ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಝೆಲೆನ್ಸ್ಕಿ ಜೊತೆ ಪುಟಿನ್ ಪುತ್ರಿ ಲವ್: ಪ್ರಿಯಕರನ ಭೇಟಿಗೆ ಸರ್ಕಾರಿ ಹೆಲಿಕಾಪ್ಟರ್ ಬಳಕೆ
    Trending

    ಝೆಲೆನ್ಸ್ಕಿ ಜೊತೆ ಪುಟಿನ್ ಪುತ್ರಿ ಲವ್: ಪ್ರಿಯಕರನ ಭೇಟಿಗೆ ಸರ್ಕಾರಿ ಹೆಲಿಕಾಪ್ಟರ್ ಬಳಕೆ

    vartha chakraBy vartha chakraಮೇ 23, 2022Updated:ಮೇ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾಸ್ಕೋ: ಪುಟಿನ್ ಪುತ್ರಿ, ಮಾಜಿ ನರ್ತಕಿ ಕ್ಯಾಟೆರಿನಾ ಟಿಖೋನೋವಾ (Katerina Tikhonova) ಅವರು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯನ್ನು ಪ್ರೀತಿಸುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
    ಆದರೆ ಪುಟಿನ್ ಪುತ್ರಿ ಪ್ರೀತಿಸುತ್ತಿರುವ ಈತ ವ್ಲಾಡಿಮಿರ್ ಝೆಲೆನ್ಸ್ಕಿ ಅಲ್ಲ, ಬದಲಿಗೆ ಜರ್ಮನಿಯ ಮ್ಯೂನಿಚ್‌ ಮೂಲದ ಬ್ಯಾಲೆಟ್ ನೃತ್ಯಗಾರ ಇಗೋರ್‌ ಝೆಲೆನ್ಸ್ಕಿಯನ್ನು ಕ್ಯಾಟೆರಿನಾ ಪ್ರೀತಿಸುತ್ತಿದ್ದಾರಂತೆ.
    ಇಗೋರ್‌ ಝೆಲೆನ್ಸ್ಕಿ ಹಾಗು ಉಕ್ರೇನ್‌ ಅಧ್ಯಕ್ಷ ವ್ಲಾಡಿಮಿರ್‌ ಝೆಲೆನ್ಸ್ಕಿಗೂ ಯಾವುದೇ ಸಂಬಂಧ ಇಲ್ಲ. ಕೇವಲ ಅಡ್ಡಹೆಸರಿನಲ್ಲಿ ಮಾತ್ರ ಸಾಮ್ಯತೆಯಿದೆ. ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಆರಂಭಿಸಿದ ಬಳಿಕ ವ್ಲಾಡಿಮಿರ್ ಪುಟಿನ್‌ ಅವರ ವೈಯಕ್ತಿಕ ಜೀವನದ ಒಂದೊಂದೇ ರಹಸ್ಯಗಳು ಬಹಿರಂಗವಾಗುತ್ತಿವೆ.
    ಪುಟಿನ್‌ ಅವರು ಒಲಿಂಪಿಕ್ಸ್‌ ಪದಕ ವಿಜೇತೆ ಜಿಮ್ನಾಸ್ಟಿಕ್‌ ಪಟು ಅಲಿನಾ ಕಬೆವಾ ಜೊತೆ ಇದೆ ಎನ್ನಲಾದ ರಹಸ್ಯಮಯ ಲವ್‌ ಸ್ಟೋರಿ ಬಹಿರಂಗವಾಗಿತ್ತು. ಈಗ ಅವರ ಪುತ್ರಿ ಜರ್ಮನಿ ಮೂಲದ ಡ್ಯಾನ್ಸರ್‌ ಜೊತೆ ಸಂಬಂಧ ಹೊಂದಿದ್ದಾರೆ ಎನ್ನಲಾಗುತ್ತಿದೆ.
    ಪ್ರೀತಿಗೆ ಸರ್ಕಾರಿ ಹಣ ಬಳಕೆ:
    2018-2019ರ ಅವಧಿಯಲ್ಲಿ ಪುಟಿನ್ ಪುತ್ರಿ 50ಕ್ಕೂ ಹೆಚ್ಚು ಬಾರಿ ಮ್ಯೂನಿಚ್‌ಗೆ ಪ್ರಯಾಣಿಸಿದ್ದಾರೆ ಎಂಬ ಅಂಶ ರಷ್ಯಾದ ಸ್ವತಂತ್ರ ಮಾಧ್ಯಮ ಸಂಸ್ಥೆ ಐಸ್ಟೋರಿಸ್‌ ಮತ್ತು ಜರ್ಮನಿಯ ನಿಯತಕಾಲಿಕೆ ಡೆರ್‌ ಸ್ಪೀಗೆಲ್‌ನ ಜಂಟಿ ತನಿಖೆಯಿಂದ ತಿಳಿದುಬಂದಿದೆ.
    ಕ್ಯಾಟೆರಿನಾ ಪ್ರತಿ ಬಾರಿಯೂ ತಮ್ಮ ಪ್ರಿಯಕರ ಝೆಲೆನ್ಸ್ಕಿಯನ್ನು ನೋಡಲು ಜರ್ಮನಿಯ ಮ್ಯೂನಿಚ್‌ಗೆ ಸರ್ಕಾರಿ ಚಾರ್ಟರ್ಡ್‌ ವಿಮಾನಗಳಲ್ಲಿ ಪ್ರಯಾಣಿಸಿದ್ದಾರೆ ಎಂಬ ವಿಚಾರ ವಿವಾದಕ್ಕೊಳಗಾಗುವ ಸಾಧ್ಯತೆಯಿದೆ.
    ಮಾಸ್ಕೋ ಮತ್ತು ಮ್ಯೂನಿಚ್‌ ನಡುವಿನ ಸರಣಿ ವಿಮಾನ ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸಿದೆ. ಅಷ್ಟೇ ಅಲ್ಲ, ಮಾಧ್ಯಮಗಳ ತನಿಖೆಯ ವೇಳೆ ಎರಡು ವರ್ಷದ ಬಾಲಕಿಯ ಪಾಸ್‌ಪೋರ್ಟ್‌ ಇರುವುದೂ ಪತ್ತೆಯಾಗಿದೆ. ಅದು, ಪುಟಿನ್ ಅವರ ಅಪರಿಚಿತ ಮೊಮ್ಮಗಳಾಗಿರುವ ಸಾಧ್ಯತೆ ಇದೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ.
    ಅಂದಹಾಗೆ, ಪುಟಿನ್ ಪುತ್ರಿ ಪ್ರೀತಿಸುತ್ತಿರುವ 52 ವರ್ಷದ ಇಗೋರ್ ಝೆಲೆನ್ಸ್ಕಿ ಈ ವರ್ಷದ ಏಪ್ರಿಲ್‌ವರೆಗೆ ಬೇರಿಸ್ಚೆಸ್ ಸ್ಟ್ಯಾಟ್ಸ್‌ಬಾಲ್‌ನ ನಿರ್ದೇಶಕರಾಗಿದ್ದರು.

    Verbattle
    Verbattle
    Verbattle
    zelencky daughter dating to putin
    Share. Facebook Twitter Pinterest LinkedIn Tumblr Email WhatsApp
    Previous Articleರೋಹಿತ್ ಚಕ್ರವರ್ತಿ ಕಿಡಿಗೇಡಿ !!
    Next Article ನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ ಮೋಹನ್‌ಕುಮಾರ್ ನಿಧನ
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • BradleyMom ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Yhdois ರಲ್ಲಿ ರಾಜ್ಯದಲ್ಲಿ ಮತ್ತೆ CD Politics
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.