Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿ.ನರಸೀಪುರ ಪಟ್ಟಣಕ್ಕೆ ಜನತಾ ಜಲಧಾರೆ ರಥಯಾತ್ರೆ
    ಸುದ್ದಿ

    ತಿ.ನರಸೀಪುರ ಪಟ್ಟಣಕ್ಕೆ ಜನತಾ ಜಲಧಾರೆ ರಥಯಾತ್ರೆ

    vartha chakraBy vartha chakraಏಪ್ರಿಲ್ 21, 2022Updated:ಮೇ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು ಜಿಲ್ಲೆ ತಿ.ನರಸೀಪುರ ಪಟ್ಟಣಕ್ಕೆ ಜನತಾ ಜಲಧಾರೆ ರಥಯಾತ್ರೆ ಗುರುವಾರ ಬೆಳಗ್ಗೆ ಆಗಮಿಸಿದೆ.ಇಂದಿನಿಂದ ಮೂರು ದಿನಗಳ ಕಾಲ ನರಸೀಪುರ ಕ್ಷೇತ್ರದಲ್ಲಿ ಜನತಾ ಜಲಧಾರೆ ರಥಯಾತ್ರೆ ಸಂಚರಿಸಲಿದೆ.
    ಈ ವೇಳೆ ಜನತಾ ಜಲಧಾರೆ ರಥಯಾತ್ರೆಗೆ ಶಾಸಕ ಎಂ.ಅಶ್ವಿನ್ ಕುಮಾರ್ ಚಾಲನೆ ನೀಡಿದ್ರು. ನರಸೀಪುರ ತಾಲ್ಲೂಕಿನ ಮಡುವಾಡಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.
    ರಾಜ್ಯದ ನೀರಾವರಿ ಅಭಿವೃದ್ಧಿಗೋಸ್ಕರ ಕುಮಾರಸ್ವಾಮಿ ಹಾಗು ದೇವೇಗೌಡರು ಮಹತ್ವಕಾಂಕ್ಷೆ ಯೋಜನೆಗಳನ್ನ ತಯಾರು ಮಾಡಿದ್ದಾರೆ. ಅದರಲ್ಲಿ ಜನತಾ ಜಲಧಾರೆಯು ಸಹ ಒಂದು. ಇಂದಿನಿಂದ 24ನೇ ತಾರೀಖಿನ ತನಕ ನರಸೀಪುರ ಕ್ಷೇತ್ರದಲ್ಲಿ ರಥಯಾತ್ರೆ ಸಂಚಾರ ಮಾಡಲಿದೆ. 24ನೇ ತಾರೀಖು ದೇವೇಗೌಡರು ನರಸೀಪುರ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಈ ಭಾರೀ ರಾಜ್ಯದ ಜನತೆ ಪ್ರಾದೇಶಿಕ ಪಕ್ಷವನ್ನ ಜನತೆ ಬೆಂಬಲಿಸುತ್ತಾರೆ. 2023ಕ್ಕೆ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ರಾಜ್ಯದ ಅಧಿಕಾರ ಹಿಡಿಯಲಿದೆ ಎಂದು ಎಂ.ಅಶ್ವಿನ್ ಕುಮಾರ್ ಹೇಳಿದ್ರು

    Verbattle
    Verbattle
    Verbattle
    #Mysore Politics
    Share. Facebook Twitter Pinterest LinkedIn Tumblr Email WhatsApp
    Previous Articleತಪ್ಪಾಯ್ತು ಕ್ಷಮಿಸಿ….
    Next Article ಕೈಕೈ ಹಿಡಿದು ದೇಶಭಕ್ತಿ ಗೀತೆ ಹೇಳಿದ ಹಿಂದೂ-ಮುಸ್ಲೀಂ
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • LinwoodGah ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • зеленая карта брест ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.