ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?
    ರಾಜಕೀಯ

    ಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?

    vartha chakraBy vartha chakraಫೆಬ್ರವರಿ 10, 202518 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.10-
    ಕರ್ನಾಟಕ ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ
    ಬಣ ಬಡಿದಾಟ, ಆಂತರಿಕ ಕಚ್ಚಾಟ, ರಾಜ್ಯಾಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಗಮನ ಹರಿಸಲು ಹೈಕಮಾಂಡ್ ಮುಂದಾಗಿದೆ.
    ಕಳೆದ ಕೆಲವಾರು ದಿನಗಳಿಂದ ನಡೆಯುತ್ತಿರುವ ಆಂತರಿಕ ಕಲಹಕ್ಕೆ ಬ್ರೇಕ್ ಹಾಕಲು ತೀರ್ಮಾನಿಸಿರುವ ಹೈಕಮಾಂಡ್ ಇದರ ಮೊದಲ ಹಂತವಾಗಿ ಭಿನ್ನಮತಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ಜಾರಿಗೊಳಿಸಲಾಗಿದೆ. ಇದರ ಬಳಿಕ ಎಲ್ಲ ನಾಯಕರನ್ನು ಭೇಟಿ ಮಾಡಿ ಬಿಕ್ಕಟ್ಟು ಬಗೆಹರಿಸಲು ಪ್ರಯತ್ನ ನಡೆಸಲಿದೆ ಎಂದು ಹೇಳಲಾಗಿದೆ.
    ಕೇಂದ್ರ ಮಂತ್ರಿ ವಿ ಸೋಮಣ್ಣ ಅವರ ನಿವಾಸದಲ್ಲಿನ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮ್ಮ ಬಣದ ನಾಯಕರೊಂದಿಗೆ ಆಗಮಿಸಿರುವ ಯತ್ನಾಳ್ ಅವರಿಗೆ ಪಕ್ಷದ ರಾಷ್ಟ್ರೀಯ ಪ್ರಸ್ತುತ ಸಮಿತಿ ಶೋಕಾಸ್ ಜಾರಿಗೊಳಿಸಿದ್ದು 72 ಗಂಟೆಯಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದೆ.
    ಕಳೆದ ಎರಡು ತಿಂಗಳ ಹಿಂದೆ ಇದೇ ರೀತಿಯ ನೋಟೀಸ್ ಅನ್ನು ಕೇಂದ್ರ ಶಿಸ್ತು ಸಮಿತಿ ಜಾರಿಗೊಳಿಸಿದ್ದು ಅದಕ್ಕೆ ಯತ್ನಾಳ್ ಅವರು ಸುದೀರ್ಘ ಉತ್ತರ ನೀಡಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು.
    ಇದಾದ ನಂತರ ಯತ್ನಾಳ್ ಬಣ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಬಣದ ನಡುವೆ ಸಮರ ತೀವ್ರಗೊಂಡಿದ್ದು, ಒಬ್ಬರು ಇನ್ನೊಬ್ಬರ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದಿದ್ದರು ಆದರೆ ಹೈಕಮಾಂಡ್ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
    ಇದೀಗ ದೆಹಲಿ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಕ್ಕಟ್ಟು ಶಮನಕ್ಕೆ ಮುಂದಾಗಿದ್ದು ಉಭಯ ಬಣಗಳ ನಾಯಕರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಆದರೆ ಇದೇ ವೇಳೆ ಮಾಜಿ ಸಚಿವ ಶ್ರೀರಾಮುಲು ಅವರನ್ನು ದೆಹಲಿಗೆ ಬರುವುದು ಬೇಡ ಎಂದು ಹೇಳಿ ವಾಪಸ್ ಕಳುಹಿಸಿದೆ.
    ಹೈಕಮಾಂಡ್ ಕರೆಯ ಹಿನ್ನೆಲೆಯಲ್ಲಿ ದಾವಣಗೆರೆಯ ರಾಜನಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವಿಜಯೇಂದ್ರ ತಮ್ಮ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ದೆಹಲಿಗೆ ಆಗಮಿಸಿದ್ದಾರೆ. ಮತ್ತೊಂದೆಡೆ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬಣ ಕೂಡ ದೆಹಲಿಗೆ ಆಗಮಿಸಿದ್ದು ಪ್ರತ್ಯೇಕವಾಗಿ ಸಭೆ ನಡೆಸುವ ಮೂಲಕ ಗಮನ ಸೆಳೆದರು.
    ಇದೆ ವೇಳೆ ಪೂರ್ವ ನಿಯೋಜಿತದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರ ನಿವಾಸದ ಪೂಜೆಗೆ ಯತ್ನಾಳ್ ಹಾಗೂ ಅವರ ತಂಡ ಭಾಗಿಯಾದರೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೊರಗುಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
    ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿ ತಮಗೆ ನೀಡಿರುವ ಶೋಕಾಸ್ ಗೆ ಯಾವ ಉತ್ತರ ನೀಡಲಿದ್ದಾರೆ ಎಂಬುದನ್ನು ಗಮನಿಸಲಿರುವ ಹೈಕಮಾಂಡ್ ಈ ಎರಡೂ ಬಣದ ನಾಯಕರನ್ನು ಕೂರಿಸಿ ಬಣ ರಾಜಕೀಯಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ.
    ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ನಾಯಕರು ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

    Verbattle
    Verbattle
    Verbattle
    ಕರ್ನಾಟಕ ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    Next Article ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಮಂತ್ರಿಗಳು
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    18 ಪ್ರತಿಕ್ರಿಯೆಗಳು

    1. Mozctd on ಫೆಬ್ರವರಿ 11, 2026 8:52 ಅಪರಾಹ್ನ

      mgm gambling app online casino betmgm play betmgm Connecticut

      Reply
    2. Ajpsbw on ಫೆಬ್ರವರಿ 19, 2026 6:09 ಅಪರಾಹ್ನ

      Discover new slots and classics. In what is crowncoins, there are bonuses for beginners and veterans. Play and win with pleasure!

