Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಶ್ನೆ ಪತ್ರಿಕೆ ಸೋರಿಕೆ ಮೂಲ ಪತ್ತೆ
    ಸುದ್ದಿ

    ಪ್ರಶ್ನೆ ಪತ್ರಿಕೆ ಸೋರಿಕೆ ಮೂಲ ಪತ್ತೆ

    vartha chakraBy vartha chakraಮೇ 6, 2022Updated:ಮೇ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.6– ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಗಳ ನೇಮಕಾತಿ ಪರೀಕ್ಷೆಯ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳಿಗೆ ಬಂಧಿತ ಬೆರಳಚ್ಚು ವಿಭಾಗದ (ಫಿಂಗರ್​ ಪ್ರಿಂಟ್​) ವಿಭಾಗದ ಇನ್​ಸ್ಪೆಕ್ಟರ್​ ಆನಂದ ಮೇತ್ರೆ ಪ್ರಶ್ನೆಪತ್ರಿಕೆಯನ್ನು ಸೋರಿಕೆ ​ಮಾಡಿರುವುದು ಪತ್ತೆಯಾಗಿದೆ.
    ಪರೀಕ್ಷೆಗೆ ಗೈರಾಗುವ ಅಭ್ಯರ್ಥಿಗಳ ಪ್ರಶ್ನೆಪತ್ರಿಕೆಗಳು ಪರೀಕ್ಷಾ ಕೇಂದ್ರದಲ್ಲಿ ಇರಲಿದ್ದು. ಶಾಲೆಯ ಮುಖ್ಯೋಪಾಧ್ಯಾಯ ಕಾಶೀನಾಥ ಜತೆಗೂಡಿ ಗೈರು ಹಾಜರಾದ ಅಭ್ಯರ್ಥಿಯೊಬ್ಬರ ಪ್ರಶ್ನೆಪತ್ರಿಕೆ ಬಯಲಿಗೆ ತಂದು ಉತ್ತರಗಳನ್ನು ಸಿದ್ಧಪಡಿಸುವಂತೆ ಆನಂದ ಮೇತ್ರೆ ಮಾಡಿದ್ದಾರೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಪ್ರಶ್ನೆಪತ್ರಿಕೆ ಹೊರಗೆ ಕಳುಹಿಸಿ ಉತ್ತರ ಬರುವಂತೆ ಮಾಡಿದ್ದು, ಅದು ಅಲ್ಲಿದ್ದ ಪೊಲೀಸರ ಗಮನಕ್ಕೂ ಬಾರದಂತೆ ನೋಡಿಕೊಂಡಿದ್ದರು ಎನ್ನಲಾಗುತ್ತಿದೆ.
    ಮೇತ್ರೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಪಡ್ನೂರ ಗ್ರಾಮದ ಮೂಲದವರಾಗಿದ್ದು, 2009ರಲ್ಲಿ ಫಿಂಗರ್​ಪ್ರಿಂಟ್​ ಪಿಎಸ್​ಐ ಆಗಿ ನೇಮಕಗೊಂಡಿದ್ದರು.
    ಎಸ್​ಐ ಸಮವಸ್ತ್ರ ಶಾಕ್​:
    ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರು ಬಂದ ಕೂಡಲೇ ಎಸ್​ಐ ಸಮವಸ್ತ್ರ ಧರಿಸಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ವಿವೇಕನಗರ ಠಾಣೆ ಕಾನ್​ಸ್ಟೇಬಲ್​ ಬಸನಗೌಡ ಕರೇಗೌಡರ್​ನನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
    ಎಸ್​ಐ ಹುದ್ದೆಗೆ ಆಯ್ಕೆ ಆಗುವ ಮೊದಲೇ ಬಸನಗೌಡ, ಎಸ್​ಐ ಸಮವಸ್ತ್ರ ಧರಿಸಿ ಹುಟ್ಟೂರಿನಲ್ಲಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ. ಜತೆಗೆ ಪೋಟೋಶೂಟ್​ ಮಾಡಿಸಿ ಊರತುಂಬ ಫ್ಲೆಕ್ಸ್​ಗಳನ್ನು ಹಾಕಿಸಿದ್ದ. ಈ ವಿಡಿಯೋ, ಪೋಟೋ ವೈರಲ್​ ಆಗಿತ್ತು. ಈ ಬಗ್ಗೆ ವರದಿ ಪಡೆದು ಕೇಂದ್ರ ವಿಭಾಗ ಡಿಸಿಪಿ ಎಂ.ಎನ್​. ಅನುಚೇತ್​, ಪೊಲೀಸ್​ ನಿಯಮ ಉಲ್ಲಂಘನೆ ಆರೋಪದ ಮೇಲೆ ಅಮಾನತು ಮಾಡಿ ಆದೇಶಿಸಿದ್ದಾರೆ.


    ದಿವ್ಯಾ ಪಶ್ಚಾತ್ತಾಪ:
    ದಿವ್ಯಾ ಹಾಗರಗಿ ವಿಚಾರಣೆ ವೇಳೆ ಸಾಕಷ್ಟು ಮಾಹಿತಿ ನೀಡಿದ್ದು, ಮುಖ್ಯೋಪಾಧ್ಯಾಯ ಕಾಶೀನಾಥ ಮಾತು ಕೇಳಿ ಅಕ್ರಮಕ್ಕೆ ಸೈ ಎಂದಿರುವೆ. ನಾನು ಮಾಡಿದ್ದು ತಪ್ಪು ಎಂದು ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂದು ಗೊತ್ತಾಗಿದೆ. ಡೀಲ್​ನಲ್ಲಿ ಯಾರ್ಯಾರಿದ್ದಾರೆ? ದಿವ್ಯಾ ಯಾರ್ಯಾರ ಹೆಸರು ಬಾಯ್ಬಿಡುತ್ತಾರೋ ಎಂಬುದು ಸಾಕಷ್ಟು ಕುತೂಹಲ ಮೂಡಿಸಿದೆ.
    ಕಲಬುರಗಿಯ ಎಂ.ಎಸ್​. ಇರಾಣಿ ಕಾಲೇಜಿನಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಕಸ್ಟಡಿಯಲ್ಲಿರುವ ಚಂದ್ರಕಾಂತ ಕುಲಕರ್ಣಿ, ಪಿಎಸ್​ಐ ಅಭ್ಯರ್ಥಿ ರಾಜಾಪುರದ ಪ್ರಭು ಹಾಗೂ ಆತನ ತಂದೆ ಶರಣಪ್ಪ ಸೇರಿ ಕಿಂಗ್​ಪಿನ್​ ದಿವ್ಯಾ ಹಾಗರಗಿ, ಜ್ಯೋತಿ ಪಾಟೀಲ್​ ಇತರರನ್ನು ಸಹ ನಿನ್ನೆ ಮತ್ತೊಮ್ಮೆ ವೈದ್ಯಕಿಯ ಪರೀಕ್ಷೆಗೆ ಒಳಪಡಿಸಲಾಗಿದೆ.

    Verbattle
    Verbattle
    Verbattle
    Trending ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆ
    Share. Facebook Twitter Pinterest LinkedIn Tumblr Email WhatsApp
    Previous Articleಜಿಂಕೆ ಮಾಂಸ ಹಂಚಿಕೊಳ್ಳುವಾಗ ಅರೆಸ್ಟ್
    Next Article ಮೇ.16 ಕ್ಕೆ ಸ್ಕೂಲ್ ಒಪನ್
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Squdqw ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    • LarryCax ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Asirnh ರಲ್ಲಿ ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.