Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆಶಿ ಭೇಟಿಯಿಂದ ತನಿಖೆ ಚುರುಕು ಆಯ್ತಾ…!?
    ಸುದ್ದಿ

    ಡಿಕೆಶಿ ಭೇಟಿಯಿಂದ ತನಿಖೆ ಚುರುಕು ಆಯ್ತಾ…!?

    vartha chakraBy vartha chakraಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ಗುತ್ತಿಗೇದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿನ ಸಂತೋಪ್ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಇದರ ಬೆನ್ನಲ್ಲೆ ಇಂದು ಸಾವಿನ ಕುರಿತ ತನಿಖೆ ಕೂಡ ಚುರುಕುಗೊಂಡಿದೆ. ನಾಲ್ಕನೇ ದಿನಕ್ಕೆ ತನಿಖೆ ಕಾಲಿಟ್ಟಿದ್ದು, ನಿನ್ನೆ ಇಡೀ ದಿನ ಹಿಂಡಲಗಾ ಗ್ರಾಮ ಪಂಚಾಯತಿಯಲ್ಲಿ ತನಿಖೆ ನಡೆಸಿದ್ದಾರೆ. ಪ್ರಸ್ತುತ ಪಿಡಿಒ ವಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ ನಾಯಕ ಅವರನ್ನ ತೀವ್ರ ವಿಚಾರಣೆಗೊಳಪಡಿಸಲಾಯಿತು. ಪಂಚಾಯತಿ ಕಡತಗಳನ್ನು ಜಾಲಾಡಿದ ಪೊಲೀಸರು, ಇಂದು ಸಹ ಹಿಂಡಲಗಾ ಗ್ರಾಮ ಪಂಚಾಯತಿಯಲ್ಲಿ ತನಿಖೆ ಮುಂದುವರೆಸಿದರು.
    ಇನ್ನು ಮತ್ತೊಂದೆಡೆ ಹಿಂಡಲಗಾದ ಲಕ್ಷ್ಮೀ ನಗರದ ಸಮರ್ಥ ಕಾಲೋನಿಯಲ್ಲಿರುವ ನಾಗೇಶ್ ಮನ್ನೋಳಕರ್ ನಿವಾಸಕ್ಕೆ ಭೇಟಿ ನೀಡಿದ ಉಡುಪಿ ಪೊಲೀಸರು
    ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ ಮನ್ನೋಳಕರ ಅವರನ್ನು ವಿಚಾರಣೆಗೊಳಪಡಿಸಿದ. ಇನ್ಸ್‌ಪೆಕ್ಟರ್ ಶರಣಗೌಡ ಪಾಟೀಲ್, ನಾಗೇಶ ಮನ್ನೋಳಕರ್, ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಆಪ್ತನಾಗಿದ್ದು,
    ಸಂತೋಷ ಪಾಟೀಲ್ ಮಾಡಿದ್ದಾರೆ ಎನ್ನಲಾದ 108ಕಾಮಗಾರಿಗಳ ಮಾಹಿತಿಯನ್ನು ಪೊಲೀಸರು ಪಡೆದರು.
    ನಿನ್ನೆ ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಅವರನ್ನ ಗೌಪ್ಯವಾಗಿ ನಾಗೇಶ ಭೇಟಿಯಾಗಿದ್ದು ಕೂಡ ಕುತೂಹಲಕ್ಕೀಡು ಮಾಡಿದೆ.

    Verbattle
    Verbattle
    Verbattle
    #Congress #DKS #santhosh Politics
    Share. Facebook Twitter Pinterest LinkedIn Tumblr Email WhatsApp
    Previous Articleಸರಗಳ್ಳನಿಗೆ ಬಿತ್ತು ಗೂಸ
    Next Article ಯುವಕರೇ ಎಚ್ಚರ ತಪ್ಪದಿರಿ! ಧರ್ಮ ಹಿಂಸೆಯನ್ನು ಪ್ರಚೋದಿಸಲ್ಲ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • onyxstormepubCow ರಲ್ಲಿ ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • 1win_eset ರಲ್ಲಿ ಕೇಂದ್ರ ಬಜೆಟ್ ಗೆ ಡಿಸಿಎಂ ಏನಂದ್ರು ಗೊತ್ತಾ..
    • LeonardReawn ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.