Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತನಿಖೆಗೆ ಹೆದರಲ್ಲ;
    Trending

    ತನಿಖೆಗೆ ಹೆದರಲ್ಲ;

    vartha chakraBy vartha chakraಸೆಪ್ಟೆಂಬರ್ 25, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆಪ್ಟೆಂಬರ್ 25:
    ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇನೆ ಎಂದು ತಿಳಿಸಿದರು.
    ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ ನೀಡಿದಂತೆ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದರು.
    ನಿನ್ನೆಯೂ ಕೂಡ ಮಾತುಗಳನ್ನು ಹೇಳಿದ್ದು ಈಗಲೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮೂಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿಗೆ ಶಿಫಾರಸ್ಸು ಮಾಡಿರಬೇಕು ಎಂದು ಭಾವಿಸಿದ್ದೇನೆ” ಎಂದರು.
    ಇಂದಿನ ಪೂರ್ಣ ಆದೇಶ ಸಿಕ್ಕಿದ ಮೇಲೆ ವಕೀಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು. ಮೂಡಾ ಪ್ರಕರಣದ ತನಿಖೆಗೆ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾ.ಪಿ.ಎನ್.ದೇಸಾಯಿಯವರ ಆಯೋಗದ ನ್ಯಾಯಾಂಗ ತನಿಖೆ ಮುಂದುವರೆಯುತ್ತದೆ ಎಂದರು.

    Bangalore Government Karnataka News Politics Varthachakra ಕಾಂಗ್ರೆಸ್ ಕಾನೂನು ನ್ಯಾಯ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ವಿರುದ್ಧ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕು.
    Next Article CM ವಿರುದ್ಧ FIR ಗೆ JDS ಪಟ್ಟು.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. 5obm8 on ಜೂನ್ 6, 2025 9:26 ಫೂರ್ವಾಹ್ನ

      can you buy cheap clomiphene without rx how to buy generic clomid no prescription clomid price walmart clomid or serophene for men cost of clomid for men where can i buy clomiphene no prescription where can i buy clomid no prescription

      Reply
    2. buy generic cialis paypal on ಜೂನ್ 9, 2025 1:56 ಫೂರ್ವಾಹ್ನ

      The sagacity in this tune is exceptional.

      Reply
    3. contraindications for flagyl on ಜೂನ್ 10, 2025 7:55 ಅಪರಾಹ್ನ

      This is a topic which is in to my heart… Many thanks! Quite where can I upon the contact details due to the fact that questions?

      Reply
    4. wgure on ಜೂನ್ 18, 2025 2:37 ಫೂರ್ವಾಹ್ನ

      propranolol over the counter – buy plavix without prescription buy methotrexate no prescription

      Reply
    5. ytp2c on ಜೂನ್ 20, 2025 11:57 ಅಪರಾಹ್ನ

      cheap amoxil sale – amoxicillin without prescription buy generic ipratropium over the counter

      Reply
    6. 1ggo6 on ಜೂನ್ 23, 2025 3:37 ಫೂರ್ವಾಹ್ನ

      order zithromax 250mg pills – purchase bystolic online nebivolol 5mg price

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyroape ರಲ್ಲಿ ಇಂಧನ ಉಳಿತಾಯದತ್ತ ಬೆಸ್ಕಾಂ ಹೆಜ್ಜೆ.
    • dwrr3 ರಲ್ಲಿ I.T. ದಾಳಿ ನಡೆಯಬಹುದು ಎಚ್ಚರಿಕೆ | IT Raid
    • f8qht ರಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಸದ್ಯಕ್ಕಿಲ್ಲ | Govt Employees
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe