ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?
    ರಾಜ್ಯ

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    vartha chakraBy vartha chakraಮೇ 23, 2025Updated:ಮೇ 23, 202512 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    :ಹಾಸನ
    ಇದು ಯಾವುದೇ ಸಿನಿಮಾ ದೃಶ್ಯಕ್ಕೂ ಕಡಿಮೆ ಇಲ್ಲದ ಘಟನೆ. ವರ ತಾನು ಕೈಹಿಡಿಯಬೇಕಾಗಿದ್ದ ವಧುವಿಗೆ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಹಸೆ ಮಣೆಯಿಂದ ಎದ್ದ ವಧು ಕಾರಿನಲ್ಲಿ ಪರಾರಿಯಾಗಿದ್ದಾರೆ.
    ಹಾಸನ ನಗರದ ಕಲ್ಯಾಣ ಮಂಟಪದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ನೆಂಟರು ಗೆಳೆಯರು ಮತ್ತು ಅತಿಥಿಗಳ ಸಂಭ್ರಮದ ನಡುವೆ ಮಂತ್ರಘೋಷಗಳು, ಗಟ್ಟಿ ಮೇಳ ಮೊಳಗುತ್ತಿದ್ದಂತೆ ವರ ತಾಳಿ ಹಿಡಿದು ಕಟ್ಟಲು ಸಜ್ಜಾಗಿದ್ದರು. ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ‘ಯುವತಿಗೆ ದೂರವಾಣಿ ಕರೆ ಬಂದಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಯುವತಿ ಮದುವೆ ಬೇಡ ಎಂದು ನಿರಾಕರಿಸಿದ್ದಾಳೆ. ತಾಳಿ ಕೈಲಿ ಹಿಡಿದಿದ್ದ ಯುವಕ ಪದೇ ಪದೇ ಯುವತಿಗೆ ಮದುವೆ ಇಷ್ಟ ಇದೆಯೋ ಇಲ್ವೋ ಅಂತಾ ಕೇಳಿದ್ದಾನೆ. ಸುತಾರಾಂ ಒಪ್ಪದ ಹುಡುಗಿ ಮದುವೆ ಬೇಡ ಅಂತಲೇ ಹಠ ಹಿಡಿದಿದ್ದಾಳೆ. ಈ ವೇಳೆ ಪೋಷಕರು ಸಹ ಯುವತಿ ಮನವೊಲಿಸಲು ಶತಾಯಗತಾಯ ಪ್ರಯತ್ನಪಟ್ಟರು. ಈ ಮದುವೆ ಬೇಡ’ ಎಂದ ವಧು ಪಟ್ಟು ಹಿಡಿದರು.
    ಮದುವೆ ಬೇಡ ಎಂದ ಮಗಳನ್ನು ಅವರ ಪೋಷಕರು ಪರಿಪರಿಯಾಗಿ ಬೇಡಿಕೊಂಡಿರೂ, ಆದರೆ ಮಗಳು ನಿರ್ಧಾರ ಬದಲಿಸಲಿಲ್ಲ. ಮಗಳ ನಿರ್ಧಾರದಿಂದ ಆಘಾತಗೊಂಡ ಪೋಷಕರು ಕಣ್ಣೀರಿಟ್ಟರು.
    ಆದರೆ, ಯುವತಿ ಮಾತ್ರ ಯಾವುದಕ್ಕೂ ಕ್ಯಾರೆ ಅಂದಿಲ್ಲ. ಬಳಿಕ ಯುವತಿ ಹಠ ಮಾಡಿದ್ದಕ್ಕೆ ನನಗೂ ಈ ಮದುವೆ ಬೇಡ ಎಂದು ವರ ಹೇಳಿದ್ದಾನೆ.
    ಮದುವೆ ಬೇಡ ಎಂದು ಹಸಮಣೆಯಿಂದ ಎದ್ದ ವಧು ನೇರವಾಗಿ ಕಲ್ಯಾಣ ಮಂಟಪದಿಂದ ಕಾರಿನ ಮೂಲಕ ಹೊರಗೆ ತೆರಳಿದ್ದಾರೆ.
    ಇನ್ನೊಬ್ಬನ ಜೊತೆ ಪ್ರೀತಿಸುತ್ತಿದ್ದು, ಆತನನ್ನೆ ಮದುವೆ ಮಾಡಿಕೊಳ್ಳುವುದಾಗಿ ಕೊನೆಯ ಕ್ಷಣದಲ್ಲಿ ಮದುಮಗಳು ಹೇಳಿದ್ದು, ವರ ಮತ್ತು ವಧುವಿನ ಪಾಲಕರಿಗೆ ದಿಕ್ಕು ತೋಚದಂತಾಗಿತ್ತು.
    ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದ ಯುವತಿ ಹಾಗೂ ಆಲೂರು ತಾಲೂಕಿನ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ವರ ಸರ್ಕಾರಿ ಶಿಕ್ಷಕನಾಗಿದ್ದು, ಯುವತಿ ಸ್ನಾತಕೋತ್ತರ ಪದವಿ ಓದಿದಿದ್ದಾರೆ
    ಈಗ ಪ್ರಕರಣ ಪೋಲಿಸ್ ಠಾಣೆಯ ಮೆಟ್ಟಿಲರಿದೆ.

