Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುದ್ದಿ ಹೇಳಿದ್ದಕ್ಕೆ ಬಿತ್ತು ಗೂಸಾ!!
    Viral

    ಬುದ್ದಿ ಹೇಳಿದ್ದಕ್ಕೆ ಬಿತ್ತು ಗೂಸಾ!!

    vartha chakraBy vartha chakraಮೇ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾವೇರಿ,ಮೇ.18- ಟ್ರ್ಯಾಕ್ಟರ್ ಸ್ಪೀಕರ್‌ ನ ಶಬ್ದ ಕಡಿಮೆ ಇಟ್ಟುಕೊಂಡು ಹೋಗುವಂತೆ ಬುದ್ದಿ ಹೇಳಿದ ಸ್ವಾಮೀಜಿಯೊಬ್ಬರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಸವಣೂರು ತಾಲೂಕಿನ ಕೃಷ್ಣಾಪುರದಲ್ಲಿ ನಡೆದಿದೆ.
    ಕೃಷ್ಣಾಪುರದ ಬಂಜಾರ ಗುರುಪೀಠದ ಕುಮಾರ ಮಹಾರಾಜ ಸ್ವಾಮೀಜಿ ಮೇಲೆ ಹಲ್ಲೆಯಾಗಿದೆ. ಟ್ರ್ಯಾಕ್ಟರ್ ಸ್ಪೀಕರ್‌ನಲ್ಲಿ ಹೆಚ್ಚು ಸೌಂಡ್ ಇಟ್ಟುಕೊಂಡು ಗುರುಪೀಠದ ಮುಂದೆಯೇ ಹೋಗುತ್ತಿತ್ತು. ಈ ವೇಳೆ ಮಹಾರಾಜ ಸ್ವಾಮೀಜಿ ಟ್ರ್ಯಾಕ್ಟರ್‌ನಲ್ಲಿನ ಸ್ಪೀಕರ್ ಸೌಂಡ್ ಕಡಿಮೆ ಇಟ್ಟುಕೊಂಡು ಹೋಗಿ. ಇದರಿಂದ ಪೂಜೆಗೆ ತೊಂದರೆ ಆಗುತ್ತದೆ ಎಂದು ಬುದ್ಧಿವಾದ ಹೇಳಿದ್ದಾರೆ.
    ಇದರಿಂದ ಆಕ್ರೋಶಗೊಂಡ ಟ್ರ್ಯಾಕ್ಟರ್‌ನಲ್ಲಿದ್ದವರು ಸ್ವಾಮೀಜಿಯನ್ನು ಗುರುಪೀಠದ ಪಕ್ಕದ ಜಮೀನಿಗೆ ಕರೆಯಿಸಿ ಅವಾಚ್ಯ ಪದಗಳಿಂದ ಬೈದಾಡಿ, ದೂಡಾಡಿ, ಹಲ್ಲೆ ಮಾಡಿದ್ದಾರೆ. ಪರಿಣಾಮ ಸ್ವಾಮೀಜಿ ಅವರು ಹಲ್ಲೆ ಮಾಡಿದ ನಾಲ್ವರ ವಿರುದ್ಧ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಕೇಸ್ ದಾಖಲಿಸಿದ್ದಾರೆ.
    ಸವಣೂರು ಪೊಲೀಸ್ ಠಾಣೆಯಲ್ಲಿ ಕೃಷ್ಣಾ, ಸುರೇಶ್, ಪುಟ್ಟಪ್ಪ ಮತ್ತು ದ್ಯಾಮಣ್ಣ ಎನ್ನುವವರ ವಿರುದ್ಧ ಮಹಾರಾಜ ಸ್ವಾಮೀಜಿ ದೂರು ದಾಖಲಿಸಿದ್ದಾರೆ.

    Verbattle
    Verbattle
    Verbattle
    svanuru swamiji
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಹಾರ್ದಿಕ್ ಪಟೇಲ್!
    Next Article ನಾಳೆ SSLC ರಿಸಲ್ಟ್
    vartha chakra
    • Website

    Related Posts

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Mukpmq ರಲ್ಲಿ BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    • Tzuydn ರಲ್ಲಿ ಜೈಲಿನಲ್ಲೇ ಕೊಲೆಯಾದ ಪಾತಕಿ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.