ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ಖೈದಿ ಉಪವಾಸ ಸತ್ಯಾಗ್ರಹ.
    Trending

    ಜೈಲಿನಲ್ಲಿ ಖೈದಿ ಉಪವಾಸ ಸತ್ಯಾಗ್ರಹ.

    vartha chakraBy vartha chakraಸೆಪ್ಟೆಂಬರ್ 11, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.11-
    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ
    ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ ಅನ್ನ,ನೀರು ಸ್ವೀಕರಿಸಲು ನಿರಾಕರಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾನೆ.
    ಉಡುಪಿಯ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲಿನಲ್ಲಿರುವ ಚೌಗಲೆ ನಿನ್ನೆ ಬೆಳಿಗ್ಗೆಯಿಂದ ತಿಂಡಿ ಮಧ್ಯಾಹ್ನ ಊಟ ಮಾಡದೆ ಹಠ ಮಾಡುತ್ತಾ ಉಪವಾಸ ಕುಳಿತಿರುವ ಆತನನ್ನು ನಿಭಾಯಿಸಲು ಜೈಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು.
    ಕಳೆದ 2023ರಲ್ಲಿ ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ನಡೆದಿತ್ತು.
    ಏರ್ ಇಂಡಿಯಾ ಎಕ್ಸ್‌ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಉಡುಪಿಯಲ್ಲಿನ ಮನೆಗೆ ನುಗ್ಗಿ ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21) ಕೊಲೆ ಮಾಡಿದ್ದ. ಸದ್ಯ ಈಗ ಆರೋಪಿ ಪ್ರವೀಣ್ ಸೆಂಟ್ರಲ್ ಜೈಲ್ನ ಪ್ರತ್ಯೇಕ ಸೆಲ್ ನಲ್ಲಿ ಜೈಲುವಾಸ ಅನುಭವಿಸುತ್ತಿದ್ದಾನೆ.
    ತನ್ನ ವಿರುದ್ಧದ ಪ್ರಕರಣದ ವಿಚಾರಣೆಯನ್ನು ನಗರದ ನ್ಯಾಯಾಲಯಕ್ಕೆಗೆ ವರ್ಗಾಯಿಸುವಂತೆ ಒತ್ತಾಯಿಸಿ,
    ಬೆಳಗ್ಗಿನ ತಿಂಡಿ, ಮಧ್ಯಾಹ್ನ ಊಟ ಮಾಡದೆ ಉಪವಾಸ ಮಾಡುತ್ತಿದ್ದಾನೆ.
    ಈತನಿಗೆ ಜೀವ ಬೆದೆರಿಕೆ ಇರುವ ಹಿನ್ನೆಲೆ ಪ್ರತ್ಯೇಕ ಸೆಲ್ನಲ್ಲಿ ಇಡಲಾಗಿದೆ.ಇಲ್ಲಿರಲು ತಕರಾರು ಎತ್ತಿದ್ದು
    ಸೆಂಟ್ರಲ್ ಜೈಲ್ ನ ಪ್ರಧಾನ ಬ್ಲಾಕ್ ಗೆ ತನ್ನನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದಾನೆ. ಆದರೆ ಪ್ರವೀಣ್ ಚೌಗುಲೆಗೆ ಜೀವ ಬೆದರಿಕೆ ಇರುವುದರಿಂದ ಪ್ರತ್ಯೇಕ ಸೆಲ್ ನ ಅಗತ್ಯ ಇದೆ ಎಂದು ಜೈಲ್ನ ಸಹಾಯಕ ಅಧೀಕ್ಷಕರು ಕೋರ್ಟ್ ಗೆ ಸ್ಪಷ್ಟನೆ ನೀಡಿದ್ದಾರೆ.
    ಇದಕ್ಕೊಪ್ಪದ ಆತ ಸತ್ಯಾಗ್ರಹ ಆರಂಭಿಸಿದ್ದಾನೆ

    Verbattle
    Verbattle
    Verbattle
    Bangalore Government Karnataka News Politics Trending Varthachakra ಉಡುಪಿ ಕರಸ ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾರಿನಲ್ಲೂ ಭ್ರೂಣ ಲಿಂಗ ಪತ್ತೆ.
    Next Article ಬಳ್ಳಾರಿ ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ಹೇಗಿದ್ದಾರೆ ಗೊತ್ತಾ.
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Hlftuh on ಮಾರ್ಚ್ 17, 2026 8:39 ಫೂರ್ವಾಹ್ನ

      Betano Casino wzywa wszystkich zwycięzców. Odbierz do 200 darmowych spinów https://betanogame.org/pl/ i bonus €500 przy pierwszej wpłacie. Od klasycznej ruletki po emocjonujące live blackjack – akcja nigdy się nie zatrzymuje. Zarejestruj się teraz i poczuj dreszczyk prawdziwego kasyna.

      Reply
    2. Iyrrap on ಮಾರ್ಚ್ 21, 2026 9:46 ಅಪರಾಹ್ನ

      Mostbet – onde cada real depositado vale muito mais – https://mostbetpt.pro/ , Jogue mais, sinta mais, ganhe mais – tudo comeГ§a no Mostbet .

      Reply
    3. Vgbiek on ಮಾರ್ಚ್ 25, 2026 6:52 ಫೂರ್ವಾಹ್ನ

      Tonight luck isn’t playing hard to get – https://aranitidine.com/big-bass-bonanza-slot-review-2026-guide-from-a-15-year-igaming-vet/ , Your VIP pass to heart-racing wins is one tap away .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyjap ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • porn ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LeonardGob ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.