ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಮಿಳುನಾಡಿನಲ್ಲಿ ದಾಖಲೆ ಬರೆದ ಕನ್ನಡದ ಕೆಜಿಎಫ್ 2
    ಸುದ್ದಿ

    ತಮಿಳುನಾಡಿನಲ್ಲಿ ದಾಖಲೆ ಬರೆದ ಕನ್ನಡದ ಕೆಜಿಎಫ್ 2

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೆಜಿಎಫ್​ 2 ಗೆವಿಶ್ವಾದ್ಯಂತ ಸಖತ್ ರೆಸ್ಪಾನ್ಸ್ ಸಿಗ್ತಿರೋದು ಗೊತ್ತು ಅದೇ ರೀತಿ ತಮಿಳುನಾಡಿನಲ್ಲೂ ಕೂಡ ಪ್ರಶಾಂತ್ ನೀಲ್ ಚಿತ್ರ ಬಾಕ್ಸ್ ಆಫೀಸಲ್ಲಿ ಭಾರಿ ಸದ್ದು ಮಾಡುತ್ತಿದೆ.
    ತಮಿಳು ಭಾಷಿಗರು ಅಷ್ಟು ಸುಲಭವಾಗಿ ಯಾವ ಪರಭಾಷಾ ಚಿತ್ರಗಳನ್ನು ಒಪ್ಪಿಕೊಳ್ಳಲ್ಲ ಆದ್ರೆ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ರಿಲೀಸ್ ಆಗಿತ್ತು. ಅದರ ಮರುದಿನ (ಏಪ್ರಿಲ್​ 14) ‘ತೆರೆಗೆ ಬಂತು. ‘ಬೀಸ್ಟ್’ ಚಿತ್ರಕ್ಕೆ ನೆಗೆಟಿವ್ ವಿಮರ್ಶೆಗಳೇ ಹೆಚ್ಚು ಬಂದು ಕಾರಣ ಕೆಜೆಎಫ್ ಗೆ ಇದೇ ವರದಾನವಾಯ್ತು ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್ ಹೆಚ್ಚುತ್ತಿದೆ. ಐದು ದಿನಕ್ಕೆ ಈ ಸಿನಿಮಾ 50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
    ತಮಿಳುನಾಡಿನಲ್ಲಿ ಮೊದಲ ದಿನ (ಏಪ್ರಿಲ್ 14) ಈ ಚಿತ್ರ 8.24 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ನೋಡಿ ಅಭಿಮಾನಿಗಳು ಚಿತ್ರಮಂದಿರದತ್ತ ಹೆಚ್ಚೆಚ್ಚು ಹೆಜ್ಜೆ ಹಾಕಿದ್ದಾರೆ. ಹೀಗಾಗಿ, ಎರಡನೇ ದಿನ 10.61 ಕೋಟಿ ರೂಪಾಯಿ, ಮೂರನೇ ದಿನ 11.50 ಕೋಟಿ ರೂಪಾಯಿ ಹಾಗೂ ನಾಲ್ಕನೇ ದಿನವಾದ ಭಾನುವಾರ ಈ ಸಿನಿಮಾ 12.38 ಕೋಟಿ ರೂಪಾಯಿ ಗಳಿಕೆ ಮಾಡಿದೆ.ಐದನೇ ದಿನ (ಏಪ್ರಿಲ್ 18) 7.54 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಮೂಲಕ ತಮಿಳುನಾಡಿನಲ್ಲಿ 50 ಕೋಟಿ ರೂಪಾಯಿ ಕ್ಲಬ್ ಸೇರಿದೆ. ತಮಿಳಿನಲ್ಲಿ ಅರ್ಧ ಶತಕ ಬಾರಿಸಿದ ಮೊದಲ ಕನ್ನಡ ಸಿನಿಮಾ ಎಂಬ ಖ್ಯಾತಿ ‘ಕೆಜಿಎಫ್ 2’ಗೆ ಸಿಕ್ಕಿದೆ. ಇದೇ ವೇಳೆ ‘ಬೀಸ್ಟ್ ಒಟ್ಟೂ ಗಳಿಕೆ 57.15 ಆಗಿದೆ. ಎರಡೂ ಸಿನಿಮಾಗಳ ನಡುವೆ ಸುಮಾರು 7 ಕೋಟಿ ರೂಪಾಯಿ ಅಂತರ ಇದೆ.

    Verbattle
    Verbattle
    Verbattle
    #beast #KGF2 #vijay Entertainment
    Share. Facebook Twitter Pinterest LinkedIn Tumblr Email WhatsApp
    Previous Articleಎಲ್ಲಿದೆ ವರ್ಚಸ್ಸು…..?
    Next Article ಇಗ್ಗಲೂರು ಜಲಾಶಯದತ್ತ ಜನತಾ ಜಲಧಾರೆ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cxkyul ರಲ್ಲಿ ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ಚುನಾವಣೆ ಅಖಾಡಕ್ಕೆ? | Dr Manjunath
    • Ablchv ರಲ್ಲಿ ಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.
    • JeremyAnync ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.