ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಸರ್ಕಾರದ ಅಕ್ರಮದ ತನಿಖೆ ಆರಂಭ | BJP
    ರಾಜಕೀಯ

    ಬಿಜೆಪಿ ಸರ್ಕಾರದ ಅಕ್ರಮದ ತನಿಖೆ ಆರಂಭ | BJP

    vartha chakraBy vartha chakraಮೇ 24, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.24-ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್‌ ಮುಂದಾಗಿದ್ದು ಮೊದಲ ಎಫ್‌ಐಆರ್‌ ದಾಖಲಾಗಿದೆ.
    ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಶೀಘ್ರವೇ ಈ ಪ್ರಕರಣವು ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ.

    2 ರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿಲಾಗಿದೆ.
    ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆ ಅಕ್ರಮ ತಡೆಯಲು ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾ‌ಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

    ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಗೆ ಗೊತ್ತಾಗಿದೆ. ಗೋಲ್‌ಮಾಲ್‌ನಲ್ಲಿ ಭಾಗಿಯಾದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ತಿಳಿಸಿದ್ದರು

    Verbattle
    Verbattle
    Verbattle
    BJP Karnataka ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಕಾಂಗ್ರೆಸ್ ನಾಯಕರ ಬಾಯಿಗೆ ಹೈಕಮಾಂಡ್ ಬೀಗ
    Next Article ನೋಟ್ ಬ್ಯಾನ್ ಬೆನ್ನಲ್ಲೇ ಜೋರಾದ ಹವಾಲಾ | Hawala
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    2 ಪ್ರತಿಕ್ರಿಯೆಗಳು

    1. Lvdslr on ಫೆಬ್ರವರಿ 19, 2026 3:58 ಫೂರ್ವಾಹ್ನ

      Awaken senses with vibrant visuals and soundscapes. In crowns coin casino log in, sensory-rich games captivate. Sense the thrill and seize the prizes!

      Reply
    2. Lvdslr on ಫೆಬ್ರವರಿ 19, 2026 4:02 ಫೂರ್ವಾಹ್ನ

      Awaken senses with vibrant visuals and soundscapes. In crowns coin casino log in, sensory-rich games captivate. Sense the thrill and seize the prizes!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • parfum 11 ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • Tylermem ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Ctpsrm ರಲ್ಲಿ ಕೇಸರಿಮಯವಾದ ಚಿಕ್ಕಮಗಳೂರು.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.