Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೋಸ್ಟರ್ ಅಂಟಿಸಿದವರಿಗೆ ಸಿಕ್ತು ನೋಡಿ
    ರಾಜಕೀಯ

    ಪೋಸ್ಟರ್ ಅಂಟಿಸಿದವರಿಗೆ ಸಿಕ್ತು ನೋಡಿ

    vartha chakraBy vartha chakraಏಪ್ರಿಲ್ 12, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.12-ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.
    ಕಳೆದ ಮೂರು ದಿನದ ಹಿಂದೆ ಜೆಡಿಎಸ್ ಪಕ್ಷದಿಂದ ಸರ್ಕಾರದ ವಿರುದ್ಧ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಎಂಬ ಹೆಸರಿನಲ್ಲಿ ಪೋಸ್ಟ್‌ ಅಂಟಿಸಿ ಸರ್ಕಾರವನ್ನು ಟೀಕಿಸಲಾಗಿತ್ತು.
    ನಗರದ ಮಹಾರಾಣಿ ಕಾಲೇಜು ಬಸ್ ನಿಲ್ದಾಣ, ಕೆ.ಆರ್ ಸರ್ಕಲ್ ಸೇರಿ ವಿವಿಧ ಕಡೆ ಪೋಸ್ಟರ್ ಅಂಟಿಸಿ, ಕ್ಯೂ ಆರ್ ಕೋಡ್ ಸ್ಕ್ಯಾನ್ ಅಳವಡಿಕೆ ಮಾಡಲಾಗಿತ್ತು.
    ಯಾವುದೇ ಅನುಮತಿ ಪಡೆಯದೇ ಪೋಸ್ಟರ್‌ಗಳನ್ನು ಅಂಟಿಸಿದ್ದ ಹಿನ್ನೆಲೆಯಲ್ಲಿ ಹಲಸೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ.
    ಬೆಲೆ ಏರಿಕೆ, ಭ್ರಷ್ಟಾಚಾರ, ಆರೋಪದಲ್ಲಿ ಜೆಡಿಎಸ್ ಪಕ್ಷ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಹೆಸರಿನಲ್ಲಿ ಅಭಿಯಾನ ನಡೆಸುತ್ತಿದೆ.

    ಕಾಂಗ್ರೆಸ್ ಕಾಲೇಜು ಜೆಡಿಎಸ್ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಜನಗಣತಿ ವರದಿ ಮಂಡನೆ
    Next Article ಹಾಲು ಕದೀತಾರೆ ಹುಷಾರ್
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JoshuaQuaro ರಲ್ಲಿ SC/ST ಅಭಿವೃದ್ಧಿಗೆ 39.124 ಕೋಟಿ ವೆಚ್ಚ.
    • JoshuaQuaro ರಲ್ಲಿ ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    • AlvinAdake ರಲ್ಲಿ ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe