ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ವಿರುದ್ಧ ಮತ್ತೊಂದು ಎಫ್ ಐ ಆರ್.
    Trending

    ಪ್ರಜ್ವಲ್ ವಿರುದ್ಧ ಮತ್ತೊಂದು ಎಫ್ ಐ ಆರ್.

    vartha chakraBy vartha chakraಮೇ 10, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.10-
    ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿರುವುದರಿಂದ ಪ್ರಜ್ವಲ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ  ಅತ್ಯಾಚಾರ ಪ್ರಕರಣಕ್ಕೂ ನಂಟಿದೆ ಎನ್ನಲಾಗಿದೆ,
    ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಪೊಲೀಸರು ಸಂತ್ರಸ್ತೆಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
    ಆನಂತರ ಸಂತ್ರಸ್ತೆಯನ್ನು ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ನಡೆಸಲಾಗಿದೆ.ಸಂತ್ರಸ್ತೆ  ಕೆಲಸ ಮಾಡುವ ಸಂದರ್ಭದಲ್ಲಿ ಪ್ರಜ್ವಲ್, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.
    ಕೆಲ ದಿನಗಳ ಹಿಂದೆ  ಎಸ್‌ಐಟಿ ಮುಂದೆ ಮೂವರು ಸಂತ್ರಸ್ತೆಯೊಬ್ಬರು ಹಾಜರಾಗಿ ಪ್ರಜ್ವಲ್‌ ಎಸಗಿದ ಪೈಶಾಚಿಕ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದರು.ಇದರಲ್ಲಿ
    ಹಾಸನ ಮೂಲದ ಜೆಡಿಎಸ್‌ ನಾಯಕಿಯೂ, ಮಾಜಿ ಚುನಾಯಿತ ಪ್ರತಿನಿಧಿಯೂ ಆದ ಮಧ್ಯವಯಸ್ಸಿನ ಸಂತ್ರಸ್ತೆ, ” ಸಂಸದರ ಅಧಿಕೃತ ಸರಕಾರಿ ನಿವಾಸದಲ್ಲಿಯೇ ಪ್ರಜ್ವಲ್‌ ತನ್ನ ಮೇಲೆ ಅತ್ಯಾಚಾರ ಕೃತ್ಯ ಎಸಗಿದ್ದಾರೆ ” ಎಂದು ಆರೋಪಿಸಿದ್ದರು.
    ಇದರಿಂದ ಸರಕಾರದ ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಒತ್ತೆಯಾಳಾಗಿಸಿಕೊಂಡು ಅತ್ಯಾಚಾರ ಎಸಗಿದ ಆರೋಪದನ್ವಯ ಪ್ರಜ್ವಲ್‌ ವಿರುದ್ಧ 3ನೇ ಎಫ್‌ಐಆರ್‌ ದಾಖಲಾಗಿದೆ.
    ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ಗೆ ಏಪ್ರಿಲ್ 30ರಂದೇ ಎಸ್‌ಐಟಿ ನೋಟಿಸ್ ನೀಡಿದೆ. ಆದರೆ ಮೇ 1ರಂದು ತಮ್ಮ ವಕೀಲ ಅರುಣ್ ಜಿ. ಮೂಲಕ ಪ್ರಜ್ವಲ್‌ 7 ದಿನ ಕಾಲಾವಕಾಶ ಕೇಳಿದ್ದರು. “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ ಸಿಐಡಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಫೇಸ್‌ಬುಕ್ ಪೋಸ್ಟ್ ಮಾಡಿದ್ದರು.
    ಅದರಂತೆ ಪ್ರಜ್ವಲ್ ಪರ ವಕೀಲ ಅರುಣ್, ಎಸ್ಐಟಿ ಬಳಿ ಏಳು ದಿನ ಕಾಲಾವಕಾಶ ಕೇಳಿದ್ದರು. ಏಳು ದಿನ ಕಾಲಾವಕಾಶ ನೀಡಲು ನಿರಾಕರಿಸಿದ್ದ ಎಸ್ಐಟಿ ಅಧಿಕಾರಿಗಳು, ಕೂಡಲೇ ಹಾಜರಾಗುವಂತೆ ಹೇಳಿದ್ದರು. ಆದರೆ ಪ್ರಜ್ವಲ್‌ ಬಂದಿರಲಿಲ್ಲ. ಇದೀಗ ಪ್ರಜ್ವಲ್ ತಾವೇ ಕೇಳಿಕೊಂಡಿದ್ದ ಹಾಗೆ ವಿಚಾರಣೆಗೆ ಹಾಜರಾಗಲು ಕೇಳಿದ್ದ ಕಾಲಾವಕಾಶ ಮುಕ್ತಾಯವಾಗಿದೆ.
