ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆಗೆ ಯಾಕೆ ಹೀಗೆ ಮಾಡಿದ್ರು..?
    Viral

    ಡಿಕೆಗೆ ಯಾಕೆ ಹೀಗೆ ಮಾಡಿದ್ರು..?

    vartha chakraBy vartha chakraಫೆಬ್ರವರಿ 27, 202519 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಯಮತ್ತೂರು.
    ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ನಡೆದ ಮಹಾಶಿವರಾತ್ರಿ ಆಚರಣೆ ಇದೀಗ ದೊಡ್ಡ ಪ್ರಮಾಣದಲ್ಲಿ ಸುದ್ದಿ ಮಾಡುತ್ತಿದೆ.
    ಮಹಾಶಿವರಾತ್ರಿಯಂದು ಪರಶಿವನ ಆರಾಧನೆ, ಜಾಗರಣೆ ಮೊದಲಾದ ದೈವಿಕ ಕೈಂಕರ್ಯಗಳಿಂದಾಗಿ ಅಥವಾ ಈ ಧಾರ್ಮಿಕ ಮೇಳದಲ್ಲಿ ಪಾಲ್ಗೊಂಡು ಸಂಭ್ರಮಿಸಿದ ವಿದೇಶಿಯರ ಕಾರಣಕ್ಕಾಗಿ ಇದು ಸುದ್ದಿಯಾಗುತ್ತಿಲ್ಲ. ಬದಲಿಗೆ ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಕಾಂಗ್ರೆಸಿನ ಪ್ರಭಾವಿ ನಾಯಕ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮುಂದೆ ಕೂರಿಸಿಕೊಂಡು ಕಾಂಗ್ರೆಸ್ ಪಕ್ಷ ಮತ್ತು ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಆಡಳಿತದ ಬಗ್ಗೆ ಟೀಕೆ ಮಾಡುತ್ತಾ ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರವನ್ನು ಹಾಡಿ ಹೊಗಳಿದ್ದಕ್ಕಾಗಿ ಸುದ್ದಿಯಾಗಿದ್ದಾರೆ.
    ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ತಮ್ಮ ಮನೆಗೆ ಬಂದು ಆಹ್ವಾನ ನೀಡಿದರು ಹಾಗೂ ಇದೊಂದು ಧಾರ್ಮಿಕ ಕಾರ್ಯಕ್ರಮ ಎಂಬ ಕಾರಣಕ್ಕೆ ಇದರಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ಸಮರ್ಥನೆ ನೀಡಿ ಸಮಾರಂಭಕ್ಕೆ ಹಾಜರಾದ ಡಿಕೆ ಶಿವಕುಮಾರ್ ಇದೀಗ ಸ್ವಪಕ್ಷಯರಿಂದಲೇ ಮುಜುಗರ ಅನುಭವಿಸುವಂತಾಗಿದೆ.
    ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ವಾರ್ತಾ ಮತ್ತು ಪ್ರಸಾರ ಮಂತ್ರಿ ಎಲ್. ಮುರುಗನ್ ಪಂಜಾಬ್ ಮತ್ತು ಒಡಿಶಾ ರಾಜ್ಯಗಳ ರಾಜ್ಯಪಾಲರು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಬಿಜೆಪಿ ನಾಯಕ ಹಾಗೂ ಮಾಜಿ ಮಂತ್ರಿ ವೇಲುಮಣಿ ಅವರ ಜೊತೆ ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
