Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.
    Trending

    ಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.

    vartha chakraBy vartha chakraಜೂನ್ 29, 202419 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ. 29:
    ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
    ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇದರ ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಜನನ, ಮರಣ ಉಪ ನೋಂದಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ಅಧಿನಿಯಮ ಹಾಗೂ ನಿಯಮಗಳು ಮತ್ತು ನೋಂದಣಿಗೆ ಬಳಸಲಾಗುತ್ತಿರುವ ಇ-ಜನ್ಮ ತಂತ್ರಾಂಶದ ಬಗ್ಗೆ ತರಬೇತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿದ ಪ್ರಸಂಗಗಳಲ್ಲಿ ಉಚಿತವಾಗಿ ಪ್ರಮಾಣ ಪತ್ರವನ್ನು ವಿತರಿಸಲಾಗುವುದು, 21 ದಿನಗಳ ತರುವಾಯ ಮತ್ತು 30 ದಿನಗಳ ಒಳಗಿನ ಘಟನೆಗಳನ್ನು ನಿಯಮಗಳಂತೆ 2ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು ಎಂದು ತಿಳಿಸಿದರು
    30 ದಿನಗಳ ತರುವಾಯ ಒಂದು ವರ್ಷದೊಳಗೆ ವರದಿಯಾಗುವ ಜನನ, ಮರಣಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ 5 ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು. ಒಂದು ವರ್ಷ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ಮ್ಯಾಜಿಸ್ಟ್ರೇಟ್ ಅವರ ಆದೇಶದೊಂದಿಗೆ 10 ರೂ. ತಡೆ ಶುಲ್ಕ ಪಡೆದು ನೋಂದಾವಣೆ ಮಾಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ. ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ 72 ಸೇವೆಗಳು ಲಭ್ಯವಿದ್ದು, ಜನನ, ಮರಣ ನೋಂದಣಿ 73ನೆ ಸೇವೆಯಾಗಿ ಸೇರ್ಪಡೆಗೊಳ್ಳುತ್ತಿದೆ. ಇದೂ ಸೇರಿ ಒಟ್ಟು 9 ಸೇವೆಗಳನ್ನು ಜನನ, ಮರಣ ನೋಂದಣಿಗೆ ಸೇರಿದಂತೆ ಒದಗಿಸಲಾಗುತ್ತಿದೆ. ಜನನ ನೋಂದಣಿ, ಜನನ ಪ್ರಮಾಣ ಪತ್ರ ತಿದ್ದುಪಡಿ, ಜನನ ಪ್ರಮಾಣ ಪತ್ರ ವಿತರಣೆ, ಮಗುವಿನ ಹೆಸರು ಸೇರ್ಪಡೆ, ನಿರ್ಜೀವ ಜನನ ನೋಂದಣಿ, ನಿರ್ಜೀವ ಜನನ ಪ್ರಮಾಣ ಪತ್ರ ವಿತರಣೆ, ಮರಣ ನೋಂದಣಿ, ಮರಣ ಪ್ರಮಾಣ ಪತ್ರ ತಿದ್ದುಪಡಿ ಹಾಗೂ ಮರಣ ಪ್ರಮಾಣ ಪತ್ರ ವಿತರಣೆ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಒದಗಿಸಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.

    Bangalore Government Karnataka News Trending Varthachakra ಕಾನೂನು ತಂತ್ರಜ್ಞಾನ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮ ಹಗರಣ-ಬಗೆದಷ್ಟು ಆಳ.
    Next Article ಹೊಸ ಕಾನೂನಿನ ಅನ್ವಯ ಮೊದಲ FIR ಯಾರ ಮೇಲೆ ಗೊತ್ತಾ.?
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    19 ಪ್ರತಿಕ್ರಿಯೆಗಳು

    1. 6th8x on ಜೂನ್ 7, 2025 6:47 ಫೂರ್ವಾಹ್ನ

      buying cheap clomiphene how to buy generic clomid tablets can you get clomiphene online clomid generic cost buying cheap clomid no prescription can i buy cheap clomiphene without prescription generic clomid

      Reply
    2. can buy cialis canada on ಜೂನ್ 9, 2025 12:09 ಅಪರಾಹ್ನ

      More posts like this would add up to the online play more useful.

      Reply
    3. 1mpq9 on ಜೂನ್ 18, 2025 3:01 ಅಪರಾಹ್ನ

      buy inderal pills – buy inderal 10mg methotrexate tablet

      Reply
    4. o55bh on ಜೂನ್ 21, 2025 12:42 ಅಪರಾಹ್ನ

      cheap amoxil sale – amoxicillin generic combivent over the counter

      Reply
    5. 4xxx3 on ಜೂನ್ 25, 2025 2:27 ಅಪರಾಹ್ನ

      cheap amoxiclav – at bio info order ampicillin pills

      Reply
    6. lg8rd on ಜೂನ್ 27, 2025 7:31 ಫೂರ್ವಾಹ್ನ

      how to buy esomeprazole – anexa mate nexium 20mg cost

      Reply
    7. sfjtv on ಜೂನ್ 28, 2025 5:11 ಅಪರಾಹ್ನ

      order coumadin online cheap – coumamide order losartan 50mg sale

      Reply
    8. xstw1 on ಜೂನ್ 30, 2025 2:31 ಅಪರಾಹ್ನ

      buy mobic 7.5mg for sale – tenderness mobic usa

      Reply
    9. c8w2d on ಜುಲೈ 2, 2025 12:14 ಅಪರಾಹ್ನ

      prednisone 5mg ca – aprep lson order deltasone for sale

      Reply
    10. n4ltz on ಜುಲೈ 10, 2025 12:45 ಫೂರ್ವಾಹ್ನ

      order forcan – diflucan where to buy order fluconazole 100mg sale

      Reply
    11. r4dej on ಜುಲೈ 11, 2025 2:00 ಅಪರಾಹ್ನ

      cenforce 100mg canada – https://cenforcers.com/ cenforce 50mg over the counter

      Reply
    12. 91z2s on ಜುಲೈ 13, 2025 12:13 ಫೂರ್ವಾಹ್ನ

      what is cialis tadalafil used for – ciltad gn what is cialis used to treat

      Reply
    13. vbdcl on ಜುಲೈ 14, 2025 2:26 ಅಪರಾಹ್ನ

      when will cialis be over the counter – https://strongtadafl.com/# best place to buy generic cialis online

      Reply
    14. Connietaups on ಜುಲೈ 14, 2025 10:58 ಅಪರಾಹ್ನ

      order zantac 300mg online – https://aranitidine.com/# where can i buy zantac

      Reply
    15. 0uc88 on ಜುಲೈ 16, 2025 7:05 ಅಪರಾಹ್ನ

      order real viagra line – old do you have buy viagra order viagra online usa

      Reply
    16. ozf0k on ಜುಲೈ 18, 2025 5:35 ಅಪರಾಹ್ನ

      More articles like this would make the blogosphere richer. order prednisone without prescription

      Reply
    17. Connietaups on ಜುಲೈ 20, 2025 2:02 ಫೂರ್ವಾಹ್ನ

      Greetings! Jolly useful recommendation within this article! It’s the petty changes which liking espy the largest changes. Thanks a quantity quest of sharing! https://ursxdol.com/cialis-tadalafil-20/

      Reply
    18. a34j9 on ಜುಲೈ 21, 2025 7:04 ಅಪರಾಹ್ನ

      The vividness in this tune is exceptional. https://prohnrg.com/product/loratadine-10-mg-tablets/

      Reply
    19. 3yns4 on ಜುಲೈ 24, 2025 10:36 ಫೂರ್ವಾಹ್ನ

      This is a question which is near to my heart… Myriad thanks! Quite where can I notice the connection details due to the fact that questions? cenforce 100 subingale professionnel belgique

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • Patricktup ರಲ್ಲಿ ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    • Patricktup ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe