ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಜ್ ಮೇಲೆ ಉಗ್ರರ ಕೆಂಗಣ್ಣು
    ಸುದ್ದಿ

    ತಾಜ್ ಮೇಲೆ ಉಗ್ರರ ಕೆಂಗಣ್ಣು

    vartha chakraBy vartha chakraಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದೆಹಲಿ: ಪುರಾಣ ಪ್ರಸಿದ್ಧ ಗೋರಖ್​ನಾಥ್​ ದೇವಾಲಯ ಮತ್ತು ವಿಶ್ವದ ಅದ್ಬುತ ತಾಜ್ ಮಹಲ್ ಮೇಲೆ ದಾಳಿಗೆ ಭಯೋತ್ಪಾದಕರು ಸಂಚು ರೂಪಿಸಿದ್ದಾರೆ.
    ಈ ಬಗ್ಗೆ ಖಚಿತ ಮಾಹಿತಿ ಪಡೆದಿರುವ ಗುಪ್ತಚರ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಇಲಾಖೆ ಹಾಗು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.ಈ ಹಿನ್ನೆಲೆಯಲ್ಲಿ ಎರಡು ಪ್ರದೇಶದಲ್ಲಿ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
    ಗೋರಖ್‌ಪುರದಲ್ಲಿ ಭಯೋತ್ಪಾದಕ ಮುರ್ತಾಜಾ ಬಂಧನ ಹಾಗು ದೆಹಲಿಯಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಈ ದಾಳಿ ನಡೆಯಬಹುದು‌ ಎಂದು ಗುಪ್ತದಳ ಮಾಹಿತಿ ನೀಡಿದೆ ಇದನ್ನು ಗಂಭೀರವಾಗಿ ಪರಿಗಣಿಸಿರುವ
    ಉತ್ತರ ಪ್ರದೇಶದ ಪೊಲೀಸರು ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ. ರಾಜ್ಯದಾದ್ಯಂತ ಭದ್ರತಾ ಸಂಸ್ಥೆಗಳು ಹೈ ಅಲರ್ಟ್ ಘೋಷಿಸಿ ತೀವ್ರ ನಿಗಾ ವಹಿಸಿವೆ.
    ತಾಜ್​ ಮಹಾಲ್​ ಮತ್ತು ಗೋರಖ್​ನಾಥ್​ ದೇವಾಲಯದ ಮೇಲೆ ಉಗ್ರರು ಕಣ್ಣಿಟ್ಟಿದ್ದಾರೆ. ಹೀಗಾಗಿ, ನಿನ್ನೆ ರಾತ್ರಿ ಡಿಡಿಯು ಜಂಕ್ಷನ್‌ನಲ್ಲಿ ಜಿಆರ್‌ಪಿ ಮತ್ತು ಆರ್‌ಪಿಎಫ್ ಜಂಟಿ ತಂಡ ಕಾರ್ಯಾಚರಣೆ ಕೈಗೊಂಡು ನಿಲ್ದಾಣದಲ್ಲಿದ್ದ ಪ್ರಯಾಣಿಕರಿಗೆ ಅರಿವು ಮೂಡಿಸಿದ್ದಲ್ಲದೆ, ಪ್ಲಾಟ್‌ಫಾರ್ಮ್‌ಗಳು ಮತ್ತು ರೈಲುಗಳನ್ನು ತೀವ್ರ ತಪಾಸಣೆ ನಡೆಸಿದರು.
    ಹೌರಾ-ದೆಹಲಿ ರೈಲು ಮಾರ್ಗದ ಮಧ್ಯೆ ಅತ್ಯಂತ ಜನನಿಬಿಡ ನಿಲ್ದಾಣಗಳಲ್ಲಿ ಒಂದಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಜಂಕ್ಷನ್​ನಲ್ಲಿ ಜಿಆರ್ ಪಿ ಹಾಗೂ ಅರ್ ಪಿಎಫ್ ನ ಜಂಟಿ ತಂಡವು ತೀವ್ರ ತಪಾಸಣೆ ನಡೆಸಿತು.

    Verbattle
    Verbattle
    Verbattle
    #attack #gorakhnathtemple #tajmahal #terrorist
    Share. Facebook Twitter Pinterest LinkedIn Tumblr Email WhatsApp
    Previous Articleಜೇಮ್ಸ್ ರೀ-ಎಂಟ್ರಿ
    Next Article ಆಪ್ ಲೆಕ್ಕಾಚಾರ..
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ciplwn ರಲ್ಲಿ ಬಿಜೆಪಿಗೆ ಶ್ವೇತ ಪತ್ರ ಬೇಕಂತೆ | BJP
    • MartinKax ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Tovxam ರಲ್ಲಿ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ? | Bandipur
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.