      Reply
    3. Ajpsbw on ಫೆಬ್ರವರಿ 19, 2026 6:12 ಅಪರಾಹ್ನ

      Discover new slots and classics. In what is crowncoins, there are bonuses for beginners and veterans. Play and win with pleasure!

      Reply
    4. Ajpsbw on ಫೆಬ್ರವರಿ 19, 2026 6:16 ಅಪರಾಹ್ನ

      Discover new slots and classics. In what is crowncoins, there are bonuses for beginners and veterans. Play and win with pleasure!

      Reply
    5. Ajpsbw on ಫೆಬ್ರವರಿ 19, 2026 6:18 ಅಪರಾಹ್ನ

      Discover new slots and classics. In what is crowncoins, there are bonuses for beginners and veterans. Play and win with pleasure!

      Reply
    6. Ajpsbw on ಫೆಬ್ರವರಿ 19, 2026 6:22 ಅಪರಾಹ್ನ

      Discover new slots and classics. In what is crowncoins, there are bonuses for beginners and veterans. Play and win with pleasure!

      Reply
    7. Uclnxe on ಫೆಬ್ರವರಿ 23, 2026 3:30 ಫೂರ್ವಾಹ್ನ

      Why wait? Sweet Bonanza offers instant thrills with tumbling wins and multiplier madness. Trigger sweet bonanza strategy the bonus round and chase those massive 21,000x+ payouts. Play now!

      Reply
    8. Uclnxe on ಫೆಬ್ರವರಿ 23, 2026 3:33 ಫೂರ್ವಾಹ್ನ

      Why wait? Sweet Bonanza offers instant thrills with tumbling wins and multiplier madness. Trigger sweet bonanza strategy the bonus round and chase those massive 21,000x+ payouts. Play now!

      Reply
    9. Tqhtbo on ಫೆಬ್ರವರಿ 25, 2026 11:35 ಅಪರಾಹ್ನ

      Saddle up for wild adventures and colossal rewards on the reels. buffalo link is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    10. Tqhtbo on ಫೆಬ್ರವರಿ 25, 2026 11:38 ಅಪರಾಹ್ನ

      Saddle up for wild adventures and colossal rewards on the reels. buffalo link is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    11. Tqhtbo on ಫೆಬ್ರವರಿ 25, 2026 11:40 ಅಪರಾಹ್ನ

      Saddle up for wild adventures and colossal rewards on the reels. buffalo link is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    12. Tdjcvh on ಫೆಬ್ರವರಿ 28, 2026 2:29 ಫೂರ್ವಾಹ್ನ

      Ready to win big without risking a dollar? macumba free Sweeps Coins welcome offer is your ticket. Spin and redeem — it’s that simple!

      Reply
    13. Zkpqgw on ಮಾರ್ಚ್ 2, 2026 5:17 ಫೂರ್ವಾಹ್ನ

      Big streamers. Bigger stake sportsbook multipliers. Biggest community. Stake.

      Reply
    14. Abdush on ಮಾರ್ಚ್ 3, 2026 10:28 ಅಪರಾಹ್ನ

      DraftKings roulette Casino delivers premium play. Unlock 500 Cash Eruption spins with a $5 bet plus up to $1,000 back if needed. From jackpots to live tables—it’s yours!

      Reply
    15. Abdush on ಮಾರ್ಚ್ 3, 2026 10:30 ಅಪರಾಹ್ನ

      DraftKings roulette Casino delivers premium play. Unlock 500 Cash Eruption spins with a $5 bet plus up to $1,000 back if needed. From jackpots to live tables—it’s yours!

      Reply
    16. Abdush on ಮಾರ್ಚ್ 3, 2026 10:34 ಅಪರಾಹ್ನ

      DraftKings roulette Casino delivers premium play. Unlock 500 Cash Eruption spins with a $5 bet plus up to $1,000 back if needed. From jackpots to live tables—it’s yours!

      Reply
    17. Abdush on ಮಾರ್ಚ್ 3, 2026 10:37 ಅಪರಾಹ್ನ

      DraftKings roulette Casino delivers premium play. Unlock 500 Cash Eruption spins with a $5 bet plus up to $1,000 back if needed. From jackpots to live tables—it’s yours!

      Reply
    18. Abdush on ಮಾರ್ಚ್ 3, 2026 10:40 ಅಪರಾಹ್ನ

      DraftKings roulette Casino delivers premium play. Unlock 500 Cash Eruption spins with a $5 bet plus up to $1,000 back if needed. From jackpots to live tables—it’s yours!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_jkKt ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Tglfin ರಲ್ಲಿ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಖರ್ಗೆ.
    • Vlzemj ರಲ್ಲಿ ಕಾಳಿ ನದಿ ಪಾತ್ರದ ಜನರಿಗೆ ಎಚ್ಚರಿಕೆ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.