ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.
    Trending

    ನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.

    vartha chakraBy vartha chakraಜೂನ್ 3, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.3:
    ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ. ತನಿಖೆ ಮುಗಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
    ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ತನಿಖೆಗೆ ಮೊನ್ನೆಯಷ್ಟೇ ಎಸ್‌‍ಐಟಿ ರಚನೆ ಮಾಡಲಾಗಿದೆ. ಇನ್ನೂ ಯಾವುದೇ ವರದಿ ಬಂದಿಲ್ಲ. ಪ್ರಾಥಮಿಕ ವರದಿ ಬರಲಿ. ಅದರಲ್ಲಿ ಏನಿರುತ್ತದೆ ಎಂದು ನೋಡಿದ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾಗೇಂದ್ರ ಅವರಿಂದ ತಾವು ಯಾವುದೇ ವಿವರಣೆ ಕೇಳಿಲ್ಲ, ವರದಿ ಬರುವವರೆಗೂ ಕಾಯುತ್ತೇವೆ ಎಂದರು.
    ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂ.6ರವರೆಗೆ ಗಡುವು ನೀಡುವ ಕುರಿತು ಕಿಡಿಕಾರದ ಅವರು ನಮಗೆ ಗಡುವು ನೀಡಲು ಅವರು ಯಾರು ಪ್ರಶ್ನಿಸಿದರು.ವಿರೋಧಪಕ್ಷಗಳಿರುವುದೇ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕೆಂದು. ಆದರೆ ಸುಳ್ಳು ಹೇಳಿಕೊಂಡು ಹೋರಾಟ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಯಾರು ಮಾಡಿದರೂ ತಪ್ಪೇ:
    ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ತಪ್ಪನ್ನು ಯಾರೇ ಮಾಡಿದರೂ ಅದು ತಪ್ಪು. ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಲೋಪಗಳಾಗಿದ್ದರೆ ಅದನ್ನು ಪರಿಶೀಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸೇರಿದಂತೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿಯವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.
    ಬಿಜೆಪಿಯ ಅಧಿಕಾರವಧಿಯಲ್ಲಿ ಹಲವು ರೀತಿಯ ಹಗರಣಗಳಾಗಿದ್ದವು. ತಪ್ಪು ಯಾರೇ ಮಾಡಿದ್ದರೂ ಅದು ತಪ್ಪು,ಬಿಜೆಪಿ ಸರ್ಕಾರದ 4 ವರ್ಷದ ಆಡಳಿತದಲ್ಲಿ ಜವಳಿ ನಿಗಮದಲ್ಲಿ ಮೈಸೂರು ಸ್ಯಾಂಡಲ್‌ ಸೋಪು ನಿಗಮದಲ್ಲಿ ಸೇರಿದಂತೆ ಪ್ರತಿ ಮಂಡಳಿಯಲ್ಲೂ ಹಗರಣಗಳಾಗಿದ್ದವು. ಹಿಂದೆ ಲೋಪಗಳಾಗಿದ್ದವು ಎಂಬ ಕಾರಣಕ್ಕೆ ಅದು ಮುಂದುವರೆಯಬೇಕು ಎಂದು ನಾವು ಬಯಸುವುದಿಲ್ಲ ಎಂದರು.

    Verbattle
    Verbattle
    Verbattle
    Bangalore Government News Politics ಕಾನೂನು ನ್ಯಾಯ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನ ಪರಿಷತ್ ಗೆ ಅವಿರೋಧ ಆಯ್ಕೆ.
    Next Article ಪರಿಷತ್ ಚುನಾವಣೆ ಶಾಂತಿಯುತ ಮುಕ್ತಾಯ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sysjad ರಲ್ಲಿ CD ರಾಜಕಾರಣ ಬಿಡಿ‌ – ರಾಮಲಿಂಗಾರೆಡ್ಡಿ
    • Jamesnab ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Ybkfnp ರಲ್ಲಿ ಗುತ್ತಿಗೆದಾರರ ಬಂಡಾಯ – ಜಗ್ಗೋಲ್ಲಾ ಎಂದ ಡಿಸಿಎಂ | DK Shivakumar
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.