Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಬುದ್ಧ ಸಾವಿನ ಬಗ್ಗೆ ಅನುಮಾನ.
    ಅಪರಾಧ

    ಪ್ರಬುದ್ಧ ಸಾವಿನ ಬಗ್ಗೆ ಅನುಮಾನ.

    vartha chakraBy vartha chakraಮೇ 22, 2024Updated:ಮೇ 22, 202428 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.22-

    ಸ್ನಾನದ ಕೊಠಡಿಯಲ್ಲಿ ಯುವತಿ ಪ್ರಬುದ್ಧ ಸಾವಿನ ಕುರಿತು ಅನುಮಾನಗಳು ಮೂಡಿದ್ದು, ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆಕೆಯ ತಾಯಿ ಸುಬ್ರಹ್ಮಣ್ಯಪುರ ಪೊಲೀಸರಿಗೆ
    ದೂರು ನೀಡಿದ್ದಾರೆ.
    ದೂರು ದಾಖಲಿಸಿರುವ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಪ್ರಕರಣದಲ್ಲಿ ಸೆಕ್ಷನ್‌ 302ರ ಅನ್ವಯ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.
    ಕಳೆದ ಮೇ.15 ರಂದು ಪ್ರಬುಧ್ದ (20) ಸಾವಿಗೀಡಾಗಿದ್ದರು. ಬಾತ್ ರೂಮಿನಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಕಂಡುಬಂದಂತೆ ಇದು ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆತ್ಮಹತ್ಯೆಗೆ ಬಳಸಲಾದ ಚಾಕು ಕೂಡ ಶವದ ಪಕ್ಕದಲ್ಲೇ ಇತ್ತು, ಯಾವುದೇ ವಸ್ತು ಕಳವಾಗಿರಲಿಲ್ಲ. ಮನೆಯ ಮುಂದಿನ ಬಾಗಿಲು ಒಳಗಿನಿಂದ ಲಾಕ್‌ ಆಗಿದ್ದು, ಹಿಂದಿನ ಬಾಗಿಲಿನ ಚಿಲಕ ಹಾಕಿರಲಿಲ್ಲ.
    ಆದರೆ ಮಗಳ ಸಾವಿನ‌ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂಥ ಸ್ವಭಾವದವಳಲ್ಲ, ಅದಕ್ಕೆ ಯಾವುದೇ ಕಾರಣವೂ ಇರಲಿಲ್ಲ. ನನ್ನ ಮಗಳನ್ನು ಯಾರೋ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
    ಕತ್ತು ಮತ್ತು ಕೈಯನ್ನು ಚಾಕುವಿನಿಂದ ಕುಯ್ದು ಕೊಲೆ ಮಾಡಿದ್ದಾರೆ. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ ಎಂದು ತಾಯಿ ಅನುಮಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಪೊಲೀಸರು, ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ

    Verbattle
    Verbattle
    Verbattle
    crime News ಅಪಘಾತ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಮೇಶ್ವರಂ ಕೆಫೆ ಸ್ಪೋಟ -ಎನ್ಐಎ ಮಿಂಚಿನ ದಾಳಿ.
    Next Article ಪೋಲಿಸ್ ಬಲೆಗೆ ಬಿದ್ದ ಆನ್ ಲೈನ್ ವಂಚಕರು.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • LeonardReawn ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tracymix ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.