ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ಅಡಗುದಾಣ ಪತ್ತೆ ಹಚ್ಚಿದ SIT.
    Trending

    ಪ್ರಜ್ವಲ್ ಅಡಗುದಾಣ ಪತ್ತೆ ಹಚ್ಚಿದ SIT.

    vartha chakraBy vartha chakraಮೇ 29, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.29-ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸಾಗುವ ಹೇಳಿಕೆ ನೀಡಿದ್ದ ವಿಡಿಯೋ ಎಲ್ಲಿಂದ ಎನ್ನುವ ಮಾಹಿತಿಯು ಪ್ರಕರಣ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ಲಭ್ಯವಾಗಿದೆ.
    ಮೇ.31ರಂದು ಬೆಂಗಳೂರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವುದಾಗಿ ಕಳೆದ ಮೇ.27 ಸೋಮವಾರ ಪ್ರಜ್ವಲ್​ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಪ್ರಜ್ವಲ್​ ವಿಡಿಯೋ ಮಾಡಿರುವ ಸ್ಥಳವನ್ನು ಇದೀಗ ಎಸ್​ಐಟಿ ಪತ್ತೆ ಮಾಡಿದೆ.
    ಯೂರೋಪ್​​ನ ಹಂಗೇರಿಯ ಬುಡಾಪೆಸ್ಟ್​​ನಿಂದ ಪ್ರಜ್ವಲ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋ ಬಿಡುಗಡೆಗೊಂಡ ಮೊಬೈಲ್ ವಿಳಾಸ ಪತ್ತೆ ಮಾಡುವ ಮೂಲಕ ಎಸ್​​ಐಟಿ ಈ ಮಾಹಿತಿ ಕಲೆ ಹಾಕಿದೆ. ವಿಡಿಯೋ ಹೇಳಿಕೆ ಬಿಡುಗಡೆಗೂ ಎರಡು ದಿನ ಮೊದಲೇ ರೆಕಾರ್ಡ್​ ಆಗಿತ್ತು ಎಂಬುದನ್ನೂ ಎಸ್​ಐಟಿಯ ತಂತ್ರಜ್ಞರ ತಂಡವು ಪತ್ತೆ ಮಾಡಿದೆ.
    ಪ್ರಜ್ವಲ್ ದೇಶಕ್ಕೆ ಬರುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲು ಎಸ್​ಐಟಿ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ.
    ಪ್ರಕರಣ ಬೆಳಕಿಗೆ ಬಂದ ನಂತರ ವಿದೇಶದಲ್ಲಿದ್ದ ಪ್ರಜ್ವಲ್ ಬರೋಬ್ಬರಿ ಒಂದು ತಿಂಗಳ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಮೊದಲಿಗೆ ಅವರು ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆಯಲ್ಲಿ ಪ್ರಜ್ವಲ್ ಹೇಳಿದ್ದರು. ಅಲ್ಲದೆ, ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದರು. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದರು. ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದೂ ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದರು. ಸೋಮವಾರವಷ್ಟೇ ಪ್ರಜ್ವಲ್​ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಪ್ರಜ್ವಲ್​ ವಿಡಿಯೋ ಮಾಡಿರುವ ಸ್ಥಳವನ್ನು ಇದೀಗ ಎಸ್​ಐಟಿ ಪತ್ತೆ ಮಾಡಿದೆ.

    Verbattle
    Verbattle
    Verbattle
    Bangalore Government Karnataka News Politics SIT ಕಲೆ ಕಾಂಗ್ರೆಸ್ ಪ್ರಜ್ವಲ್ ಪ್ರಜ್ವಲ್ ರೇವಣ್ಣ
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಕಾಟ.
    Next Article ಎದೆ ನಡುಗಿಸಿದ ಭೀಕರ ಹತ್ಯೆ.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidTut ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Josephter ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Randystism ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.