ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಿಯಾಂಕ ಖರ್ಗೆ ಎಂ ಬಿ ಪಾಟೀಲ್ ಗೆ ಭೂ ಕಂಟಕ.
    Trending

    ಪ್ರಿಯಾಂಕ ಖರ್ಗೆ ಎಂ ಬಿ ಪಾಟೀಲ್ ಗೆ ಭೂ ಕಂಟಕ.

    vartha chakraBy vartha chakraಸೆಪ್ಟೆಂಬರ್ 2, 202410 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಸೆ,2:
    ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರಿಗೆ ಇದೀಗ ಭೂಕಂಟಕ ಎದುರಾಗಿದೆ.
    ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪ್ರತ್ಯೇಕ ಪ್ರಕರಣಗಳಲ್ಲಿ ಸಿ ಎ ನಿವೇಶನ ಪಡೆಯುವಲ್ಲಿ ಈ ಇಬ್ಬರೂ ತಮ್ಮ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲರು ವಿವರಣೆ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ
    ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಳ್ಳಿ ಎಂಬುವರು ಸಚಿವರಾದ ಪ್ರಿಯಾಂಕ ಖರ್ಗೆ ಮತ್ತು ಎಂ.ಬಿ.ಪಾಟೀಲ್‌ ವಿರುದ್ಧ ನಿಯಮ ಉಲ್ಲಂಘಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
    ಬೃಹತ್ ಕೈಗಾರಿಕೆ ಮಂತ್ರಿ ಎಂ. ಬಿ. ಪಾಟೀಲ ತಮ್ಮ ಚುನಾವಣಾ ಪ್ರಮಾಣ ಪತ್ರದಲ್ಲಿ ಭಾಗಮನೆ ಡೆವಲಪರ್ಸ್ ಅವರಿಂದ 400 ಲಕ್ಷಗಳನ್ನು ಸಾಲವಾಗಿ ಪಡೆದಿರುವುದಾಗಿ ಘೋಷಿಸಿದ್ದಾರೆ.
    ಇದೀಗ ಅವರು ಕೈಗಾರಿಕಾ ಮಂತ್ರಿಯಾಗಿ ಭಾಗಮನೆ ಡೆವಲಪರ್ಸ್ ಸಂಸ್ಥೆಯ ನಿರ್ದೇಶಕರ ಒಡೆತನದ ವೈಗೈ ಇನ್ವೆಸ್ಟ್ಮೆಂಟ್ ಪ್ರೈವೇಟ್ ಲಿಮಿಟೆಡ್ ಗೆ ಸಿಎ ನಿವೇಶನ ನೀಡಿದ್ದಾರೆ ಇದರಲ್ಲಿ ಅವರು ಅಧಿಕಾರ ದುರ್ಬಳಕೆ ಮತ್ತು ಸ್ವಜನ ಪಕ್ಷಪಾತ ಎಸಗಿರುವುದು ಸಾಬೀತಾಗಿದೆ ಎಂದು ಛಲವಾದಿ ನಾರಾಯಣ ಸ್ವಾಮಿ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.
    ಅದೇ ರೀತಿ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ 5 ಎಕರೆ ಜಮೀನು ನೀಡಲಾಗಿದೆ ಈ ಟ್ರಸ್ಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆ ಟ್ರಸ್ಟಿಯಾಗಿದ್ದಾರೆ ಇವರು ಕೂಡ ಪ್ರಕ್ರಿಯೆಯಲ್ಲಿ ತಮ್ಮ ಪ್ರಭಾವ ಬಳಸಿರುವುದು ಸ್ಪಷ್ಟವಾಗುತ್ತದೆ ಈ ಹಿನ್ನೆಲೆಯಲ್ಲಿ ಈ ಇಬ್ಬರ ವಿರುದ್ಧ ಖಾಸಗಿ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ
    ಈ ಮನವಿಯ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ
    ಈ ಇಬ್ಬರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಸೆಕ್ಷನ್‌ 17ಎ ಅಡಿ ದೂರು ದಾಖಲಿಸಲು ಮನವಿ ಮಾಡಿದ್ದಾರೆ. ಹೀಗಾಗಿ ಸರ್ಕಾರ ವಿರುದ್ಧ ಉತ್ತರ ಬಯಸುತ್ತೇನೆ ಎಂದು ರಾಜ್ಯಪಾಲರು ಪತ್ರದಲ್ಲಿ ಕೋರಿದ್ದಾರೆ.

    Verbattle
    Verbattle
    Verbattle
    Bangalore BJP Congress Karnataka News Politics Trending Varthachakra ಕಾನೂನು ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous ArticleKAS ಮರು ಪರೀಕ್ಷೆ
    Next Article ಮಾಜಿ ಸಿಎಂಗೆ ಮತ್ತೊಂದು ಕಂಟಕ.
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026

    10 ಪ್ರತಿಕ್ರಿಯೆಗಳು

    1. Ecgzus on ಫೆಬ್ರವರಿ 14, 2026 8:31 ಅಪರಾಹ್ನ

      mcluck WI online casino McLuck mcluck casino real money

      Reply
    2. Ecgzus on ಫೆಬ್ರವರಿ 14, 2026 8:33 ಅಪರಾಹ್ನ

      mcluck WI online casino McLuck mcluck casino real money

      Reply
    3. Ecgzus on ಫೆಬ್ರವರಿ 14, 2026 8:35 ಅಪರಾಹ್ನ

      mcluck WI online casino McLuck mcluck casino real money

      Reply
    4. Ecgzus on ಫೆಬ್ರವರಿ 14, 2026 8:38 ಅಪರಾಹ್ನ

      mcluck WI online casino McLuck mcluck casino real money

      Reply
    5. Ecgzus on ಫೆಬ್ರವರಿ 14, 2026 8:40 ಅಪರಾಹ್ನ

      mcluck WI online casino McLuck mcluck casino real money

      Reply
    6. Yatnlz on ಫೆಬ್ರವರಿ 18, 2026 3:13 ಅಪರಾಹ್ನ

      Step into the world of endless possibilities. In crowncoins, there’s everything for your gambling leisure. Register and get a gift!

      Reply
    7. Yatnlz on ಫೆಬ್ರವರಿ 18, 2026 3:15 ಅಪರಾಹ್ನ

      Step into the world of endless possibilities. In crowncoins, there’s everything for your gambling leisure. Register and get a gift!

      Reply
    8. Yatnlz on ಫೆಬ್ರವರಿ 18, 2026 3:17 ಅಪರಾಹ್ನ

      Step into the world of endless possibilities. In crowncoins, there’s everything for your gambling leisure. Register and get a gift!

      Reply
    9. Yatnlz on ಫೆಬ್ರವರಿ 18, 2026 3:19 ಅಪರಾಹ್ನ

      Step into the world of endless possibilities. In crowncoins, there’s everything for your gambling leisure. Register and get a gift!

      Reply
    10. Glomce on ಮಾರ್ಚ್ 1, 2026 11:40 ಫೂರ್ವಾಹ್ನ

      stake live betting Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • DavidTut ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • DavidTut ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.