ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಇದೇ ಕಾರಣ
    Trending

    ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಇದೇ ಕಾರಣ

    vartha chakraBy vartha chakraಜನವರಿ 9, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಿರುಪತಿ.
    ವೈಕುಂಠ ಏಕಾದಶಿ ಎಂದು ತೆರೆಯಲಾಗುವ ವೈಕುಂಠ ದ್ವಾರದ ಮೂಲಕ ಪ್ರವೇಶ ಪಡೆದು ವೆಂಕಟರಮಣನನ್ನು ಆರಾಧಿಸಿದರೆ ಮೋಕ್ಷ ಅಥವಾ ಸ್ವರ್ಗ ಪ್ರಾಪ್ತಿಯಾಗುತ್ತದೆ ಎನ್ನುವುದು ಆಸ್ತಿಕರ ಬಲವಾದ ನಂಬಿಕೆ.
    ಹೀಗಾಗಿ ಪ್ರತಿ ವರ್ಷ ವೈಕುಂಠ ಏಕಾದಶಿ ಎಂದು ಕಲಿಯುಗದ ಪ್ರತ್ಯಕ್ಷ ದೈವ ಎಂದು ಪರಿಗಣಿಸಲ್ಪಟ್ಟಿರುವ ತಿರುಪತಿಯ ತಿಮ್ಮಪ್ಪನನ್ನು ದರ್ಶಿಸಲು ಲಕ್ಷಾಂತರ ಮಂದಿ ತಿರುಮಲಕ್ಕೆ ಭೇಟಿ ನೀಡುತ್ತಾರೆ.
    ಈ ರೀತಿಯಾಗಿ ಏಳು ಬೆಟ್ಟದ ಒಡೆಯ ವೆಂಕಟೇಶ್ವರನ ದರ್ಶನಕ್ಕೆ ಬರುವ ಎಲ್ಲರಿಗೂ ಸುಲಭ ದರ್ಶನ ಸಾಧ್ಯವಾಗಲಿ ಎಂದು ತಿರುಪತಿ ತಿರುಮಲ ದೇವಾಲಯ ಟ್ರಸ್ಟ್ ವಿಶೇಷ ವ್ಯವಸ್ಥೆಯೊಂದನ್ನು ಮಾಡಿತ್ತು. ಒಂದು ವಾರಗಳ ಕಾಲ ವೈಕುಂಠ ದ್ವಾರದ ಬಾಗಿಲು ತೆರೆದಿಡಲು ತೀರ್ಮಾನಿಸಿದ ಆಡಳಿತ ಮಂಡಳಿ ದರ್ಶನಕ್ಕೆ ಬರುವ ಭಕ್ತರಿಗೆ ಸುಲಭ ದರ್ಶನ ಸಾಧ್ಯವಾಗಲಿ ಎಂದು ಟೋಕನ್ ನೀಡುವ ವ್ಯವಸ್ಥೆ ಮಾಡಿತ್ತು.
    9 ಪ್ರತ್ಯೇಕ ಸ್ಥಳಗಳಲ್ಲಿ ಟೋಕನ್ ನೀಡುವ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ ಭಕ್ತರು ತಮಗೆ ದರ್ಶನಕ್ಕೆ ದೊರೆತ ಸಮಯದಲ್ಲಿ ನೇರವಾಗಿ ವೈಕುಂಠ ದ್ವಾರಕ್ಕೆ ಆಗಮಿಸಿ ದೇವರ ದರ್ಶನ ಪಡೆಯುವಂತೆ ಎಲ್ಲವನ್ನು ವ್ಯವಸ್ಥಿತವಾಗಿ ಮಾಡಲಾಗಿತ್ತು.
    ಟೋಕನ್ ವಿತರಿಸುವ ಕುರಿತಂತೆ ಎಲ್ಲ ಮಾಧ್ಯಮಗಳಲ್ಲಿ ಪ್ರಚಾರ ಮಾಡಲಾಗಿತ್ತು ಹೀಗಾಗಿ ಲಕ್ಷಾಂತರ ಮಂದಿ ಟೋಕನ್ ಪಡೆಯಲು ತಿರುಮಲ ಮತ್ತು ತಿರುಪತಿಗೆ ಆಗಮಿಸಿದ್ದರು ತಿರುಮಲಕ್ಕೆ ಆಗಮಿಸಿದ್ದ ಜನರನ್ನು ಪದ್ಮಾವತಿ ಉದ್ಯಾನವನದಲ್ಲಿ ಇರಿಸಲಾಗಿತ್ತು.
    ಇಲ್ಲಿ ಇರಿಸಲಾಗಿದ್ದ ಜನರ ಪೈಕಿ‌ ಓರ್ವ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿಬ್ಬಂದಿ ಗೇಟ್ ತೆರೆದಿದ್ದಾರೆ. ಆದರೆ, ಇದನ್ನು ಟೋಕನ್ ನೀಡಲು ಗೇಟ್ ತೆರೆಯಲಾಗಿದೆ ಎಂದು ಭಾವಿಸಿದ ಭಕ್ತರು ಏಕಾಏಕಿ ಮುನ್ನುಗ್ಗಿದರು.
    ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ಸಿಬ್ಬಂದಿ ಜನರನ್ನು ನಿಯಂತ್ರಿಸಲು ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ಏಕಾಏಕಿ ಜನರು ನುಗ್ಗಿ ಬಂದ ಪರಿಣಾಮ ಕಾಲ್ತುಳಿತ ಉಂಟಾಗಿದೆ. ಈ ವೇಳೆ ಟೋಕನ್ ವಿತರಿಸಲು ನಿಯೋಜಿಸಲಾಗಿದ್ದ ಸಿಬ್ಬಂದಿ ಜನರನ್ನು ನಿಯಂತ್ರಿಸುವ ಹೆಸರಿನಲ್ಲಿ ಮಾಡಿದ ಎಡವಟ್ಟು ಮತ್ತಷ್ಟು ಅವ್ಯವಸ್ಥೆಗೆ ಕಾರಣವಾಯಿತು ಈ ಪರಿಣಾಮದಿಂದ ಏಳು ಮುಂದಿ ನತದೃಷ್ಟರು ಕಾಲ್ತುಳಿತಕ್ಕೆ ಸಿಲುಕಿ ಕಾಲನ ಗರ್ಭ ಸೇರಿದರೆ ಐವತ್ತಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಹೀರಾ ಡೈಮಂಡ್ ಒಡತಿಯ‌ ವಂಚನೆ
    Next Article ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Fgjeno ರಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ
    • Yvmixe ರಲ್ಲಿ ಹಂದಿ ಹೊಡೆಯಲು ಹೋದವರು ವಾಪಸ್ ಬರಲೇ ಇಲ್ಲ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.