Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನವರಂಗಿ ಸ್ವಾಮಿ ವಿರುದ್ಧ ಕ್ರಮ ಯಾಕಿಲ್ಲ..?
    Trending

    ನವರಂಗಿ ಸ್ವಾಮಿ ವಿರುದ್ಧ ಕ್ರಮ ಯಾಕಿಲ್ಲ..?

    vartha chakraBy vartha chakraಆಗಷ್ಟ್ 19, 202421 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.19:
    ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
    ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ ಎಂದು ಗುಡುಗಿದರು.
    ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗ, ಅಂದು ಮಂತ್ರಿಗಳಾಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ವಿರುದ್ಧದ ಆರೋಪಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ?” ಎಂದು ಪ್ರಶ್ನಿಸಿದರು.
    ವಿರೋಧ ಪಕ್ಷದವರು ಹತ್ತು ಜನ್ಮ ಎತ್ತಿದರೂ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ರಾಜಿನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮಂತ್ರದಿಂದ ಮಾವಿನಕಾಯಿ ಉದುರಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಪರವಾಗಿ ಡಿ.ಕೆ.ಶಿವಕುಮಾರ್ ಒಬ್ಬನೇ ಅಲ್ಲ ಇಂಡಿಯಾ ಒಕ್ಕೂಟ ಹಾಗೂ ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕಟ್ಟ ಕಡೆಯ ಮತದಾರರು ಆಶೀರ್ವಾದ ಮಾಡಿ ಬೆನ್ನಲುಬಾಗಿ ನಿಂತಿದ್ದಾರೆ” ಎಂದರು.
    ಸರ್ಕಾರ ನೀಡಿರುವ ಸಲಹೆಗಳನ್ನೂ ಓದದ ರಾಜ್ಯಪಾಲರು ಟಿ.ಜೆ.ಅಬ್ರಹಾಂ ಎನ್ನುವ ವ್ಯಕ್ತಿ ಬೆಳಗ್ಗೆ ಅರ್ಜಿ ಕೊಟ್ಟರೆ, ಸಾಯಂಕಾಲದ ವೇಳೆಗೆ ಒಂದೇ ದಿನದಲ್ಲಿ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಬಿಜೆಪಿಯವರು ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ರಾಜ್ಯಪಾಲರೇ ನಿಮ್ಮದು ಸಾಂವಿಧಾನಿಕ ಹುದ್ದೆ, ನಿಮ್ಮ ಮೇಲೆ ಈಗಲೂ ಗೌರವವಿದೆ. ನಿಮಗೆ ಸಾಕಷ್ಟು ಸಮಯವಿದ್ದು ವಿಚಾರಣೆಗೆ ನೀಡಿರುವ ಅನುಮತಿ ವಾಪಸ್ ಪಡೆಯಿರಿ” ಎಂದು ಆಗ್ರಹಿಸಿದರು.

    Bangalore BJP Congress Government News Politics Trending Varthachakra ಕಾಂಗ್ರೆಸ್ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article2000 ಶಾಲೆ ಅಭಿವೃದ್ಧಿಗೆ ಪಣ.
    Next Article ಬ್ರಹ್ಮರ್ಷಿ ನಾರಾಯಣ ಗುರುಗಳು..
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    21 ಪ್ರತಿಕ್ರಿಯೆಗಳು

    1. 15btj on ಜೂನ್ 4, 2025 10:13 ಅಪರಾಹ್ನ

      cost cheap clomiphene prices generic clomid pill where to get clomiphene no prescription where can i get cheap clomid tablets can i get generic clomiphene online where buy generic clomiphene without prescription where can i get generic clomid without dr prescription

      Reply
    2. buy cialis no prescription mastercard on ಜೂನ್ 9, 2025 8:04 ಫೂರ್ವಾಹ್ನ

      This is the kind of enter I recoup helpful.

      Reply
    3. flagyl and urine color on ಜೂನ್ 11, 2025 2:17 ಫೂರ್ವಾಹ್ನ

      More articles like this would make the blogosphere richer.

