ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ನಂದಿನಿ ತುಪ್ಪದ ಕಾರ್ಖಾನೆ ಪತ್ತೆ.
    ಸುದ್ದಿ

    ನಕಲಿ ನಂದಿನಿ ತುಪ್ಪದ ಕಾರ್ಖಾನೆ ಪತ್ತೆ.

    vartha chakraBy vartha chakraನವೆಂಬರ್ 27, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.26: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ತುಪ್ಪ ಗುಣಮಟ್ಟ ಮತ್ತು ಬೆಲೆಯ ದೃಷ್ಟಿಯಿಂದ ಇಡೀ ದೇಶದಲ್ಲಿಯೇ ಅತ್ಯಂತ ವಿಶ್ವಾಸಾರ್ಹ ಉತ್ಪನ್ನವಾಗಿದೆ.

    ದೇಶದ ಎಲ್ಲೆಡೆ ಬಹು ಬೇಡಿಕೆ ಇರುವ ಉತ್ಪನ್ನವನ್ನು ಇದೀಗ ನಕಲು ಮಾಡಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಘಟಕ ಕಾರ್ಯಾಚರಣೆ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
    ಇತ್ತೀಚೆಗೆ ಬೆಂಗಳೂರಿನ ಕೆಲವು ತುಪ್ಪ ಮಾರಾಟ ಘಟಕಗಳಲ್ಲಿ ನಂದಿನಿ ಬ್ರಾಂಡಿನ ನಕಲಿ ತುಪ್ಪ ಮಾರಾಟವಾಗುತ್ತಿರುವುದನ್ನು ಪತ್ತೆ ಹಚ್ಚಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಹಲವರನ್ನು ವಶಕ್ಕೆ ಪಡೆದು ಅಪಾರ ಪ್ರಮಾಣದ ನಕಲಿ ತುಪ್ಪ ವಶಪಡಿಸಿಕೊಂಡಿದ್ದರು.
    ನಕಲಿ ತುಪ್ಪಕ್ಕೆ ನಂದಿನಿ ಹೆಸರಿನ ಲೇಬಲ್ ಹಚ್ಚಿ ಮಾರಾಟ ಮಾಡಲಾಗುತ್ತಿತ್ತು ಇಂತಹ ನಕಲಿ ತುಪ್ಪ ಚಾಮರಾಜಪೇಟೆಯ ಗೋಧಾಮಿನಲ್ಲಿ ಸಂಗ್ರಹಿಸಿ ಇಡಲಾಗಿತ್ತು ಈ ಪ್ರಕರಣದಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಪರವಾನಗಿ ಪಡೆದಿದ್ದ ಮಹೇಂದ್ರ ಆತನ ಪುತ್ರ ದೀಪಕ್ ಹಾಗೂ ಮತ್ತೊಬ್ಬ ವಿತರಣೆಗಾರ ಶಿವಕುಮಾರ್ ಸೇರಿದಂತೆ ನಾಲ್ವರನ್ನು ಬಂಧಿಸಿ 1000 ಲೀಟರಿಗೂ ಅಧಿಕ ಪ್ರಮಾಣದ ನಕಲಿ ತುಪ್ಪವನ್ನು ವಶಪಡಿಸಿಕೊಂಡಿದ್ದರು.
    ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಇದೀಗ ಮೈಸೂರು ಮೂಲದ ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂಬವರನ್ನು ಬಂಧಿಸಿದ್ದಾರೆ ಈ ಇಬ್ಬರು ನಂದಿನಿ ನಕಲಿ ತುಪ್ಪ ತಯಾರಿಕೆ ಜಾಲದ ಕಿಂಗ್ ಪಿನ್ ಎಂದು ಹೇಳಲಾಗಿದೆ.
    ಈಗ್ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು ಈ ಇಬ್ಬರು ನಕಲಿ ತುಪ್ಪ ತಯಾರಿಕೆಗಾಗಿ ತಮಿಳುನಾಡಿನ ಕೊಯಮತ್ತೂರು ಸಮೀಪ ಉತ್ಪಾದನೆ ಘಟಕ ತೆರೆದಿದ್ದಾರೆ ಇಲ್ಲಿ ನಕಲಿ ತುಪ್ಪ ತಯಾರಿಸಿ ಅದಕ್ಕೆ ನಂದಿನಿ ಹೆಸರಿನ ಸ್ಟಿಕರ್ ಗಳನ್ನು ಅಂಟಿಸಿ ಮಾರಾಟ ಮಾಡುತ್ತಿದ್ದರು.
    ಪ್ರಕರಣದ ಗಂಭೀರತೆ ಅರಿತು ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಆರೋಪಿ ದಂಪತಿಗಳ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 60 ಲಕ್ಷ ರೂ ಹಣವನ್ನು ಫ್ರೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ತುಪ್ಪದಲ್ಲಿ ಏನೆಲ್ಲಾ ಕಳಪೆ ವಸ್ತುಗಳನ್ನು ಮಿಶ್ರಣ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಲು, ವಶಪಡಿಸಿಕೊಂಡ ಮಾದರಿಗಳನ್ನು ಎಫ್‌ಎಸ್‌ಎಲ್ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ.
    ಈ ದಂಪತಿ ಮೇಲೆ ಈ ಹಿಂದೆ ಮೈಸೂರಿನಲ್ಲಿಯೂ ಇದೇ ರೀತಿಯ ನಕಲಿ ಉತ್ಪನ್ನ ತಯಾರಿಕೆಯ ಒಂದು ಕೇಸ್ ದಾಖಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ದಂಪತಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಈ ನಕಲಿ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಮತ್ತು ಈ ಉತ್ಪನ್ನಗಳು ಎಲ್ಲೆಲ್ಲಾ ವಿತರಣೆಯಾಗಿವೆ ಎಂಬ ಬಗ್ಗೆ ತೀವ್ರ ವಿಚಾರಣೆ ಮುಂದುವರಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮ ಸಂಬಂಧ – ಮನಬಂದಂತೆ ಹೊಡೆದು ಕೊಲೆ!
    Next Article ಮುರುಘಾ ಶ್ರೀಗಳಿಗೆ ಕೋರ್ಟ್ ರಿಲೀಫ್!
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ivlnef ರಲ್ಲಿ ಮಂಗಳಮುಖಿಯ‌ ಈ ಸಾಧನೆ ನೋಡಿ.
    • Zcoimy ರಲ್ಲಿ ಪೊಲೀಸರು ಇದನ್ನು ಮಾಡಲೇ ಬಾರದಂತೆ !.
    • Ivlnef ರಲ್ಲಿ ಮಂಗಳಮುಖಿಯ‌ ಈ ಸಾಧನೆ ನೋಡಿ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.