ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಗೆಹರಿಯಲಿದೆಯಾ ಬಿಜೆಪಿ ಬಿಕ್ಕಟ್ಟು.
    ಸುದ್ದಿ

    ಬಗೆಹರಿಯಲಿದೆಯಾ ಬಿಜೆಪಿ ಬಿಕ್ಕಟ್ಟು.

    vartha chakraBy vartha chakraಡಿಸೆಂಬರ್ 6, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.6;
    ನಾಯಕತ್ವ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಹೈಕಮಾಂಡ್ ಮದ್ದು‌ ಅರೆದಿದ್ದು ನಾಳೆ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ.
    ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಸಭೆಯಲ್ಲಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ತಂಡದ ಭಿನ್ನಮತ ಹಾಗೂ ಉಪ ಚುನಾವಣೆ ಸೋಲಿನ ಕುರಿತಂತೆ ಆತ್ಮಾವಲೋಕನ ನಡೆಯಲಿದೆ.
    ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸುವ ವಿಷಯಗಳು, ವಕ್ಫ್,ಮುಡಾ ಹಗರಣ ಆರೋಪಗಳ ಕುರಿತು ಮತ್ತೊಂದು ಹಂತದ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
    ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ನಡೆಯುತ್ತಿರುವ ಸಭೆಯಲ್ಲಿ ಎಲ್ಲಾ ಬಿಕ್ಕಟ್ಟು ಬಗೆಹರಿಯುವ ವಿಶ್ವಾಸವಿದೆ ಎಂದು ಹೇಳಿದರು
    ಮನುಷ್ಯನ ಸ್ವಭಾವದ ದೌರ್ಬಲ್ಯ ಎಲ್ಲರಿಗೂ ಇರುತ್ತದೆ.‌ ಹೀಗಾಗಿ ಯತ್ನಾಳ್ ನನ್ನ ಹಾಗೂ ನಮ್ಮ ಪುತ್ರರನ್ನು ಟಾರ್ಗೆಟ್ ಮಾಡುತ್ತಿರಬಹುದು. ಆ ಬಗ್ಗೆ ನನಗೇನೂ ಅಭ್ಯಂತರ ಇಲ್ಲ. ಆದರೆ, ನನ್ನ ಉದ್ದೇಶ ನಾವೆಲ್ಲ ಒಟ್ಟಾಗಿ ಹೋಗಬೇಕೆಂಬುದಾಗಿದೆ ಎಂದು ತಿಳಿಸಿದರು
    ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧವೇ ಹೊರತು, ನಾವು ನಾವೇ ಬಡದಾಡಿಕೊಳ್ಳುವುದಲ್ಲ. ಇದು ಹೆಚ್ಚು ಶಕ್ತಿಯನ್ನು ನೀಡುವುದಿಲ್ಲ. ಅದಕ್ಕಾಗಿ ಎಲ್ಲವನ್ನೂ ಮರೆತು ಒಟ್ಟಾಗಿ ಹೋಗಬೇಕು ಎಂದರು.
    ವಿಧಾನಮಂಡಲದ ಅಧಿವೇಶನವನ್ನು ಯಾವುದೇ ಗೊಂದಲವಿಲ್ಲದೆ ನಾವೆಲ್ಲ ಒಟ್ಟಾಗಿ ಎದುರಿಸುತ್ತೇವೆ. ಸರ್ಕಾರದ ಹಗರಣಗಳನ್ನು ಬಯಲು ಮಾಡಿ ರಾಜ್ಯದ ಜನರಿಗೆ ನ್ಯಾಯ ಕೊಡಿಸುತ್ತೇವೆ. ಈಗಾಗಲೇ ಇ.ಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ.‌ ಇವೆಲ್ಲವೂ ಮುಂಬರುವ ದಿನಗಳಲ್ಲಿ ಚರ್ಚೆ ಆಗಲಿದೆ ಎಂದು ಹೇಳಿದರು.
    ರಮೇಶ್ ಜಾರಕಿಹೊಳಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ಕೇಂದ್ರದ ನಾಯಕರು, ನಾವ್ಯಾರೂ ಅಲ್ಲ. ಅವರು ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನ ಅವರ ಓಡಾಟ ಮತ್ತು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮೊನ್ನೆಯ ಮೂರು ಜಿಲ್ಲೆಗಳ ಪ್ರವಾಸದ ವೇಳೆ ಅವರಿಗೆ ಸಿಕ್ಕ ಜನಬೆಂಬಲ ಯಾವ ರೀತಿ ಇದೆ ಎಂಬುದನ್ನು ಗಮನಿಸಿದ್ದಾರೆ ಎಂದರು

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ನ್ಯಾಯ ಬಿಜೆಪಿ ಬೆಂಗಳೂರು ಯಡಿಯೂರಪ್ಪ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleIND vs AUS: ಸ್ಟಾರ್ಕ್ ಮಿಂಚಿನ ದಾಳಿ 180 ರನ್​ಗಳಿಗೆ ಭಾರತ ಆಲೌಟ್
    Next Article ಬೆಳಗಾವಿಗೆ ಪೊಲೀಸ್ ಸರ್ಪಗಾವಲು.
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Cebwvc on ಮಾರ್ಚ್ 21, 2026 10:36 ಅಪರಾಹ್ನ

      Entre agora e descubra o cassino que estГЎ na boca do povo: Mostbet – https://mostbetpt.pro/mostbet-app/ , No Mostbet cada novo jogador comeГ§a com uma vantagem gigante esperando por ele .

      Reply
    2. Xdqjkj on ಮಾರ್ಚ್ 25, 2026 8:02 ಫೂರ್ವಾಹ್ನ

      Every reel turn whispers your name louder than luck itself – https://plmotiliu.com/mostbet-casino-recenze-2026-bonusy-automaty-a-live-hry-pro-cechy/ , The night you remember forever starts right now .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisSep ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Ronaldpoila ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Williamdix ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.