Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲು ಪಾಲಾಗುತ್ತಾರಾ ಯಡಿಯೂರಪ್ಪ.?
    Trending

    ಜೈಲು ಪಾಲಾಗುತ್ತಾರಾ ಯಡಿಯೂರಪ್ಪ.?

    vartha chakraBy vartha chakraಜೂನ್ 13, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.13:
    ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
    ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ತನಿಖೆ ಕೈಗೆತ್ತಿಕೊಂಡಿರುವ ಸಿಹಿಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿದ್ದರು.
    ಆದರೆ ಯಡಿಯೂರಪ್ಪ ತಕ್ಷಣವೇ ವಿಚಾರಣೆಗೆ ಹಾಜರಾಗಲು ನಿರಾಕರಿಸಿ, ತಾವು ಪೂರ್ವಾಹ್ನಿ ಜೊತೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಮತ್ತೊಂದಡೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ದುರುದ್ದೇಶ ಪೂರ್ವಕವಾಗಿದ್ದು ಅದನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಎಲ್ಲಾ ಬೆಳವಣಿಗೆಗಳ ನಡುವೆ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ ಅವರ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು.
    ಪ್ರಕರಣ ಸಂಬಂಧ ಮಾಜಿ ಸಿಎಂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಕೋರ್ಟ್, ಬಿಎಸ್ವೈ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿತು.ನ್ಯಾಯಾಲಯದ ಈ ಆದೇಶದಿಂದ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ.
    ಮತ್ತೊಂದೆಡೆಯಲ್ಲಿ ಅಪ್ರಾಪ್ತ ಬಾಲಕಿಯ ಸೋದರ ಹೈಕೋರ್ಟ್ ಮೊರೆ ಹೋಗಿದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅತ್ಯಂತ ಪ್ರಭಾವಿಯಾಗಿದ್ದಾರೆ ಅವರ ಒಬ್ಬ ಮಗ ಸಂಸದರಾಗಿದ್ದು ಇನ್ನೊಬ್ಬ ಮಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ ಹೀಗಾಗಿ ಅವರು ಪ್ರಕರಣದಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ, ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬಂಧನಕ್ಕೆ ಒಳಪಡಿಸಿ ವಿಚಾರಣೆ ನಡೆಸಲು ಸೂಚಿಸಬೇಕು ಎಂದು ಕೋರಿದ್ದಾರೆ.
    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024 ರ ಮಾರ್ಚ್ 3 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

    Bangalore BJP crime Government Karnataka News Politics Trending Varthachakra ಅಪರಾಧ ಸುದ್ದಿ ನ್ಯಾಯ ಯಡಿಯೂರಪ್ಪ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆಯಂತೆ!
    Next Article ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    vartha chakra
    • Website

    Related Posts

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಜುಲೈ 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ಜುಲೈ 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    9 ಪ್ರತಿಕ್ರಿಯೆಗಳು

    1. crq9q on ಜೂನ್ 4, 2025 3:55 ಅಪರಾಹ್ನ

      how can i get generic clomid can you get cheap clomiphene without a prescription cost of clomid how to get generic clomid without prescription clomid for low testosterone clomid risks can i buy clomid no prescription

      Reply
    2. buy black cialis on ಜೂನ್ 9, 2025 11:35 ಅಪರಾಹ್ನ

      I am in truth happy to glitter at this blog posts which consists of tons of worthwhile facts, thanks object of providing such data.

      Reply
    3. purchase flagyl on ಜೂನ್ 11, 2025 5:52 ಅಪರಾಹ್ನ

      Thanks on putting this up. It’s okay done.

      Reply
    4. 8744r on ಜೂನ್ 19, 2025 4:58 ಫೂರ್ವಾಹ್ನ

      order inderal for sale – oral clopidogrel 150mg methotrexate online order

      Reply
    5. 1q9fn on ಜೂನ್ 22, 2025 1:49 ಫೂರ್ವಾಹ್ನ

      purchase amoxil pill – order generic amoxicillin generic ipratropium 100 mcg

      Reply
    6. bx93x on ಜೂನ್ 24, 2025 4:49 ಫೂರ್ವಾಹ್ನ

      generic azithromycin 500mg – buy tindamax 500mg for sale order bystolic 5mg for sale

      Reply
    7. z2nmx on ಜೂನ್ 26, 2025 12:50 ಫೂರ್ವಾಹ್ನ

      buy augmentin 625mg for sale – https://atbioinfo.com/ ampicillin ca

      Reply
    8. bjo6n on ಜುಲೈ 1, 2025 12:08 ಫೂರ್ವಾಹ್ನ

      order mobic – mobo sin purchase meloxicam generic

      Reply
    9. eysct on ಜುಲೈ 2, 2025 8:59 ಅಪರಾಹ್ನ

      order prednisone 20mg for sale – https://apreplson.com/ deltasone for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 187pe ರಲ್ಲಿ ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    • 2w3w9 ರಲ್ಲಿ ಶಹಬಾಸ್ ಬೆಂಗಳೂರು ಪೊಲೀಸ್ | Bengaluru Police
    • ct15o ರಲ್ಲಿ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ-ಅಧಿಕಾರಿ ಕೈವಾಡ ಪತ್ತೆ | Chaluvaraya Swamy
    Latest Kannada News

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಜುಲೈ 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ಜುಲೈ 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಆರ್ ಸಿಬಿ ಆಟಗಾರನ ಆ ವಿಡಿಯೋ! #viralvideo #news #yashdayal #rcbfans #reel #facts #karnataka #rcb
    Subscribe