ±a con cashout inmediato – п»їhttps://casinofueraespanol.xyz/ casinofueraespanol.xyz
      ¡Que vivas increíbles logros extraordinarios !

      Reply
    9. lqx57 on ಜೂನ್ 25, 2025 9:13 ಅಪರಾಹ್ನ

      cost augmentin – https://atbioinfo.com/ buy generic acillin for sale

      Reply
    10. Peterboipt on ಜೂನ್ 26, 2025 5:56 ಅಪರಾಹ್ನ

      ¡Hola, fanáticos del riesgo !
      Casinos sin licencia con apuestas en vivo – http://casinosinlicenciaespana.xyz/# casino sin registro
      ¡Que vivas increíbles giros exitosos !

      Reply
    11. Douglasnob on ಜೂನ್ 28, 2025 1:28 ಫೂರ್ವಾಹ್ನ

      ¡Saludos, seguidores de la diversión !
      Casinos sin licencia EspaГ±a con mГ©todos de pago seguros – http://audio-factory.es/ casinos sin registro
      ¡Que disfrutes de asombrosas movidas excepcionales !

      Reply
    12. 0qay4 on ಜೂನ್ 28, 2025 11:09 ಅಪರಾಹ್ನ

      buy coumadin 2mg online cheap – anticoagulant purchase hyzaar sale

      Reply
    13. 63kck on ಜೂನ್ 30, 2025 8:51 ಅಪರಾಹ್ನ

      meloxicam for sale online – tenderness purchase meloxicam pills

      Reply
    14. Josephphise on ಜುಲೈ 2, 2025 1:00 ಅಪರಾಹ್ನ

      Greetings, enthusiasts of clever wordplay !
      Short jokes for adults one-liners to laugh – https://jokesforadults.guru/# jokes for adults
      May you enjoy incredible surprising gags!

      Reply
    15. mu6fe on ಜುಲೈ 2, 2025 5:57 ಅಪರಾಹ್ನ

      buy prednisone paypal – https://apreplson.com/ generic prednisone 10mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • yhyai ರಲ್ಲಿ ಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ
    • je6yn ರಲ್ಲಿ ಕುಡಿಯುವ ನೀರಿಗೆ ತೊಂದರೆ ಆಗಬಾರದು | Water Crisis
    • bio96 ರಲ್ಲಿ Kiss ಕೊಡುವ ಕಾಲ ಬಂದಿದೆ!
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe