ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಮೋದಿಗೆ ಸವಾಲು
    Trending

    ಪ್ರಧಾನಿ ಮೋದಿಗೆ ಸವಾಲು

    vartha chakraBy vartha chakraಸೆಪ್ಟೆಂಬರ್ 26, 202411 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ

    ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಸಿದ್ದರಾಮಯ್ಯ ಸವಾಲು

    ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ?

    ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ?

    ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ.

    ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ಘನತೆವೆತ್ತ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು?

    Verbattle
    Verbattle
    Verbattle
    Bangalore Congress Government Karnataka Politics Trending Varthachakra ಕಾನೂನು ನರೇಂದ್ರ ಮೋದಿ ನ್ಯಾಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCM ಬಗ್ಗೆ ಜಮೀರ್ ಹೇಳಿದ್ದು.
    Next Article ತನಿಖಾಧಿಕಾರಿಯೇ‌ ಸಸ್ಪೆಂಡ್.
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    11 ಪ್ರತಿಕ್ರಿಯೆಗಳು

    1. Vpjvza on ಫೆಬ್ರವರಿ 13, 2026 4:31 ಅಪರಾಹ್ನ

      betmgm North Carolina betmgm Oklahoma betmgm Colorado

      Reply
    2. Anoelg on ಫೆಬ್ರವರಿ 20, 2026 10:11 ಫೂರ್ವಾಹ್ನ

      Diversify your leisure with captivating games. In casino coins, there’s everything for true gambling fans. Get free spins upon registration!

      Reply
    3. Ysjrly on ಫೆಬ್ರವರಿ 23, 2026 5:11 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza app the bonus round and multiply your fortune. Play today!

      Reply
    4. Ysjrly on ಫೆಬ್ರವರಿ 23, 2026 5:14 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza app the bonus round and multiply your fortune. Play today!

      Reply
    5. Mhldkk on ಫೆಬ್ರವರಿ 26, 2026 8:06 ಅಪರಾಹ್ನ

      Saddle up for wild adventures and colossal rewards on the reels. buffalo slot bonus is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    6. Mhldkk on ಫೆಬ್ರವರಿ 26, 2026 8:10 ಅಪರಾಹ್ನ

      Saddle up for wild adventures and colossal rewards on the reels. buffalo slot bonus is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    7. Mhldkk on ಫೆಬ್ರವರಿ 26, 2026 8:13 ಅಪರಾಹ್ನ

      Saddle up for wild adventures and colossal rewards on the reels. buffalo slot bonus is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    8. Mhldkk on ಫೆಬ್ರವರಿ 26, 2026 8:16 ಅಪರಾಹ್ನ

      Saddle up for wild adventures and colossal rewards on the reels. buffalo slot bonus is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    9. Mhldkk on ಫೆಬ್ರವರಿ 26, 2026 8:19 ಅಪರಾಹ್ನ

      Saddle up for wild adventures and colossal rewards on the reels. buffalo slot bonus is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    10. Doawes on ಮಾರ್ಚ್ 2, 2026 8:34 ಅಪರಾಹ್ನ

      Play today, brag tomorrow. stake crash makes winning look easy.

      Reply
    11. Doawes on ಮಾರ್ಚ್ 2, 2026 8:38 ಅಪರಾಹ್ನ

      Play today, brag tomorrow. stake crash makes winning look easy.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gxtnpk ರಲ್ಲಿ ಪರಿಷತ್ತಿನಲ್ಲಿ ಧೃತರಾಷ್ಟ್ರರು..?
    • промокод винлаб на скидку ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Josephter ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.