ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..
    Trending

    ಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..

    vartha chakraBy vartha chakraಜುಲೈ 5, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3-
    ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಮುಖ್ಯಮಂತ್ರಿಗಳ ಕಣ್ಣ ಮುಂದೆಯೇ ಬಹುಕೋಟಿ ಹಗರಣ ನಡೆದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲೆತ್ನಿಸಿದರು.
    ಕುಮಾರಕೃಪಾ ಅತಿಥಿ ಗೃಹದ ಸಮೀಪ ಪ್ರತಿಪಕ್ಷ ನಾಯಕ ಆರ.ಅಶೋಕ್ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಿಎಂ ನಿವಾಸದತ್ತ ತೆರಳಲು ಅಣಿಯಾಗುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ಪೊಲೀಸರು ಎಲ್ಲರನ್ನೂ ವಶಕ್ಕೆ ತೆಗೆದುಕೊಂಡರು.
    ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್,ಹಣಕಾಸು ಖಾತೆಯನ್ನು ಹೊಂದಿರುವ ಸಿದ್ದರಾಮಯ್ಯನವರು ಮೂಗಿನಡಿಯೇ ಸುಮಾರು 187 ಕೋಟಿ ಹಗರಣ ನಡೆದಿದೆ. ಅವರ ಅನುಮತಿ ಇಲ್ಲದೇ ನಿಗಮದ ಹಣವನ್ನು ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆಯಲು ಅನುಮತಿ ನೀಡಿದವರು ಯಾರು?, ಹಣಕಾಸು ಇಲಾಖೆಯ ಕಾರ್ಯದರ್ಶಿ ಒಪ್ಪಿಗೆಯಿಲ್ಲದೆ, ಇದು ನಡೆಯಲು ಸಾಧ್ಯವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಇದರಲ್ಲಿ ಭಾರಿ ದೊಡ್ಡ ಮೊತ್ತದ ಹಗರಣ ನಡೆದಿರುವುದರಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ನೈತಿಕತೆ ಕಳೆದುಕೊಂಡಿದ್ದಾರೆ. ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
    ವಾಲ್ಮೀಕಿ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ತೆಲಂಗಾಣದ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ, ಚಿನ್ನದ ಅಂಗಡಿಗಳಿಗೆ ಟಕಾಟಕ್‌ ಎಂದು ವರ್ಗಾವಣೆ ಮಾಡಿದ್ದಾರೆ. ಬಿಜೆಪಿಯ ಹೋರಾಟದ ಫಲವಾಗಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರೂ, ಸ್ವಯಂಪ್ರೇರಣೆಯಿಂದ ನೀಡಿದ್ದಾರೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಈಗ ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.
    ಹಿಂದೆ ತುರ್ತು ಪರಿಸ್ಥಿತಿ ಜಾರಿ ಮಾಡಿದಂತೆಯೇ ಈಗ ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ತುರ್ತು ಸ್ಥಿತಿ ಜಾರಿಗೊಳಿಸಿದೆ. ಬಿಜೆಪಿ ಶಾಸಕರು ಸಿಎಂ ಮನೆಗೆ ಬರಬಾರದೆಂದು ನೂರಾರು ಪೊಲೀಸರನ್ನು ನಿಯೋಜಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಮಾಡಿದ ಭಯೋತ್ಪಾದಕರನ್ನು ಹಿಡಿಯಲು ಐದಾರು ಪೊಲೀಸರನ್ನು ಕಳುಹಿಸಿದ್ದರು. ಇಲ್ಲಿ ಶಾಸಕರನ್ನು ಹಿಡಿಯಲು ನೂರಾರು ಪೊಲೀಸರನ್ನು ಕಳುಹಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದರು
    ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಅರವಿಂದ್‌ ಬೆಲ್ಲದ್‌, ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.

    Verbattle
    Verbattle
    Verbattle
    Bangalore BJP Government Karnataka News Politics Trending Varthachakra ಕಲೆ ಕಾಂಗ್ರೆಸ್ ಕಾನೂನು ಚಿನ್ನ ಚುನಾವಣೆ ನ್ಯಾಯ ರಾಜಕೀಯ ರಾಮೇಶ್ವರಂ ಕೆಫೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticlePolice ಆಡಳಿತ ಯಂತ್ರಕ್ಕೆ ಮೇಜರ್ Surgery.
    Next Article ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Danieltak ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Vivod iz zapoya na domy _zgMi ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.