    Verbattle
    Verbattle
    Verbattle
    ಪೋಲಿಸ್ ಮದುವೆ ಸರ್ಕಾರ ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್
    Next Article ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    12 ಪ್ರತಿಕ್ರಿಯೆಗಳು

    1. Cctyiy on ಫೆಬ್ರವರಿ 13, 2026 10:06 ಫೂರ್ವಾಹ್ನ

      betmgm North Dakota online casino betmgm play betmgm VT

      Reply
    2. Jzwwez on ಫೆಬ್ರವರಿ 23, 2026 2:25 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 21100x 8+ matching symbols anywhere for instant rewards. The bonanza is calling — answer it!

      Reply
    3. Jzwwez on ಫೆಬ್ರವರಿ 23, 2026 2:28 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 21100x 8+ matching symbols anywhere for instant rewards. The bonanza is calling — answer it!

      Reply
    4. Jzwwez on ಫೆಬ್ರವರಿ 23, 2026 2:30 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 21100x 8+ matching symbols anywhere for instant rewards. The bonanza is calling — answer it!

      Reply
    5. Jzwwez on ಫೆಬ್ರವರಿ 23, 2026 2:32 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 21100x 8+ matching symbols anywhere for instant rewards. The bonanza is calling — answer it!

      Reply
    6. Jzwwez on ಫೆಬ್ರವರಿ 23, 2026 2:34 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 21100x 8+ matching symbols anywhere for instant rewards. The bonanza is calling — answer it!

      Reply
    7. Pgqlyt on ಫೆಬ್ರವರಿ 28, 2026 7:19 ಅಪರಾಹ್ನ

      macumba gives you the best of both worlds: free play + real cash prizes. Claim your welcome Sweeps Coins now and start winning big. Fun starts here!

      Reply
    8. Iiacde on ಮಾರ್ಚ್ 2, 2026 5:32 ಅಪರಾಹ್ನ

      No middleman. No delays. Just you, your crypto, and massive wins on stake vip club . Join now and see why everyone’s talking about it.

      Reply
    9. Iiacde on ಮಾರ್ಚ್ 2, 2026 5:35 ಅಪರಾಹ್ನ

      No middleman. No delays. Just you, your crypto, and massive wins on stake vip club . Join now and see why everyone’s talking about it.

      Reply
    10. Iiacde on ಮಾರ್ಚ್ 2, 2026 5:37 ಅಪರಾಹ್ನ

      No middleman. No delays. Just you, your crypto, and massive wins on stake vip club . Join now and see why everyone’s talking about it.

      Reply
    11. Mzifzb on ಮಾರ್ಚ್ 7, 2026 11:46 ಫೂರ್ವಾಹ್ನ

      Setrete chytre – generika v top kvalite az o 80 % levneji
      vypadavani vlasu

      Reply
    12. Mzifzb on ಮಾರ್ಚ್ 7, 2026 11:48 ಫೂರ್ವಾಹ್ನ

      Setrete chytre – generika v top kvalite az o 80 % levneji
      vypadavani vlasu

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Iyzavk ರಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಅಸಲಿ ಕಾರಣ ಇಲ್ಲಿದೆ | BJP Karnataka
    • Ckwjtc ರಲ್ಲಿ Software ಉದ್ಯೋಗದ ಆಸೆ ಹುಟ್ಟಿಸಿ ವಂಚಿಸುತ್ತಿದ್ದ ಗ್ಯಾಂಗ್
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.