    ಮತ್ತು ಒಂದು ಆಶ್ಚರ್ಯಕರ ಸಂಗತಿ ಎಂದರೆ ಡಿಕೆ ಶಿವಕುಮಾರ್ ಅವರಿಗೆ ಯಾರೇ ಆಗಲಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರೆ ಆಗುವುದಿಲ್ಲ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವವನ್ನು ಟೀಕಿಸುವ ವ್ಯಕ್ತಿ ಎಷ್ಟೇ ದೊಡ್ಡವರಾಗಿದ್ದರೂ ಲೆಕ್ಕಿಸದೆ ಅವರ ವಿರುದ್ಧ ಮುಗಿ ಬೀಳುವುದಕ್ಕೆ ಡಿಕೆ ಶಿವಕುಮಾರ್ ಹೆಸರುವಾಸಿ ಇವರ ಈ ನಡವಳಿಕೆಯಿಂದಾಗಿ ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ.
    ಇಂತಹ ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರಾದ ಜೊತೆ ಪಾಲ್ಗೊಂಡು ಅಚ್ಚರಿ ಮೂಡಿಸಿದರು ಮಾತ್ರವಲ್ಲ ಆ ಕಾರ್ಯಕ್ರಮದಲ್ಲಿ ಇಶಾ ಫೌಂಡೇಶನ್ ಮುಖ್ಯಸ್ಥ ಜಗ್ಗಿ ವಾಸುದೇವ್ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವವನ್ನು ವಾಚಾಮಗೋಚರವಾಗಿ ನಿಂದಿಸಿದರೂ ಡಿಕೆ ಶಿವಕುಮಾರ್ ತುಟಿ ಪಿಟಿಕ್ ಎನ್ನುವುದು ಕುಳಿತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
    ಶಿವರಾತ್ರಿ ಸಮಾರಂಭದಲ್ಲಿ ಧಾರ್ಮಿಕ ಪ್ರವಚನ ನೀಡಲಿದ್ದಾರೆ ಎಂದು ಭಾವಿಸಿದ್ದ ಜಗ್ಗಿ ವಾಸುದೇವ್ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ರಾಜಕೀಯ ಭಾಷಣ ಮಾಡಿದರು.
    ಸಭಿಕರ ಸಾಲಿನಲ್ಲಿ ಕುಳಿತಿದ್ದ ಡಿಕೆ ಶಿವಕುಮಾರ್ ಅವರನ್ನು ನೋಡುತ್ತಲೇ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
    ಕಳೆದ ಹತ್ತು ವರ್ಷಗಳ ಹಿಂದೆ ದೇಶದಲ್ಲಿ ಅಭದ್ರತೆಯ ವಾತಾವರಣ ಇತ್ತು. ಎಲ್ಲೆಂದರಲ್ಲಿ ಬಾಂಬ್ ಸ್ಫೋಟಿಸಿ ಉಗ್ರಗಾಮಿಗಳು ಅಟ್ಟಹಾಸ ಮೆರೆಯುತ್ತಿದ್ದರು. ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಆಗಿದ್ದು ಪ್ರಧಾನಿ ಮೋದಿ ಮತ್ತು ಗೃಹ ಮಂತ್ರಿ ಅಮಿತ್ ಶಾ ಅವರ ಸಮರ್ಥ ನಾಯಕತ್ವ ಎಂದು ಬಣ್ಣಿಸಿದರು.
    ತಮ್ಮ ಭಾಷಣದುದ್ದಕ್ಕೂ ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳಿದ ಜಗ್ಗಿ ವಾಸುದೇವ್ ಅಪ್ಪಿ ತಪ್ಪಿಯೂ ಡಿಕೆ ಶಿವಕುಮಾರ್ ಅವರ ಬಗ್ಗೆ ಚಕಾರ ಎತ್ತಲಿಲ್ಲ ತಮ್ಮ ಮುಂದೆಯೇ ತಮ್ಮ ಪಕ್ಷದ ಸಿದ್ಧಾಂತ ಮತ್ತು ನಾಯಕತ್ವದ ಬಗ್ಗೆ ವ್ಯಾಪಕ ಟೀಕೆ ಮಾಡಿದರೂ ಮೌನವಾಗಿ ಕೇಳುತ್ತಾ ಜಾಗರಣೆ ಮಾಡಿದ ಡಿಕೆ ಶಿವಕುಮಾರ್ ಅವರ ನಡೆ ಇದೀಗ ಎಲ್ಲೆಡೆ ಆಶ್ಚರ್ಯ ಮೂಡಿಸಿದೆ.

