ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿವೃತ್ತ ಡಿಜಿಪಿ ಕೊಲೆ ಹೇಗಾಯ್ತು ಗೊತ್ತಾ?
    Viral

    ನಿವೃತ್ತ ಡಿಜಿಪಿ ಕೊಲೆ ಹೇಗಾಯ್ತು ಗೊತ್ತಾ?

    vartha chakraBy vartha chakraಏಪ್ರಿಲ್ 21, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.21-ನಿವೃತ್ತ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಓಂ ಪ್ರಕಾಶ್ ಅವರ ಭೀಕರ ಕೊಲೆ ಸಂಬಂಧ ಪತ್ನಿ ಪಲ್ಲವಿಯನ್ನು ಬಂಧಿಸಿರುವ ಪೊಲೀಸರು ಅವರ ಮಗಳು ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ್ದಾರೆ.
    ಓಂಪ್ರಕಾಶ್ ಅವರ ಕೊಲೆಗೆ ಆಸ್ತಿ ಹಾಗೂ ಕೌಟುಂಬಿಕ ಕಲಹವೇ ಪ್ರಮುಖ ಕಾರಣವಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
    ಓಂ ಪ್ರಕಾಶ್ ಅವರು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಖರೀದಿಸಿದ್ದ ಕೋಟ್ಯಂತರ ಬೆಲೆ ಬಾಳುವ ಭೂಮಿಯೂ ಈ ಹತ್ಯೆಗೆ ಒಂದು ಕಾರಣ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿಯೂ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
    ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇಪದೇ ಗನ್ ತಂದು ನನಗೆ, ನನ್ನ ಮಗಳಿಗೆ ಶೂಟ್ ಮಾಡುವುದಾಗಿ ಬೆದರಿಸುತ್ತಿದ್ದರು. ಬೆಳಗ್ಗೆಯಿಂದ ಬೇರೆಬೇರೆ ವಿಚಾರಕ್ಕೆ ‌ಮನೆಯಲ್ಲಿ ಜಗಳವಾಗಿದೆ.
    ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ.
    ಜೀವಕ್ಕಾಗಿ ಹೋರಾಟ:
    ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಡಿದೆವು. ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು‌ ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದು,ಮುಖಕ್ಕೆ ಬಟ್ಟೆ ಕಟ್ಟಿದೆವು ಎಂದು ಪಲ್ಲವಿ ಮಾಹಿತಿ ನೀಡಿದ್ದಾರೆ.
    ಎದೆ, ಕೈಗಳು, ಹೊಟ್ಟೆಯ ಭಾಗಕ್ಕೆ 10ಕ್ಕೂ ಹೆಚ್ಚು ಬಾರಿ ಪಲ್ಲವಿ ಚಾಕು ಇರಿದಿದ್ದಾರೆ. ಹೊಟ್ಟೆಗೆ ನಾಲ್ಕರಿಂದ ಐದು ಬಾರಿ ಚಾಕು ಇರಿದಿರುವ ಕಾರಣ ತೀವ್ರ ರಕ್ತಸ್ರಾವವಾಗಿದೆ. ಕೊಲೆ ನಡೆದಿರುವ ಹಾಲ್‌ನ ತುಂಬೆಲ್ಲಾ ನೆತ್ತರು ಹರಿದಿದೆ.
    ಓಂಪ್ರಕಾಶ್‌, ತೀವ್ರ ರಕ್ತಸ್ರಾವವದಿಂದ ಸುಮಾರು 20 ನಿಮಿಷಗಳ ಕಾಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಈ ವೇಳೆ ಪತ್ನಿಗೆ ಮಗಳು ಕೃತಿಯೂ ಕೈಜೋಡಿಸಿರುವ ಸಾಧ್ಯತೆ ಇದೆ. ಪತಿಯ ನರಳಾಟ ನೋಡುತ್ತಾ ನಿಂತಿದ್ದ ಪಲ್ಲವಿ, ಅಂತಿಮವಾಗಿ ಓಂಪ್ರಕಾಶ್‌ ಮೃತಪಟ್ಟ ಬಳಿಕ ಹಿರಿಯ ಐಪಿಎಸ್‌ ಅಧಿಕಾರಿಯ ಪತ್ನಿಗೆ ಹಾಗೂ ಸ್ಥಳೀಯ ಎಚ್‌ಎಸ್‌ಆರ್‌ ಠಾಣೆಗೆ ಕರೆ ಮಾಡಿ ಕೊಲೆ ವಿಚಾರ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ವಿವಿಧ ಜಿಲ್ಲೆಗಳಲ್ಲಿ ಆಸ್ತಿ:
    ಓಂ ಪ್ರಕಾಶ್ ಅವರು 2017 ರಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದರು. ನಿವೃತ್ತಿಗೂ ಮೊದಲು ಹಾಗೂ ನಂತರದಲ್ಲಿ ಅವರು ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಸ್ತಿ ಖರೀದಿಸಿದ್ದರು. ಇದರ ಮೌಲ್ಯ ಕೋಟ್ಯಂತರ ರೂ ಆಗಿದೆ. ಪತ್ನಿ ಪಲ್ಲವಿ, ಪುತ್ರಿ ಕೃತಿ ಹಾಗೂ ಪುತ್ರನ ಹೆಸರಿನಲ್ಲೂ ಅವರು ಆಸ್ತಿ ನೊಂದಾಯಿಸಿದ್ದಾರೆ.
    ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಓಂ ಪ್ರಕಾಶ್ ಅವರು ಜಮೀನು ಒಂದನ್ನು ಖರೀದಿ ಮಾಡಿದ್ದರು. ಈ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಸಹೋದರಿಯರ ಹೆಸರಿನಲ್ಲಿ ನೋಂದಾಯಿಸಿದ್ದರು ಎಂದು ಹೇಳಲಾಗಿದೆ. ಆದರೆ ಇದಕ್ಕೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಆಕ್ಷೇಪ ಎತ್ತಿದ್ದರು. ಈ ಜಗಳವೂ ವಿಕೋಪಕ್ಕೆ ಹೋಗಿತ್ತು. ಇದು ಹತ್ಯೆಗೆ ಕಾರಣವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    ಪ್ರಕರಣದಲ್ಲಿ ಪಲ್ಲವಿ ಮೊದಲ ಆರೋಪಿಯಾಗಿದ್ದಾರೆ. ಹತ್ಯೆಯಲ್ಲಿ ಮಗಳ ಪಾತ್ರದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇಬ್ಬರೂ ಪೊಲೀಸ್ ವಶದಲ್ಲಿದ್ದಾರೆ.
    ಮೂವರು ಮಾತ್ರ:
    ಓಂ ಪ್ರಕಾಶ್‌ ಕೊಲೆ ಸಂದರ್ಭದಲ್ಲಿ ಮನೆಯಲ್ಲಿ ಮೂವರಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಲ್ಲದೇ ತಾವೇ ಓಂ ಪ್ರಕಾಶ್‌ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಗಿ ಪತ್ನಿ ಪಲ್ಲವಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ.

    Verbattle
    Verbattle
    Verbattle
    ಕೊಲೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    Next Article ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅ‌ಸ್ತಂಗತ
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Allenjoymn ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • https://mellstroy-casino-66lc2.xyz/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.