Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.
    ಸುದ್ದಿ

    ಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.

    vartha chakraBy vartha chakraಮೇ 1, 2024Updated:ಮೇ 2, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.1- ಲೈಂಗಿಕ ಕಿರುಕುಳ ಆರೋಪದ ಸುಳಿಗೆ ಸಿಲುಕಿರುವ ಹಾಸನ ಸಂಸದ  ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಗಂಡಾಂತರ ಎದುರಾಗಿದೆ.ಇವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ಈ ಸಂಬಂಧ ಮಕ್ಕಳ ಹಕ್ಕು ಆಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ದೂರುದಾರರಾದ ಸಂತ್ರಸ್ತ ಮಹಿಳೆಯ ಮಗಳ ಹೇಳಿಕೆಯನ್ನು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಹಕ್ಕು ಆಯೋಗದ ಕೌನ್ಸಿಲರ್‌ಗಳ ಸಮ್ಮುಖದಲ್ಲಿ ಹೇಳಿಕೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆಯಲ್ಲಿ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ.ಅಷ್ಟೇ ಅಲ್ಲ ಕೆಲವು ಸಂತ್ರಸ್ತರು ತಮಗೆ ವಿಚಾರಣೆ ಹೆಸರಲ್ಲಿ ತೊಂದರೆ ಕೊಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೋ ಸೋರಿಕೆ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ. ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

    Verbattle
    Verbattle
    Verbattle
    CEN m mi ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವಿಚಾರಣೆಗೆ ಬರಲು ಪ್ರಜ್ವಲ್ ರೇವಣ್ಣನಿಗೆ ಸಮಯ ಬೇಕಂತೆ.
    Next Article ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ – ಬಿ.ವೈ.ವಿಜಯೇಂದ್ರ
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    9 ಪ್ರತಿಕ್ರಿಯೆಗಳು

    1. Xgpnlt on ಫೆಬ್ರವರಿ 17, 2026 12:06 ಅಪರಾಹ್ನ

      WOW Vegas is a warmly rated free-play plank with thousands of slots and rugged actress rewards programs. Admissible and immune, it lets users enjoy wow vegas casino login vibes while collecting Sweepstakes Coins suited for implicit real rewards.

      Reply
    2. Ftqdsk on ಫೆಬ್ರವರಿ 20, 2026 9:09 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza max win the bonus round and multiply your fortune. Play today!

      Reply
    3. Ftqdsk on ಫೆಬ್ರವರಿ 20, 2026 9:11 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza max win the bonus round and multiply your fortune. Play today!

      Reply
    4. Ftqdsk on ಫೆಬ್ರವರಿ 20, 2026 9:14 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza max win the bonus round and multiply your fortune. Play today!

      Reply
    5. Hplddb on ಫೆಬ್ರವರಿ 25, 2026 3:48 ಫೂರ್ವಾಹ್ನ

      Feel the rush of buffalo bonuses like never before. how to win buffalo slots delivers scatter storms, wild herds, and grand/mini jackpots galore. Spin for success!

      Reply
    6. Hplddb on ಫೆಬ್ರವರಿ 25, 2026 3:50 ಫೂರ್ವಾಹ್ನ

      Feel the rush of buffalo bonuses like never before. how to win buffalo slots delivers scatter storms, wild herds, and grand/mini jackpots galore. Spin for success!

      Reply
    7. Hplddb on ಫೆಬ್ರವರಿ 25, 2026 3:54 ಫೂರ್ವಾಹ್ನ

      Feel the rush of buffalo bonuses like never before. how to win buffalo slots delivers scatter storms, wild herds, and grand/mini jackpots galore. Spin for success!

      Reply
    8. Hplddb on ಫೆಬ್ರವರಿ 25, 2026 3:57 ಫೂರ್ವಾಹ್ನ

      Feel the rush of buffalo bonuses like never before. how to win buffalo slots delivers scatter storms, wild herds, and grand/mini jackpots galore. Spin for success!

      Reply
    9. Hplddb on ಫೆಬ್ರವರಿ 25, 2026 4:01 ಫೂರ್ವಾಹ್ನ

      Feel the rush of buffalo bonuses like never before. how to win buffalo slots delivers scatter storms, wild herds, and grand/mini jackpots galore. Spin for success!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • Diegotup ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • MichaelRem ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.