ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಐಜಿಪಿ ಮಗನ ಮೇಲೆ ಹಲ್ಲೆ.
    Trending

    ಡಿಐಜಿಪಿ ಮಗನ ಮೇಲೆ ಹಲ್ಲೆ.

    vartha chakraBy vartha chakraಸೆಪ್ಟೆಂಬರ್ 21, 202418 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.21-
    ರಸ್ತೆ ಸಿಗ್ನಲ್‌ನಲ್ಲಿ ವಿನಾಕಾರಣ ಕಾರಿನ ಎಕ್ಸಲರೇಟರ್ ಹೆಚ್ಚಿಸಿ ಸೌಂಡ್ ಮಾಡಿದ್ದನ್ನು ಪ್ರಶ್ನಿಸಿದ ಹಿರಿಯ ಐಪಿಎಸ್ ಅಧಿಕಾರಿ ದಾವಣಗೆರೆ ಡಿಐಜಿಪಿ ಪುತ್ರನಿಗೆ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
    ತಮ್ಮ ಮೇಲೆ ಹಲ್ಲೆ ನಡೆದಿರುವ ಕುರಿತು ಡಿಐಜಿಪಿ ರಮೇಶ್ ಬಾನೋತ್ ಅವರ ಪುತ್ರ ಶ್ರೀಸಾಯಿ ಪ್ರೀತಂ ಬಾನೋತ್ ಅವರು ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
    ಕಳೆದ ಸೆಪ್ಟೆಂಬರ್ 16ರಂದು ಕೆಲಸ ಮುಗಿಸಿದ್ದ ಶ್ರೀಸಾಯಿ ಪ್ರೀತಂ ಬಾನೋತ್ ಎಂ.ಜಿ.ರಸ್ತೆಯಿಂದ ಹೆಬ್ಬಾಳ ಮಾರ್ಗವಾಗಿ ತಮ್ಮ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಬ್ಯಾಟರಾಯನಪುರ ಸಿಗ್ನಲ್ ಬಳಿ ಕಾರಿನ ಚಾಲಕನೊಬ್ಬ ಎಕ್ಸಲರೇಟರ್ ರೈಸ್ ಮಾಡುತ್ತಾ ಶಬ್ಬವುಂಟು ಮಾಡುತ್ತಿದ್ದ.‌ ಇದರಿಂದ ರಸ್ತೆಯಲ್ಲಿ ಹೋಗುತ್ತಿದ್ದವರು ಕಿರಿ ಕಿರಿ ಅನುಭವಿಸುತ್ತಿದ್ದರು.ಇದನ್ನು ನೋಡಿದ ಶ್ರೀಸಾಯಿ ಅವರು ಏಕೆ ವಿನಾಕಾರಣ ಎಕ್ಸಲರೇಟರ್ ಬಳಸುತ್ತಿದ್ದೀಯಾ ಎಂದು ಪ್ರಶ್ನಿಸಿ ಮುಂದೆ ಸಾಗಿದ್ದರು.
    ಇದರಿಂದ ಆಕ್ರೋಶಗೊಂಡ ವಾಹನ ಚಾಲಕ ಶ್ರೀಸಾಯಿ ಅವರನ್ನು ಹಿಂಬಾಲಿಸಿಕೊಂಡು ಬಂದು ಅವರ ಕಾರನ್ನ ಅಡ್ಡಗಟ್ಟಿದ್ದ. ಬಳಿಕ ಆರೋಪಿ ಕಾರು ಚಾಲಕ ಹಾಗೂ ಆತನ ಸ್ನೇಹಿತ ಅವಾಚ್ಯವಾಗಿ ನಿಂದಿಸಿ, ಸಾಯಿ ಪ್ರೀತಂ ಅವರ ಮುಖ ಹಾಗೂ ರಟ್ಟೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ಬಳಿಕ ಕಾರಿನ ಮಿರರ್ ಒಡೆದು ಪರಾರಿಯಾಗಿದ್ದಾರೆ ಎಂದು ದೂರು ದಾಖಲಾಗಿದೆ.
    ಘಟನೆ ಸಂಬಂಧ ಸಾಯಿ ಪ್ರೀತಂ ಬಾನೋತ್ ಅವರು ನೀಡಿರುವ ದೂರಿನ ಮೇರೆಗೆ ಅಮೃತಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

    Verbattle
    Verbattle
    Verbattle
    Government Karnataka News ಆರೋಗ್ಯ ಕಾನೂನು ಕಾರು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಮುನಿರತ್ನ ವಿರುದ್ಧ SIT ತನಿಖೆ.
    Next Article ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cnevtf ರಲ್ಲಿ ವಿಮಾನದ‌ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ | Spicejet
    • online pharmacies canadian ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • JeremyAnync ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.