ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ.
    ಪ್ರಚಲಿತ

    ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ.

    vartha chakraBy vartha chakraಅಕ್ಟೋಬರ್ 1, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ. 01: ಭಾರತೀಯ ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಖ್ಯಾತ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ಈ ಬಾರಿ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
    ಈ ಬಗ್ಗೆ ತಮ್ಮ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ರವರು‘ಮಿಥುನ್ ಅವರ ಸಿನಿಮಾ ಜರ್ನಿ ನಿಜಕ್ಕೂ ಹಲವು ತಲೆಮಾರಿಗಳಿಗೆ ಸ್ಫೂರ್ತಿ. ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿ ಮಿಥುನ್ ಚಕ್ರವರ್ತಿಗೆ ಈ ಅವಾರ್ಡ್ ನೀಡಲು ನಿರ್ಧರಿಸಿದೆ. ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ ಈ ಅವಾರ್ಡ್ ನೀಡಲಾಗುತ್ತಿದೆ’ಎಂದು ಟ್ವೀಟ್ ಮಾಡಿದ್ದಾರೆ.
    ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ 1969 ರಿಂದಲೂ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತ ಬಂದಿದ್ದು ಈ ಪ್ರಶಸ್ತಿಯನ್ನು ಚಿತ್ರೋತ್ಸವಗಳ ನಿರ್ದೇಶನಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ವಾರ್ಷಿಕವಾಗಿ ನೀಡುತ್ತದೆ.
    ಈ ಬಾರಿ 70ನೇ ರಾಷ್ಟ್ರೀಯ ಫಿಲ್ಮ್ ಅವಾರ್ಡ್ ಕಾರ್ಯಕ್ರಮ ಅಕ್ಟೋಬರ್ 8ರಂದು ನಡೆಯಲಿದ್ದು ಈ ವೇಳೆ ಮಿಥುನ್ ಚಕ್ರವರ್ತಿಗೆ ಅವಾರ್ಡ್ ನೀಡಿ ಗೌರವಿಸಲಿದೆ. ಸದ್ಯ ಪ್ರಧಾನ ಮಂತ್ರಿ ಮೋದಿಯವರು, ಕರ್ನಾಟಕದ ಮುಖ್ಯಮಂತ್ರಿಗಳು ಸೇರಿದಂತೆ ಚಿತ್ರರಂಗದ ಅನೇಕರು ಮಿಥುನ್ ಚಕ್ರವರ್ತಿಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.
    ಮಿಥುನ್ ಚಕ್ರವರ್ತಿರವರು 1976ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ‘ಮೃಗಯಾ’ ಅವರ ನಟನೆಯ ಮೊದಲ ಸಿನಿಮಾ. ಅವರಿಗೆ ಮೊದಲ ಸಿನಿಮಾದ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು, ಇತ್ತೀಚಿಗೆ ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಭೂಷಣ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ‘ಸುರಕ್ಷಾ’, ‘ಡಿಸ್ಕೋ ಡ್ಯಾನ್ಸರ್’, ‘ಡ್ಯಾನ್ಸ್ ಡ್ಯಾನ್ಸ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದು, ಅನೇಕ ರಿಯಾಲಿಟಿ ಶೋಗೆ ಹೋಸ್ಟ್ ಆಗಿದ್ದಾರೆ. ಕನ್ನಡಲ್ಲಿ ಇತ್ತೀಚಿಗೆ 2018ರಲ್ಲಿ ತೆರೆ ಕಂಡ ‘ದಿ ವಿಲನ್’ ಸಿನಿಮಾದಲ್ಲಿಯೂ ಅವರು ನಟಿಸಿದ್ದರು.

    Verbattle
    Verbattle
    Verbattle
    ಚಲನಚಿತ್ರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಸಿಗರೇಟ್ ಬೀಡಿ ಸೇದುವವರಿಗೆ ಹೊಸ ನಿಯಮ ಜಾರಿಗೆ ಮುಂದಾದ ಬಿಬಿಎಂಪಿ.
    Next Article ಜನಾರ್ದನ ರೆಡ್ಡಿ ತವರು ಜಿಲ್ಲೆ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    1 ಟಿಪ್ಪಣಿ

    1. Legiqt on ಮಾರ್ಚ್ 18, 2026 2:13 ಫೂರ್ವಾಹ್ನ

      Gana más con Betano. Los nuevos jugadores https://betanogame.org/es/ disfrutan hasta €500 de bono y 100 giros gratis en tragamonedas top. Únete a mesas en vivo o haz apuestas deportivas con cuotas expertas. La acción nunca duerme.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • KennethBuh ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • RalphUnoto ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.