Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಸನಿಗೆ ಕಪಿಲ್ ಸಿಬಲ್ ವಾದ
    Viral

    ದಾಸನಿಗೆ ಕಪಿಲ್ ಸಿಬಲ್ ವಾದ

    vartha chakraBy vartha chakraಫೆಬ್ರವರಿ 17, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.17-ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡನೆ ಮಾಡುವ ಸಾಧ್ಯತೆಯಿದೆ.
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಹೈಕೋರ್ಟ್ ದರ್ಶನ್‌ ಇನ್ನಿತರರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಮಾರ್ಚ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ದರ್ಶನ್‌ ಅವರ ಕಾನೂನು ತಂಡ ಕಪಿಲ್‌ ಸಿಬಲ್‌ ಅವರನ್ನು ಸಂಪರ್ಕಿಸಿದೆ.
    ಈಗಾಗಲೇ ಕಪಿಲ್ ಸಿಬಲ್‌ರನ್ನು ಭೇಟಿಯಾಗಿ ಹೈಕೋರ್ಟ್‌ನ ವಾದ ಪ್ರತಿವಾದ, ಕೇಸ್ ಹಿಸ್ಟರಿಯನ್ನು ನೀಡಿ ಶುಲ್ಕದ ಬಗ್ಗೆಯೂ ಚರ್ಚೆ ನಡೆದಿದೆ.
    ದರ್ಶನ್‌ ಪರ ವಾದಕ್ಕೆ ಒಪ್ಪಿಗೆ ನೀಡಿದರೆ ಮಾ.18 ರಂದು ಕಪಿಲ್‌ ಸಿಬಲ್‌ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್‌ ಪರ ಹಿರಿಯ ವಕೀಲ ಸಿವಿ ನಾಗೇಶ್‌ ವಾದ ಮಂಡಿಸಿದ್ದರು.
    ನಟ ದರ್ಶನ್‌, ಅವರ ಆಪ್ತೆ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಕಳೆದ ಡಿ.13 ರಂದು ಪೂರ್ಣಾವಧಿಗೆ ಜಾಮೀನು ಮಂಜೂರಾಗಿತ್ತು. ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಮಾಡಿ ಡಿಸೆಂಬರ್‌ ಅಂತ್ಯದಲ್ಲಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.

    Verbattle
    Verbattle
    Verbattle
    ಕರ್ನಾಟಕ ಕಾನೂನು ಕೊಲೆ ದರ್ಶನ್ ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous ArticleSchool ಬಳಿ Bar ಇದ್ದರೆ ಹೀಗೆ ಮಾಡಿ
    Next Article ಡಿಸಿಎಂ ಶಿವಕುಮಾರ್ ವಿರುದ್ಧ ಗುಡುಗಿದ ರಾಜಣ್ಣ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Sgtgum on ಫೆಬ್ರವರಿ 13, 2026 12:24 ಅಪರಾಹ್ನ

      mgm grand sportsbook betmgm-play betmgm Colorado

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • LarryCax ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LinwoodGah ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.