      Reply
    4. mv3uw on ಜೂನ್ 18, 2025 10:09 ಫೂರ್ವಾಹ್ನ

      buy propranolol generic – buy inderal 20mg sale buy generic methotrexate 5mg

      Reply
    5. 0o7v7 on ಜೂನ್ 23, 2025 11:00 ಫೂರ್ವಾಹ್ನ

      azithromycin sale – buy azithromycin 500mg pills buy nebivolol 5mg online

      Reply
    6. s665i on ಜೂನ್ 25, 2025 10:59 ಫೂರ್ವಾಹ್ನ

      buy augmentin without prescription – atbioinfo.com buy ampicillin online

      Reply
    7. tr9um on ಜೂನ್ 27, 2025 3:53 ಫೂರ್ವಾಹ್ನ

      order esomeprazole generic – https://anexamate.com/ cheap nexium 40mg

      Reply
    8. 5zb0s on ಜೂನ್ 28, 2025 1:53 ಅಪರಾಹ್ನ

      order coumadin 2mg – https://coumamide.com/ cozaar order online

      Reply
    9. xn51d on ಜೂನ್ 30, 2025 11:06 ಫೂರ್ವಾಹ್ನ

      mobic pills – https://moboxsin.com/ cost meloxicam 7.5mg

      Reply
    10. jpyad on ಜುಲೈ 3, 2025 12:21 ಅಪರಾಹ್ನ

      cheap erectile dysfunction – site cheap erectile dysfunction pills online

      Reply
    11. 39svi on ಜುಲೈ 4, 2025 11:49 ಅಪರಾಹ್ನ

      purchase amoxicillin for sale – https://combamoxi.com/ amoxil price

      Reply
    12. oyi5k on ಜುಲೈ 10, 2025 11:17 ಫೂರ್ವಾಹ್ನ

      buy fluconazole pill – https://gpdifluca.com/ buy fluconazole 200mg generic

      Reply
    13. ars50 on ಜುಲೈ 11, 2025 11:56 ಅಪರಾಹ್ನ

      cenforce 100mg drug – https://cenforcers.com/# order cenforce 50mg sale

      Reply
    14. dcrel on ಜುಲೈ 13, 2025 9:47 ಫೂರ್ವಾಹ್ನ

      cialis going generic – site cialis online no prescription australia

      Reply
    15. Connietaups on ಜುಲೈ 14, 2025 5:23 ಅಪರಾಹ್ನ

      zantac 300mg price – https://aranitidine.com/ zantac 300mg cheap

      Reply
    16. edzat on ಜುಲೈ 15, 2025 7:07 ಫೂರ್ವಾಹ್ನ

      no prescription cialis – https://strongtadafl.com/# cialis price canada

      Reply
    17. Connietaups on ಜುಲೈ 16, 2025 11:37 ಅಪರಾಹ್ನ

      I couldn’t hold back commenting. Adequately written! ceftriaxone vs doxycycline

      Reply
    18. uq6m8 on ಜುಲೈ 19, 2025 12:25 ಅಪರಾಹ್ನ

      The thoroughness in this break down is noteworthy. https://buyfastonl.com/amoxicillin.html

      Reply
    19. Connietaups on ಜುಲೈ 19, 2025 8:26 ಅಪರಾಹ್ನ

      This is the gentle of writing I positively appreciate. https://ursxdol.com/clomid-for-sale-50-mg/

      Reply
    20. gs84e on ಜುಲೈ 22, 2025 8:04 ಫೂರ್ವಾಹ್ನ

      More articles like this would pretence of the blogosphere richer. https://prohnrg.com/product/lisinopril-5-mg/

      Reply
    21. mh9zn on ಜುಲೈ 24, 2025 9:41 ಅಪರಾಹ್ನ

      More articles like this would remedy the blogosphere richer. this

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • https://sms-otkritka.ru/ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • tulalip casino hotel ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe