ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾರ್ಟಿ ಹೆಸರಲ್ಲಿ ಖದೀಮರ ಕರಾಮತ್ತು.
    ಬೆಂಗಳೂರು

    ಪಾರ್ಟಿ ಹೆಸರಲ್ಲಿ ಖದೀಮರ ಕರಾಮತ್ತು.

    vartha chakraBy vartha chakraಡಿಸೆಂಬರ್ 24, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.24-
    ಕಪಲ್ಸ್ ಪಾರ್ಟಿಗೆಂದು ಬರುವ ಜೋಡಿಗಳು ಏಕಾಂತದಲ್ಲಿರುವ ಕ್ಷಣಗಳನ್ನು ಅವರು ಗಮನಕ್ಕೆ ಬಾರದಂತೆ ಚಿತ್ರೀಕರಿಸಿ ದುರ್ಬಳಕೆ ಮಾಡುತ್ತಿದ್ದ ಖದೀಮರು ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ.
    ಕಪಲ್ಸ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಖದೀಮರು ಅದರ ಹೆಸರಿನಲ್ಲಿ ಅಕ್ರಮ ಚಟುವಟಿಕೆಯನ್ನು ನಡೆಸುತ್ತಿದ್ದರು ಹಾಗೂ ಮಹಿಳೆಯರ ಅಶ್ಲೀಲ ಪೋಟೋ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನಿಟ್ಟುಕೊಂಡು ಬೆದರಿಸಿ ಸುಲಿಗೆ ಮಾಡುತ್ತಿದ್ದರು.
    ಇವರಿಂದ ವಂಚನೆಗೊಳಗಾದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಖತರ್ನಾಕ್ ಖದೀಮರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.ಅಶ್ಲೀಲ ಪೋಟೋಗಳು ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದ‌ ಆರೋಪದಲ್ಲಿ ರಾಜರಾಜೇಶ್ವರಿ ನಗರದ ಬಿಇಎಂಎಲ್ ಲೇಔಟ್ ನ ಹೇಮಂತ್ ವೆಂಕಟೇಶ್(41) ಹಾಗೂ  ಶಿವಮೊಗ್ಗ ಜಿಲ್ಲೆಯ ಸೊರಬದ ಹರೀಶ್ ಕೆ.ಬಿ(32) ಎಂಬುವರನ್ನು ಬಂಧಿಸಲಾಗಿದೆ.ಬಂಧಿತರಿಂದ ಕೃತ್ಯಕ್ಕೆ ಬಳಸಿದ 7 ಮೊಬೈಲ್ ಗಳು ಹಾಗೂ ಒಂದು ಲ್ಯಾಪ್‍ಟಾಪ್‍  ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾಳ್ಕರ್ ಪ್ರಕರಣ ಸಿಐಡಿ ತನಿಖೆಗೆ.
    Next Article ಶಿವಕುಮಾರ್ ಗೆ ಯಶಸ್ಸಿ ಶಸ್ತ್ರ ಚಿಕಿತ್ಸೆ .
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    1 ಟಿಪ್ಪಣಿ

    1. Grvbts on ಮಾರ್ಚ್ 22, 2026 8:10 ಫೂರ್ವಾಹ್ನ

      BГґnus de boas-vindas insano: 125% + 250 free spins no Mostbet – https://mostbetpt.pro/pagamento/ , Descubra o cassino que estГЎ conquistando o Brasil: Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • AnthonySmoon ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • AnthonySmoon ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.