Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧಾರವಾಡ ಮಹಾನಗರ ಪಾಲಿಕೆ ಅಸ್ಥಿತ್ವಕ್ಕೆ
    Viral

    ಧಾರವಾಡ ಮಹಾನಗರ ಪಾಲಿಕೆ ಅಸ್ಥಿತ್ವಕ್ಕೆ

    vartha chakraBy vartha chakraಜನವರಿ 3, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.2:
    ಸಾಂಸ್ಕೃತಿಕ ರಾಜಧಾನಿ ಧಾರವಾಡ ಜನರು ಬಹುದಿನಗಳ ಕನಸು ನನಸಾಗುವ ಕಾಲ ಕೂಡಿ ಬಂದಿದೆ.ಹುಬ್ಬಳ್ಳಿ-ಧಾರವಾಡ ಮಹಾ ನಗರ ಪಾಲಿಕೆಯನ್ನು ವಿಭಜಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
    ತಕ್ಷಣದಿಂದಲೇ ಜಾರಿಗೆ ಬರುವಂತೆ ಧಾರವಾಡ ಮಹಾನಗರ ಪಾಲಿಕೆ ರಚನೆ ಮಾಡಲು ಇಂದು ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
    ಧಾರವಾಡ ಜನಸಂಖ್ಯೆಯಲ್ಲಿ ಮತ್ತು ವಿಸ್ತೀರ್ಣದಲ್ಲಿ ಅತ್ಯಂತ ದೊಡ್ಡದಾಗಿದೆ ಇಲ್ಲಿ ಮೂರು ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಪ್ರತಿಷ್ಠಿತ ಸಂಸ್ಥೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ಹೀಗಾಗಿ ಸುಗಮ ಆಡಳಿತದ ದೃಷ್ಟಿಯಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಅಗತ್ಯವಿದೆ ಎಂಬ ವರದಿಗಳನ್ನು ಆಧರಿಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ವಿವರಿಸಿದರು.
    ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಆರ್ಥಿಕ ಜನಗಣತಿ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ ಕಾಂತರಾಜು ನೇತೃತ್ವದ ಆಯೋಗ ಕೈಗೊಂಡಿದ್ದ ಸಮೀಕ್ಷೆಯನ್ನು ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ನೀಡಿದೆ.
    ಈ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ ನಂತರ ವರದಿ ಅನುಷ್ಠಾನ ಕುರಿತು ಸಂಪುಟ ಉಪ ಸಮಿತಿ ರಚಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
    ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ಗೋಶಾಲೆಗಳಿಗೆ ಸಾಕಷ್ಟು ಪ್ರಮಾಣದ ಪಶುಗಳು ಸೇರ್ಪಡೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರ ಕೈಗೊಂಡಿದ್ದ 35 ಗೋಶಾಲೆಗಳ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತೀರ್ಮಾನಿಸಲಾಗಿದೆ. ಹಾಲಿ ಕಾರ್ಯನಿರ್ವಹಿಸುತ್ತಿರುವ 14 ರೂಪಾಯಿಗಳನ್ನು 10.50 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.

    ಕಾನೂನು ಧಾರವಾಡ ಬೆಂಗಳೂರು ವಿದ್ಯಾ ಶಾಲೆ ಸರ್ಕಾರ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕೆಎಸ್ಸಾರ್ಟಿಸಿ ಪ್ರಯಾಣಿಕರಿಗೆ ದರ ಹೆಚ್ಚಳದ ಬರೆ
    Next Article ವಿಧಾನ ಪರಿಷತ್ ಸದಸ್ಯರ ಹೆಸರಲ್ಲಿ ವಿಷ ಮಿಶ್ರಿತ ಲಡ್ಡು ರವಾನೆ.?
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. qr415 on ಜೂನ್ 6, 2025 2:40 ಅಪರಾಹ್ನ

      cost generic clomid without insurance order cheap clomiphene can you buy cheap clomid pills can i get clomid without insurance acquista clomid online can i get generic clomid without a prescription where to get generic clomid no prescription

      Reply
    2. cheap cialis australia on ಜೂನ್ 9, 2025 10:53 ಫೂರ್ವಾಹ್ನ

      This is the type of delivery I unearth helpful.

      Reply
    3. RonaldShozy on ಜೂನ್ 13, 2025 5:07 ಅಪರಾಹ್ನ

      ¡Saludos, seguidores del entretenimiento !
      Esto suaviza cualquier mala racha. Jugar no siempre es perder.
      Bonos en los mejores casinos online extranjeros – https://www.casinos-extranjeros.es/
      Un casino online extranjero puede incluir juegos educativos que mezclan conocimiento y azar. Esto convierte cada partida en una experiencia distinta. Aprender mientras juegas es posible.
      ¡Que disfrutes de increíbles victorias épicas !

      Reply
    4. qnek2 on ಜೂನ್ 18, 2025 1:33 ಅಪರಾಹ್ನ

      buy inderal 20mg generic – buy plavix 75mg generic methotrexate online

      Reply
    5. a33ry on ಜೂನ್ 23, 2025 2:20 ಅಪರಾಹ್ನ

      zithromax cost – tinidazole 300mg oral oral nebivolol

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • f6miq ರಲ್ಲಿ ಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ
    • EdwardNor ರಲ್ಲಿ Crypto ವಂಚಕ Arrest.
    • lo9la ರಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು | Prajwal Revanna
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe