ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .
    Trending

    ಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .

    vartha chakraBy vartha chakraಸೆಪ್ಟೆಂಬರ್ 5, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.5-
    ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿದ್ದರೆ, ಜೈಲಿನ ಮುಂಭಾಗದಲ್ಲಿ ಮಹಿಳೆ ಯೊಬ್ಬರು ರಂಪಾಟ ಮಾಡುತ್ತಿದ್ದಾರೆ.
    ಬೆಂಗಳೂರಿನಿಂದ ಬಳ್ಳಾರಿಗೆ ಬಂದಿರುವ ಲಕ್ಷ್ಮಿ ಎಂಬ ಮಹಿಳೆ ದರ್ಶನ್‌ ಏನು ತಪ್ಪು ಮಾಡಿದ್ದಾರೆ ಎಂದು ಜೈಲಿನಲ್ಲಿಟ್ಟಿದ್ದಾರೆ?, ಪರಪ್ಪನ ಜೈಲಿನಲ್ಲಿ ಸಿಗರೇಟ್‌ ಸೇದಿದರು ಎಂಬ ಕಾರಣಕ್ಕಾಗಿ ಬಳ್ಳಾರಿಗೆ ತಂದು ಹಾಕಿದ್ದಾರೆ. ಯಾರೂ ಬೀಡಿ, ಸಿಗರೇಟು ಸೇದುವುದೇ ಇಲ್ಲವೇ?, ಅದೇನು ಮಹಾಪರಾಧವೇ? ಎಂದು ಪ್ರಶ್ನಿಸಿದರು.
    ನಟ ದರ್ಶನ್‌ ಅವರನ್ನು ನೋಡಲೇಬೇಕು ನಾನು ಅವರನ್ನು ಮದುವೆ ಆಗುತ್ತೇನೆ ಅವರನ್ನು ನೋಡಲು ಬಿಡಿ ಜೈಲು ಅಧಿಕಾರಿಗಳ ಮುಂದೆ ಅಲವತ್ತು ಕೊಳ್ಳುತ್ತಿದ್ದಾರೆ.
    ದರ್ಶನ್‌ ಮೇಲೆ ನನಗೆ ಅತಿಯಾದ ಅಭಿಮಾನ. ಅವರಿಷ್ಟಪಟ್ಟರೆ ನಾನು ಮದುವೆಯಾಗಲೂ ಸಿದ್ಧ. ವಿಜಯಲಕ್ಷ್ಮಿ ಒಬ್ಬರೇ ಹೆಂಡತಿಯಲ್ಲ, ನಾನೂ ಕೂಡ ದರ್ಶನ್‌ ಪತ್ನಿ ಇದ್ದಂತೆ ಎಂದು ಹೇಳಿ ರಂಪಾಟ ಮಾಡಿದ್ದಾರೆ.
    ನಾನು ಗುಲ್ಬರ್ಗದ ಮೂಲದವಳು. ಬೆಂಗಳೂರಿನ ಆರ್‌.ಆರ್‌.ನಗರದಲ್ಲಿದ್ದೆ. ದರ್ಶನ್‌ ಜೈಲಿಗೆ ಹೋದ ದಿನದಿಂದ ಅವರ ಭೇಟಿಗಾಗಿ ಸತತ ಪ್ರಯತ್ನ ಮಾಡುತ್ತಿದ್ದೇನೆ. ಪೊಲೀಸರು ಒಳಗೆ ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ದರ್ಶನ್‌ ನೋಡದ ಹೊರತು ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಮೊಂಡಾಟ ಮಾಡಿದರು.
    ದರ್ಶನ್‌ರನ್ನು ನೋಡಬೇಕೆಂಬ ಆಸೆ ತುಂಬಾ ಜನಕ್ಕೆ ಇರುತ್ತದೆ. ಬರುವವರಿಗೆ ಅವಕಾಶ ಮಾಡಿಕೊಡಬೇಕು. ಈ ಹಿಂದೆ ನಾನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದೆ. ಅಲ್ಲಿಯೂ ಭೇಟಿಯಾಗಲಿಕ್ಕಾಗಲಿಲ್ಲ. ಹೀಗಾಗಿ ಬಳ್ಳಾರಿಗೆ ಬಂದಿದ್ದೇನೆ. ನಾನು ಅವರೊಂದಿಗೆ ಮಾತನಾಡದೇ ಇದ್ದರೂ ಪರವಾಗಿಲ್ಲ, ನೋಡಲು ಅವಕಾಶ ಕೊಡಿ. ನಾನು ಹಣ್ಣುಹಂಪಲುಗಳನ್ನು ಮಾತ್ರ ತಂದಿದ್ದೇನೆ. ದರ್ಶನ್‌ ಇಷ್ಟಪಟ್ಟರೆ ಚಿಕನ್‌, ಮಟನ್‌ ಕೂಡ ತಂದುಕೊಡುತ್ತೇನೆ ಎಂದು ಹೇಳಿದರು.

    Verbattle
    Verbattle
    Verbattle
    Bangalore ಚಿತ್ರದುರ್ಗ ದರ್ಶನ್ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಕೇಸ್ ನಲ್ಲಿ ಯಾರ Role ಏನು ಗೊತ್ತಾ.
    Next Article ಬೆಂಗಳೂರು ಮುಕುಟಕ್ಕೆ ಮತ್ತೊಂದು ಗರಿ
    vartha chakra
    • Website

    Related Posts

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    ಫೆಬ್ರವರಿ 26, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    1 ಟಿಪ್ಪಣಿ

    1. HeapsofwinsOnline_im0 on ಮಾರ್ಚ್ 17, 2026 5:36 ಅಪರಾಹ್ನ

      Been using heaps o wins login for a couple weeks now and honestly the layout is really intuitive which i loved, but the one thing thats bugged me is that some features could use better explaination in the help section but otherwise solid experience

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MartinKax ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Lyibrq ರಲ್ಲಿ ಅಯ್ಯೋ ಸಸ್ಯಹಾರಿ ಊಟದಲ್ಲಿ ಹುಳು
    • Gregoryflake ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.