    ಈಗಾಗಲೇ ಇಂಟರ್‌ಪೋಲ್ ಮೂಲಕ 196 ದೇಶಗಳಿಗೆ ಆರೋಪಿ ಬಗ್ಗೆ ವಿವರವಾದ ಮಾಹಿತಿಯನ್ನು ಗೃಹ ಸಚಿವಾಲಯ ನೀಡಿದೆ. ವಿಚಾರಣೆಗೆ ಹಾಜರಾಗದಿದ್ದರೆ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಒದಗಲಿದೆ. ಹೀಗಾಗಿ, ಮೇ 15ರ ಮಧ್ಯರಾತ್ರಿ ಪ್ರಜ್ವಲ್ ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿದ್ದು,ಈ ಬಗ್ಗೆ ಕೆಂಪೇಗೌಡ ವಿಮಾನ‌ ನಿಲ್ದಾಣ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.
    ಮೇ 15ನೇ ತಾರೀಖು ಎಲ್ ಹೆಚ್ 764 ವಿಮಾನದಲ್ಲಿ ಪ್ರಜ್ವಲ್ ಬರುವ ಮಾಹಿತಿಯಿದೆ. ಜರ್ಮನಿಯ ಮ್ಯುನಿಚ್ ವಿಮಾನ ನಿಲ್ದಾಣದಿಂದ ಟಿಕೆಟ್ ಬುಕ್ ಆಗಿದೆ ಎಂದು ಇಮಿಗ್ರೇಶನ್ ಇಲಾಖೆಯಿಂದ ಪೊಲೀಸರಿಗೆ ಮಾಹಿತಿ ದೊರೆತಿದೆ.
    ಪ್ರಜ್ವಲ್ ರೇವಣ್ಣ ಎರಡು ಬಾರಿ ಟಿಕೆಟ್ ಬುಕ್ ಮಾಡಿ ರದ್ದು ಮಾಡಿದ್ದರು. ಮೇ 15ರಂದು ಎಲ್ ಹೆಚ್ 764 ಮೂನಿಚ್ ನಿಂದ ಬೆಂಗಳೂರು ವಿಮಾನದಲ್ಲಿ ಪ್ರಯಾಣಿಸಲಿದ್ದು, ಟರ್ಮಿನಲ್ 2ಗೆ ರಾತ್ರಿ 12:30ಕ್ಕೆ ವಿಮಾನ ತಲುಪಲಿದೆ. ಈ ವಿಮಾನದಲ್ಲಿ ಪ್ರಜ್ವಲ್‌ ಬರುತ್ತಾರಾ ಅಥವಾ ಇನ್ನಷ್ಟು ಕಾಲ ಎಸ್‌ಐಟಿ ಅಧಿಕಾರಿಗಳನ್ನು ಆಟವಾಡಿಸಲಿದ್ದಾರಾ ಎನ್ನುವುದನ್ನು ಕಾದು ನೋಡಬೇಕಿದೆ.

    Verbattle
    Verbattle
    Verbattle
    ನ್ಯಾಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿಗೆ ಶಿವಕುಮಾರ್ ಕೊಟ್ಟ ಉತ್ತರ ನೋಡಿ.
    Next Article ಜೈಲಿನಲ್ಲಿ ರೇವಣ್ಣ ಅವರ ಗೋಳು ಕೇಳುವರಿಲ್ಲ.
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Vjfxhf on ಮಾರ್ಚ್ 20, 2026 5:09 ಅಪರಾಹ್ನ

      Känn dig ostoppbar på Betano https://betanogame.org/sv/bonuses/. Nya användare får €500 välkomstbonus och free spins direkt. Satsa på sport, snurra hjul eller gå med i live roulette – segern är närmare än någonsin.

      Reply
    2. Nunytv on ಮಾರ್ಚ್ 22, 2026 12:16 ಅಪರಾಹ್ನ

      Mostbet: saques rГЎpidos, bГґnus generosos e milhares de jogos incrГ­veis – https://mostbetpt.pro/ , Mostbet – qualidade premium em cada detalhe e em cada recompensa .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Williamdix ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Richardroode ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.