ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಂಡೆತ್ತಿ ಬಂದ ಜವರಾಯ
    ಸುದ್ದಿ

    ದಂಡೆತ್ತಿ ಬಂದ ಜವರಾಯ

    vartha chakraBy vartha chakraಜನವರಿ 22, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.22-
    ಬುಧವಾರ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಜವರಾಯ ದಂಡೆತ್ತಿ ಬಂದಿದ್ದಾನೆ. ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ 14 ಜನ ಮೃತಪಟ್ಟಿದ್ದು 25 ಗಾಯಗೊಂಡಿದ್ದಾರೆ.
    ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದಲ್ಲಿ‌ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
    ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ, ಸ್ಥಳದಲ್ಲಿಯೇ 10 ಮಂದಿ ಮೃತಪಟ್ಟಿದ್ದಾರೆ.
    ಗಾಯಗೊಂಡಿರುವ 15 ಕ್ಕೂ ಅಧಿಕ ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.
    ಹಾವೇರಿಯ ಸವಣೂರಿನಿಂದ ಕುಮಟಾ ಕಡೆಗೆ ವ್ಯಾಪಾರಕ್ಕೆಂದು ತರಕಾರಿ ಹಾಗೂ ಹಣ್ಣುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿ ಇದಾಗಿತ್ತು. ಇದರಲ್ಲಿ ಹಲವರು ಪ್ರಯಾಣ ಮಾಡುತ್ತಿದ್ದರು ಈ ನತದೃಷ್ಟ ಲಾರಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಸುಕಿನ ಜಾವ ಪಲ್ಟಿಯಾಗಿದೆ.
    ಪಲ್ಟಿ ರಭಸಕ್ಕೆ ಲಾರಿಯಡಿ ಸಿಕ್ಕಿ 10 ಮಂದಿ ಮೃತ ಪಟ್ಟಿದ್ದಾರೆ. ಇನ್ನು 15 ಕ್ಕೂ ಅಧಿಕ ಮಂದಿ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಹಾವೇರಿ ಜಿಲ್ಲೆಯ ಸವಣೂರಿನ ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35 ), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಷೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24) ಮೃತಪಟ್ಟವರು.
    ಘಟನೆಯಲ್ಲಿ  ಗಂಭೀರವಾಗಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ
    ಗಾಯಗೊಂಡ 15 ಮಂದಿಯನ್ನು ಯಲ್ಲಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಯಲ್ಲಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಮಾಹಿತಿ ಸಿಕ್ಕ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿ ಪರಿಹಾರ ಕೈಗೊಂಡು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ ಪಿ ನಾರಾಯಣ್ ತಿಳಿಸಿದ್ದಾರೆ.
    ವಿದ್ಯಾರ್ಥಿಗಳು ಸಾವು:
    ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ಮುಂಜಾನೆ ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ಕ್ರೂಸರ್‌ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.
    ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಮೃತ ದುರ್ದೈವಿಗಳು.
    14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್‌ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್‌ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ.
    ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
    ಶ್ರೀಗಳಿಂದ ಮಾಹಿತಿ:
    ಗಾಯಗೊಂಡಿರುವ 10 ವಿದ್ಯಾರ್ಥಿಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
    ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಶ್ರೀಗಳು ಆಗಮಿಸಿ ಮಾಹಿತಿ ಪಡೆದಿದ್ದಾರೆ..

    Verbattle
    Verbattle
    Verbattle
    ಅಪಘಾತ ಬೆಂಗಳೂರು ವಿದ್ಯಾ ವಿದ್ಯಾರ್ಥಿ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleನಾಲ್ಕು ಲಕ್ಷಕ್ಕೆ ಮಗು ಮಾರಾಟ
    Next Article ಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AntonioBoary ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • Danieltak ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Jeffreyessen ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.