ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು
    ಸುದ್ದಿ

    ನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು

    vartha chakraBy vartha chakraಮಾರ್ಚ್ 13, 2023Updated:ಮಾರ್ಚ್ 13, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.13-

    ಒಂದಲ್ಲಾ ಒಂದು ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ.ಕಳ್ಳತನ, ಕೊಲೆ,ಸುಲಿಗೆ,ದರೋಡೆ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರುವುದು ಮಾಮೂಲು ಆದರೆ ಇಲ್ಲೊಂದು ವಿಚಿತ್ರ ಪ್ರಕರಣವಿದೆ.

    ಪತ್ನಿಯ ವಿಪರೀತ ನಿದ್ರೆ ಕಾಟಕ್ಕೆ ಬೇಸತ್ತು ಆಕೆಯ ವಿರುದ್ಧ ಪತಿ ಬಸವನಗುಡಿ‌ ಪೊಲೀಸರಿಗೆ ದೂರು ನೀಡಿದ್ದಾರೆ.

    ಕಮ್ರಾನ್ ಖಾನ್ ಎಂಬುವವರು ಪೊಲೀಸರಿಗೆ ತನ್ನ ಪತ್ನಿ ವಿರುದ್ಧ ದೂರು ನೀಡಿದ್ದಾರೆ ಇದರಲ್ಲಿ ತಮ್ಮ ಪತ್ನಿ ರಾತ್ರಿ ಮಲಗಿದರೆ ಮರು ದಿನ ಮಧ್ಯಾಹ್ನ 12-30ವರೆಗೂ ನಿದ್ದೆ ಮಾಡುತ್ತಾಳೆ.ಮತ್ತೆ ಸಂಜೆ 5-30‌ಕ್ಕೆ ಮಲಗಿದರೆ ರಾತ್ರಿ 9-30 ಕ್ಕೆ ಏಳುತ್ತಾರೆ. ಕಳೆದ ಐದು ವರ್ಷದಿಂದಲೂ ಇದೇ ರೀತಿ ಮಾಡುತ್ತಿದ್ದಾರೆ. ಈಕೆಯ ನಿದ್ರೆಯ ಕಾಟದಿಂದ ನಾನು ತತ್ತರಿಸಿ ಹೋಗಿದ್ದು ಇದರಿಂದ ನನಗೆ ಮುಕ್ತಿ ಕೊಡಿಸಿ ಎಂದು  ತಿಳಿಸಿದ್ದಾರೆ.

    ನನ್ನ ಪತ್ನಿಯಾದ ಆಯೇಷಾ ಫರ್ಹಿನ್ ಯಾವುದೇ ರೀತಿಯ ಮನೆ ಕೆಲಸ ಮಾಡುವುದಿಲ್ಲ. ಅಡುಗೆ ಕೂಡ ಮಾಡುವುದಿಲ್ಲ ನನ್ನ ತಾಯಿಯೇ ಅಡುಗೆ ಮಾಡಿ ಬಡಿಸಬೇಕು.ಇಷ್ಟು ದಿನದವರೆಗೂ ಹೇಗೋ ಸಹಿಸಿಕೊಂಡಿದ್ದೆ,ಆದರೆ ಈಗ ನಿದ್ರೆಯ ಬಗ್ಗೆ ಪ್ರಶ್ನಿಸಿದೆ.ಇದರಿಂದ ಆಕ್ರೋಶಗೊಂಡ ಆಕೆ ತನ್ನ ತವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ.ನಾನು ನನ್ನ ಪತ್ನಿಯಿಂದ ಹಾಗೂ ಆಕೆಯ ಕುಟುಂಬದವರಿಂದ  ನರಕಯಾತನೆ ಅನುಭವಿಸಯತ್ತಿದ್ದೇನೆ.ಹೀಗಾಗಿ ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಕ್ರಮ ಕೈಗೊಳ್ಳಿ ಎಂದು ಮನವಿ‌ ಮಾಡಿದ್ದಾರೆ.

    ಆಕೆಗೆ ಮದುವೆಗೆ ಮುಂಚೆಯೇ ಖಾಯಿಲೆಗಳಿದೆ. ಅದನ್ನ ಮರೆ ಮಾಚಿ ಐದು ವರ್ಷದ ಹಿಂದೆ ನನಗೆ ಆಕೆಯನ್ನು ನನಗೆ ಮದುವೆ ಮಾಡಿಸಿದ್ದಾರೆಂದು ದೂರಿನಲ್ಲಿ ಕಮ್ರಾನ್ ಖಾನ್ ಹೇಳಿದ್ದಾರೆ.

    ಇತ್ತೀಚೆಗೆ ನನ್ನ ಪತ್ನಿ ಆಕೆಯನಹುಟ್ಟುಹಬ್ಬದ ನೆಪದಲ್ಲಿ 20-25 ಜನರನ್ನು ಮನೆಗೆ ಆಹ್ವಾನಿಸಿ ಜಗಳ ತೆಗೆದು ಅದೇ ನೆಪದಲ್ಲಿ ಹಲ್ಲೆ ನಡೆಸಿರುವುದಾಗಿ ಪತಿ ಕಮ್ರಾನ್ ಆರೋಪಿಸಿದ್ದಾರೆ. ಮನೆಯಲ್ಲಿ ಕೆಲಸ ಮಾಡಲು ಹೇಳಿದರೆ ತನ್ನ ಜೊತೆ ಜಗಳವಾಡಿ 15-20 ದಿನ ತವರು ಮನೆಗೆ ಸೇರಿಕೊಳ್ಳುತ್ತಾಳೆ. ತನ್ನ ಬಗ್ಗೆ ಕಿಂಚಿತ್ತೂ ಪ್ರೀತಿ , ಮಮಕಾರ ಇಲ್ಲ, ತನ್ನ ಆಸ್ತಿ ಲಪಟಾಯಿಸಲು, ಮದುವೆಯಾಗಿ ಚಿತ್ರಹಿಂಸೆ ನೀಡುತ್ತಿದ್ದಾಳೆ ಕಮ್ರಾನ್ ಖಾನ್ ದೂರಿದ್ದಾರೆ.

    Verbattle
    Verbattle
    Verbattle
    ಕಳ್ಳತನ ಕೊಲೆ ಮದುವೆ ವರದಕ್ಷಿಣೆ
    Share. Facebook Twitter Pinterest LinkedIn Tumblr Email WhatsApp
    Previous Articleಎಂ. ಬಿ. ಪಾಟೀಲ್ ಅವರೇ ಹುಷಾರ್…
    Next Article ರಸ್ತೆ Ok, ಆದರೆ ದುಬಾರಿ Toll ಯಾಕೆ?
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    2 ಪ್ರತಿಕ್ರಿಯೆಗಳು

    1. Cilyll on ಮಾರ್ಚ್ 18, 2026 6:22 ಫೂರ್ವಾಹ್ನ

      Betano Casino – dove la fortuna incontra il lusso. Iscriviti per fino a €500 di bonus https://betanogame.org/it/ piГ№ 200 giri gratis. L’azione ГЁ live 24/7 e i prelievi sono fulminei.

      Reply
    2. Bjfolt on ಮಾರ್ಚ್ 22, 2026 9:04 ಫೂರ್ವಾಹ್ನ

      No Mostbet vocГЄ recebe 144% de bГґnus + 300 free spins para arrasar nos jogos – https://mostbetpt.pro/ , Descubra o cassino que estГЎ conquistando o Brasil: Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.