ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಗ್ಯಾಂಗ್ ರೇಪ್
    Viral

    ಬೆಂಗಳೂರಲ್ಲಿ ಗ್ಯಾಂಗ್ ರೇಪ್

    vartha chakraBy vartha chakraಏಪ್ರಿಲ್ 3, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.3-ಚಲಿಸುತ್ತಿದ್ದ ಬೈಕ್ ಅಡ್ಡಗಟ್ಟಿ ಸವಾರನ ಮೇಲೆ ಹಲ್ಲೆ ನಡೆಸಿ ಆತನ ತಂಗಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಕೃತ್ಯ ಮಹದೇವಪುರದಲ್ಲಿ ನಡೆದಿದ್ದು, ರಾಜಧಾನಿಯ ಜನತೆ ಬೆಚ್ಚಿಬಿದ್ದಿದೆ.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಆರೋಪಿಸುತ್ತಿರುವ ನಡುವೆ ಗ್ಯಾಂಗ್ ರೇಪ್ ನಡೆದಿದೆ.
    ಕೆ ಆರ್ ಪುರಂ ರೈಲ್ವೇ ನಿಲ್ದಾಣದಿಂದ ನಿನ್ನೆ ಮಧ್ಯರಾತ್ರಿ ಅಣ್ಣನೊಂದಿಗೆ ಮಹದೇವಪುರದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರ ಮೂಲದ ಯುವತಿಯನ್ನು ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ಅಪಹರಿಸಲು ಮುಂದಾಗಿದ್ದಾರೆ.
    ಪ್ರತಿರೋಧ ತೋರಿದ ಅಣ್ಣನ ಮೇಲೆ ಹಲ್ಲೆ ಮಾಡಿ,ಯುವತಿಯನ್ನು ಎಳೆದೊಯ್ದು ಮೃಗೀಯ ವರ್ತನೆ ತೋರಿದ್ದಾರೆ. ಯುವತಿಯು ರಕ್ಷಣೆಗಾಗಿ ಬೊಬ್ಬೆ ಹಾಕಿದಾಗ ಸ್ಥಳೀಯರು ಧಾವಿಸಿ ಓರ್ವನನ್ನು ಧರ್ಮದೇಟು ಕೊಟ್ಟು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
    ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರು ಹಿಡಿದು ಕೊಟ್ಟ ಆರೋಪಿ ಕೃತ್ಯ ನಡೆಸಿದ ಮತ್ತೊಬ್ಬನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.ಅವರಲ್ಲಿ ಓರ್ವ ನನ್ನು ಆಶಿಫ್ ಎಂದು ಗುರುತಿಸಲಾಗಿದೆ.
    ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ ಆರ್ ಪುರಂ ರೈಲ್ವೇ ನಿಲ್ದಾಣಕ್ಕೆ ಬಂದಿದ್ದಳು. ತನ್ನ ದೊಡ್ಡಮ್ಮನ ಮಗನಿಗೆ ಕರೆ ಮಾಡಿ, ಬೆಂಗಳೂರಿಗೆ ಬರುವ ಬಗ್ಗೆ ತಿಳಿಸಿದ್ದಳು. ಅಣ್ಣನ ಸೂಚನೆ ಮೇರೆಗೆ ಕೆ ಆರ್ ಪುರಂ ನಲ್ಲಿ ಇಳಿದಿದ್ದ ಯುವತಿ, ಬಳಿಕ ಅಣ್ಣನ ಜೊತೆ ಊಟಕ್ಕಾಗಿ ಮಹದೇವಪುರ ಕಡೆಗೆ ಹೋಗುತ್ತಿದ್ದಳು.
    ಈ ವೇಳೆ ಇಬ್ಬರು ಅಪರಿಚಿತರು ಬೈಕ್ ಅಡ್ಡಗಡ್ಡಿ ಅಣ್ಣನ ಮೇಲೆ ಹಲ್ಲೆ ಮಾಡಿ, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ತೀವ್ರ ವಿಚಾರಣೆ ಕೈಗೊಂಡು ತನಿಖೆಯನ್ನು ಮುಂದುವರೆಸಲಾಗಿದೆ.
    ಹಲ್ಲೆಯಿಂದ ಗಾಯಗೊಂಡಿರುವ ಅಣ್ಣನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಆತ ಪ್ರಾಣಾಪಾಯದಿಂದ ಪಾರಾಗಿದ್ದಾರೆ,ಅವರಿಂದಲೂ ಘಟನೆಯ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    ಕಾನೂನು ಧರ್ಮ ಬೆಂಗಳೂರು ಬೈಕ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನದ ಬೆಡಗಿ ರನ್ಯಾಗೆ ಮತ್ತೊಂದು ಹೊಡೆತ
    Next Article ಸಿಎಂ ಸಿದ್ದರಾಮಯ್ಯರನ್ನು ಬಿಡದ ಕರ್ಮಕಾಂಡ
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Kafwcr on ಮಾರ್ಚ್ 16, 2026 8:15 ಫೂರ್ವಾಹ್ನ

      Betano Casino – puro placer de juego. Recibe el 100% hasta €500 más 100 giros gratis https://betanogame.org/es/bonuses/ en tu primer depósito. El mejor entretenimiento del mundo te espera.

      Reply
    2. Iegddl on ಮಾರ್ಚ್ 21, 2026 8:00 ಫೂರ್ವಾಹ್ನ

      Jogue no cassino que sabe como receber bem seus jogadores: Mostbet – https://mostbetpt.pro/ , Mostbet te convida a viver a emoГ§ГЈo mГЎxima dos jogos com recompensas incrГ­veis desde o primeiro momento .

      Reply
    3. Duwbmk on ಮಾರ್ಚ್ 24, 2026 11:00 ಫೂರ್ವಾಹ್ನ

      Your winning story starts the second you hit “Play” – http://aranitidine.com/wazamba-casino-review-2026/ , The dealers are taking side bets on you tonight .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelwab ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • cnotquj ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • LouisSep ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.