    Verbattle
    Verbattle
    Verbattle
    ಉಗ್ರ ಕರ್ನಾಟಕ ಕಾಂಗ್ರೆಸ್ ತಮಿಳುನಾಡು ಧಾರ್ಮಿಕ ನರೇಂದ್ರ ಮೋದಿ ಬಿಜೆಪಿ ರಾಜಕೀಯ ರಾಜ್ಯಪಾಲ ಸದ್ಗುರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಗೆ ಖೆಡ್ಡಾ
    Next Article ಚಲಿಸುತ್ತಿರುವ ಬೈಕ್ ಮೇಲೆ ಸರಸ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    19 ಪ್ರತಿಕ್ರಿಯೆಗಳು

    1. Swgdtn on ಫೆಬ್ರವರಿ 14, 2026 9:26 ಅಪರಾಹ್ನ

      mcluck KS online casino McLuck mr luck

      Reply
    2. Swgdtn on ಫೆಬ್ರವರಿ 14, 2026 9:28 ಅಪರಾಹ್ನ

      mcluck KS online casino McLuck mr luck

      Reply
    3. Swgdtn on ಫೆಬ್ರವರಿ 14, 2026 9:29 ಅಪರಾಹ್ನ

      mcluck KS online casino McLuck mr luck

      Reply
    4. Swgdtn on ಫೆಬ್ರವರಿ 14, 2026 9:33 ಅಪರಾಹ್ನ

      mcluck KS online casino McLuck mr luck

      Reply
    5. Swgdtn on ಫೆಬ್ರವರಿ 14, 2026 9:35 ಅಪರಾಹ್ನ

      mcluck KS online casino McLuck mr luck

      Reply
    6. Xhmzul on ಫೆಬ್ರವರಿ 20, 2026 7:52 ಅಪರಾಹ್ನ

      Experience non-stop cascading action in Sweet Bonanza — the slot loved worldwide for its big-win potential. Trigger sweet bonanza sugar rush free spins and watch prizes multiply like crazy. Your turn to win big!

      Reply
    7. Xhmzul on ಫೆಬ್ರವರಿ 20, 2026 7:54 ಅಪರಾಹ್ನ

      Experience non-stop cascading action in Sweet Bonanza — the slot loved worldwide for its big-win potential. Trigger sweet bonanza sugar rush free spins and watch prizes multiply like crazy. Your turn to win big!

      Reply
    8. Adhhvt on ಫೆಬ್ರವರಿ 25, 2026 1:38 ಫೂರ್ವಾಹ್ನ

      Experience the raw power of the American wilderness in slot form. buffalo grand packs wild symbols, scatter sunsets, and retriggering free games for unbeatable action. Join the rush and win big!

      Reply
    9. Adhhvt on ಫೆಬ್ರವರಿ 25, 2026 1:41 ಫೂರ್ವಾಹ್ನ

      Experience the raw power of the American wilderness in slot form. buffalo grand packs wild symbols, scatter sunsets, and retriggering free games for unbeatable action. Join the rush and win big!

      Reply
    10. Adhhvt on ಫೆಬ್ರವರಿ 25, 2026 1:43 ಫೂರ್ವಾಹ್ನ

      Experience the raw power of the American wilderness in slot form. buffalo grand packs wild symbols, scatter sunsets, and retriggering free games for unbeatable action. Join the rush and win big!

      Reply
    11. Adhhvt on ಫೆಬ್ರವರಿ 25, 2026 1:45 ಫೂರ್ವಾಹ್ನ

      Experience the raw power of the American wilderness in slot form. buffalo grand packs wild symbols, scatter sunsets, and retriggering free games for unbeatable action. Join the rush and win big!

      Reply
    12. Vvoygy on ಮಾರ್ಚ್ 1, 2026 11:59 ಫೂರ್ವಾಹ್ನ

      Trusted by the biggest names in streaming. Loved by players who value speed and fairness. stake withdrawal — where crypto meets real casino adrenaline.

      Reply
    13. Vvoygy on ಮಾರ್ಚ್ 1, 2026 12:02 ಅಪರಾಹ್ನ

      Trusted by the biggest names in streaming. Loved by players who value speed and fairness. stake withdrawal — where crypto meets real casino adrenaline.

      Reply
    14. Vvoygy on ಮಾರ್ಚ್ 1, 2026 12:06 ಅಪರಾಹ್ನ

      Trusted by the biggest names in streaming. Loved by players who value speed and fairness. stake withdrawal — where crypto meets real casino adrenaline.

      Reply
    15. Vvoygy on ಮಾರ್ಚ್ 1, 2026 12:10 ಅಪರಾಹ್ನ

      Trusted by the biggest names in streaming. Loved by players who value speed and fairness. stake withdrawal — where crypto meets real casino adrenaline.

      Reply
    16. Xilbqw on ಮಾರ್ಚ್ 5, 2026 8:42 ಅಪರಾಹ್ನ

      Proc platit 3–5? vic? Generika na opravdovalekarna.cz
      Levitra bez predpisu

      Reply
    17. Xilbqw on ಮಾರ್ಚ್ 5, 2026 8:45 ಅಪರಾಹ್ನ

      Proc platit 3–5? vic? Generika na opravdovalekarna.cz
      Levitra bez predpisu

      Reply
    18. Xilbqw on ಮಾರ್ಚ್ 5, 2026 8:48 ಅಪರಾಹ್ನ

      Proc platit 3–5? vic? Generika na opravdovalekarna.cz
      Levitra bez predpisu

      Reply
    19. Xilbqw on ಮಾರ್ಚ್ 5, 2026 8:51 ಅಪರಾಹ್ನ

      Proc platit 3–5? vic? Generika na opravdovalekarna.cz
      Levitra bez predpisu

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Williamdug ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Tylermem ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.