ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ.
    ಸಿನೆಮ

    ನಟ ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ.

    vartha chakraBy vartha chakraಜನವರಿ 16, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ,ಜ.16-
    ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮನೆಗೆ ಕಳ್ಳತನ ಮಾಡಲು ನುಗ್ಗಿದ ಕಳ್ಳರ ತಂಡದಲ್ಲಿದ್ದ ದುಷ್ಕರ್ಮಿಯೊಬ್ಬ ಅದಕ್ಕೆ ಪ್ರತಿರೋಧ ತೋರಿದ  ನಟ ಸೈಫ್ ಅಲಿ ಖಾನ್ ಮೇಲೆ ಕ ಚಾಕುವಿನಿಂದ ದಾಳಿ ಮಾಡಿ ಪರಾರಿಯಾಗಿದ್ದಾನೆ
    ಏಕಾಏಕಿ ಕಳ್ಳ ಮಾಡಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
    ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದಾನೆ.ಆತ ಕಳ್ಳತನ ಮಾಡುವ ವೇಳೆ ಉಂಟಾದ ಸದ್ದಿನಿಂದ ಎಚ್ಚರಗೊಂಡ ಸೈಫ್ ಅಲಿ ಖಾನ್ ಆತನ ಬಳಿ ಹೋಗಿದ್ದಾರೆ ತಕ್ಷಣವೇ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ.
    ಶ್ರೀಮಂತ ನಟ ಎಂಬ ಕಾರಣಕ್ಕೆ ಕಳ್ಳರ ಗುಂಪೊಂದು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದೆ‌.ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ‌ ಕಳ್ಳರ ಬಂಧನಕ್ಕೆ ತೀವ್ರ ಶೋಧ  ನಡೆಯುತ್ತಿದೆ‌ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ
    ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
    ಕಳ್ಳರು 2-3 ಬಾರಿ ಹಲ್ಲೆ ಮಾಡಿದ್ದಾರೆ. ನಾವು ಇದನ್ನು ತನಿಖೆ ನಡೆಸುತ್ತಿದ್ದೇವೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಕೂಡ ತನಿಖೆ ನಡೆಸುತ್ತಿದೆ. ಮುಂಜಾನೆ 3 ಗಂಟೆಗೆ ಸೈಫ್ ಅವರನ್ನು ಲೀವಾತಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಕಡೆ ತುಂಬಾನೇ ಗಂಭೀರ ಗಾಯವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
    ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ತುಂಬಾನೇ ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎನ್ನಲಾಗಿದೆ.

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಎಚ್ಚರಿಕೆ
    Next Article ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    ಫೆಬ್ರವರಿ 26, 2026

    1 ಟಿಪ್ಪಣಿ

    1. Qanbfm on ಏಪ್ರಿಲ್ 3, 2026 10:48 ಫೂರ್ವಾಹ್ನ

      Play like the next hand already transferred funds – http://calcitriolc.com/betano-casino-review-2026-honest-expert-take-on-games-bonuses-more/ , Where small screens birth uncomfortably large egos .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • LeonardGob ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Keithvob ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.