Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲ್ಕು ಲಕ್ಷಕ್ಕೆ ಮಗು ಮಾರಾಟ
    ಬಂಧನ

    ನಾಲ್ಕು ಲಕ್ಷಕ್ಕೆ ಮಗು ಮಾರಾಟ

    vartha chakraBy vartha chakraಜನವರಿ 22, 202519 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಜ. 22-
    ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಕ್ಕಳ ಕಳ್ಳಸಾಗಣೆ ಮಾರಾಟ ಮತ್ತೆ ಸದ್ದು ಮಾಡಿದೆ.ಕಳೆದ ಮೂರು ತಿಂಗಳುಗಳಲ್ಲಿ ಮಕ್ಕಳ ಕಳ್ಳಸಾಗಣೆ ಸಂಬಂಧಿತ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ.
    ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.
    ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್​ ಮೂಲದ, ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳಾಗಿದ್ದಾರೆ.
    ಶಿವಬಸಪ್ಪ ಮಗದುಮ್, ಕೊಲ್ಲಾಪುರ ಮತ್ತು ಕಾರವಾರದ ಕೆಲವು ಮಧ್ಯವರ್ತಿಗಳು ಸೇರಿ ಬಾಲಕನನ್ನು ಬೆಳಗಾವಿ ನಗರದ ದಿಲಶಾದ್ ಸಿಕಂದರ್ ತಹಸೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು.
    ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರಿಗೆ ಗಂಡು ಮಗು ಬೇಕಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
    ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಸಂಗೀತಾ ಗುಡಪ್ಪ ಕಮ್ಮಾರ್ ಅವರನ್ನು ಮಗದುಮ್ ವಿವಾಹವಾಗಿದ್ದರು. ಮಗದುಮ್ ಅವರಿಗೆ ಈ ಹಿಂದೆ ಒಂದು ಮದುವೆಯಾಗಿದ್ದು, ಮಕ್ಕಳನ್ನು ಹೊಂದಿದ್ದರು. ಅವರ ಮಕ್ಕಳು ಆಗಾಗ್ಗೆ ಜಗಳವಾಡುತ್ತಿದ್ದರು ಮತ್ತು ಇದರಿಂದ ಬೇಸತ್ತು ಮಗದುಮ್ ಹುಡುಗನನ್ನು ಮಾರಾಟ ಮಾಡಿದ್ದರು ಎನ್ನಲಾಗಿದೆ.
    ಈ ನಡುವೆ, ಬಾಲಕನ ತಾಯಿ ಸಂಗೀತಾ ಕಮ್ಮಾರ್ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಬೈಲಹೊಂಗಲ ಸಮೀಪದ ಗ್ರಾಮವೊಂದರಲ್ಲಿ ಬಾಲಕನನ್ನು ಪತ್ತೆ ಮಾಡಿದ್ದಾರೆ

    ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು
    Next Article ದಂಡೆತ್ತಿ ಬಂದ ಜವರಾಯ
    vartha chakra
    • Website

    Related Posts

    ಅಮೃತಧಾರೆ ನಟಿ ಹತ್ಯೆ ಯತ್ನ

    ಜುಲೈ 11, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    19 ಪ್ರತಿಕ್ರಿಯೆಗಳು

    1. 69mbs on ಜೂನ್ 6, 2025 9:31 ಅಪರಾಹ್ನ

      buying clomid without prescription where to get clomid no prescription clomiphene cost cost of cheap clomid online how to get cheap clomid pill clomiphene sleep apnea can you get cheap clomiphene for sale

      Reply
    2. where to buy cialis online in canada on ಜೂನ್ 9, 2025 12:04 ಅಪರಾಹ್ನ

      I’ll certainly return to read more.

      Reply
    3. njhjd on ಜೂನ್ 18, 2025 2:55 ಅಪರಾಹ್ನ

      inderal pill – propranolol where to buy methotrexate 10mg price

      Reply
    4. 8nlid on ಜೂನ್ 25, 2025 2:24 ಅಪರಾಹ್ನ

      augmentin over the counter – https://atbioinfo.com/ ampicillin brand

      Reply
    5. ywypq on ಜೂನ್ 27, 2025 7:27 ಫೂರ್ವಾಹ್ನ

      generic esomeprazole 20mg – anexamate.com esomeprazole 40mg usa

      Reply
    6. bf0ia on ಜೂನ್ 28, 2025 5:09 ಅಪರಾಹ್ನ

      warfarin pills – coumamide where can i buy hyzaar

      Reply
    7. dgrsa on ಜುಲೈ 2, 2025 12:09 ಅಪರಾಹ್ನ

      cost prednisone 5mg – https://apreplson.com/ purchase deltasone generic

      Reply
    8. tmy8q on ಜುಲೈ 3, 2025 3:26 ಅಪರಾಹ್ನ

      top erection pills – erection pills viagra online non prescription ed drugs

      Reply
    9. dzaij on ಜುಲೈ 10, 2025 2:44 ಅಪರಾಹ್ನ

      buy fluconazole tablets – https://gpdifluca.com/# order forcan

      Reply
    10. mnuol on ಜುಲೈ 12, 2025 3:05 ಫೂರ್ವಾಹ್ನ

      cenforce uk – https://cenforcers.com/ cenforce canada

      Reply
    11. 4xobk on ಜುಲೈ 13, 2025 12:54 ಅಪರಾಹ್ನ

      cheap cialis free shipping – tadalafil 5mg once a day cialis professional 20 lowest price

      Reply
    12. Connietaups on ಜುಲೈ 14, 2025 10:51 ಅಪರಾಹ್ನ

      purchase zantac generic – https://aranitidine.com/# brand ranitidine 300mg

      Reply
    13. tf231 on ಜುಲೈ 15, 2025 12:32 ಅಪರಾಹ್ನ

      where can i buy cialis over the counter – https://strongtadafl.com/ cialis and melanoma

      Reply
    14. Connietaups on ಜುಲೈ 17, 2025 6:42 ಫೂರ್ವಾಹ್ನ

      Proof blog you have here.. It’s severely to assign strong calibre belles-lettres like yours these days. I justifiably comprehend individuals like you! Take guardianship!! https://gnolvade.com/es/como-comprar-cialis-en-es/

      Reply
    15. 9qwol on ಜುಲೈ 17, 2025 4:50 ಅಪರಾಹ್ನ

      order viagra online usa – strongvpls buy viagra queensland

      Reply
    16. 3tc3d on ಜುಲೈ 19, 2025 6:02 ಅಪರಾಹ್ನ

      The thoroughness in this break down is noteworthy. https://buyfastonl.com/

      Reply
    17. Connietaups on ಜುಲೈ 20, 2025 1:57 ಫೂರ್ವಾಹ್ನ

      Thanks on putting this up. It’s understandably done. https://ursxdol.com/augmentin-amoxiclav-pill/

      Reply
    18. r79pi on ಜುಲೈ 22, 2025 12:12 ಅಪರಾಹ್ನ

      With thanks. Loads of erudition! https://prohnrg.com/product/rosuvastatin-for-sale/

      Reply
    19. oo9l2 on ಜುಲೈ 25, 2025 1:16 ಫೂರ್ವಾಹ್ನ

      More posts like this would force the blogosphere more useful. https://aranitidine.com/fr/lasix_en_ligne_achat/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TommyKit ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Leroyevorn ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • Leroyevorn ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe