ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.
    Trending

    ಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.

    vartha chakraBy vartha chakraಡಿಸೆಂಬರ್ 26, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜಧಾನಿ ಮಹಾನಗರ ಬೆಂಗಳೂರುನಲ್ಲಿ ವಾಹನ ಸಂಚಾರ ಎಂದರೆ ಅದೊಂದು ದೊಡ್ಡ ಸಾಹಸ ಇದಕ್ಕೆ ಕಾರಣ ಅತಿಯಾದ ಸಂಚಾರ ದಟ್ಟಣೆ. ಈ ಸಂಚಾರ ದಟ್ಟಣೆಯಿಂದಾಗಿ ಕಚೇರಿ ಕೆಲಸ ಆಸ್ಪತ್ರೆಗಳಿಗೆ ಸಮಯಕ್ಕೆ ಸರಿಯಾಗಿ ಹೋಗಲಾರದೆ ಪರದಾಡುವಂತಾಗಿದೆ.
    ಹಲವು ರಸ್ತೆಗಳಲ್ಲಂತೂ ವಾಹನ ಸಂಚಾರ ಈ ಯಮ ಯಾತನೆ ತರಿಸುತ್ತದೆ ಇದರಿಂದ ನಗರಕ್ಕೆ ಕೆಟ್ಟ ಹೆಸರು ಕೂಡ ಬಂದಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಉಸ್ತುವಾರಿ ಹೋತ್ತಿರುವ ಉಪ ಮುಖ್ಯಮಂತ್ರೀ ಡಿಕೆ ಶಿವಕುಮಾರ್ ಇದೀಗ ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಹಲವಾರು ವಿನೂತನ ಕ್ರಮಗಳನ್ನು ರೂಪಿಸಲು ಮುಂದಾಗಿದ್ದಾರೆ.
    ಇವರ ಈ ವಿಶೇಷ ಆಸಕ್ತಿಯ ಪರಿಣಾಮವಾಗಿ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ಹಲವಾರು ರಸ್ತೆಗಳಲ್ಲಿ ಮೇಲ್ಸೇತುವೆ, ಅಂಡರ್ ಪಾಸ್ ಗಳನ್ನು ನಿರ್ಮಿಸಲು ಮುಂದಾಗಿದ್ದಾರೆ.
    ಮುಂಬರುವ ಬಜೆಟ್ ನಲ್ಲಿ ಈ ರಸ್ತೆಗಳಿಗೆ ಕಾಯಕಲ್ಪ ನೀಡಲು ವಿಶೇಷ ಅನುದಾನ ತೆಗೆದಿರಿಸಲು ಸಿದ್ಧತೆ ನಡೆಸಲಾಗಿದೆ ಅದಕ್ಕಾಗಿ ಯಾವ ಯಾವ ರಸ್ತೆಗಳಲ್ಲಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಕಾರ್ಯ ಸಾಧ್ಯತಾ ವರದಿ ಸಿದ್ಧಪಡಿಸಲಾಗಿದೆ
    ಕಾಮಗಾರಿಗಳು:
    1.ಎಂಇಐ ಜಂಕ್ಷನ್ ಬಳಿ ಫ್ಲೈಓವರ್ ವಿಭಜನೆ.
    2.ಕೋಣನಕುಂಟೆ ಕ್ರಾಸ್ನಿಂದ ಬನಶಂಕರಿವರೆಗೂ 3.ಅಂಡರ್ ಪಾಸ್ ಅಥವಾ ಫ್ಲೈಓವರ್ ನಿರ್ಮಾಣ.
    4.ಅನಂದ್ ಸರ್ಕಲ್ ಬಳಿ ಇರುವ ಫ್ಲೈಓವರ್ ಕೆಆರ್ ಸರ್ಕಲ್ ವರೆಗೂ ವಿಸ್ತರಣೆ.
    5.ಕನಕಪುರ ರಸ್ತೆಯ ಆನಂದ್ ಭವನ, ರಘುವನಹಳ್ಳಿವರೆಗೂ ಫ್ಲೈಓವರ್.
    6.ಮಡಿವಾಳ ಅಂಡರ್ ಪಾಸ್ ಅನ್ನು ಟ್ರಾಫಿಕ್ ಪೊಲೀಸ್ ಸ್ಟೇಷನ್ ಜಂಕ್ಷನ್‌ವರೆಗೂ ಮುಂದುವರಿಸಲು ಪ್ಲಾನ್.
    7.ಹೊಸೂರು ರೋಡ್ನಿಂದ ಶೋಲೆ ಸರ್ಕಲ್ ವರೆಗೂ ಎಲಿವೆಟೆಡ್ ಕಾರಿಡಾರ್.
    8.ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ನಿಂದ ನಾಯಂಡನಹಳ್ಳಿವರೆಗೂ ಎಲಿವೆಟೆಡ್ ಕಾರಿಡಾರ್.
    9.ಹಳೇ ಮದ್ರಾಸ್ ರಸ್ತೆಯಿಂದ ವಿವೇಕಾನಂದ ಮೆಟ್ರೋ ಸ್ಟೇಷನ್‌ವರೆಗೂ ಎಲೆವೆಟೆಡ್ ಕಾರಿಡಾರ್.
    10.ನಾಗವಾರ ಜಂಕ್ಷನ್ನಿಂದ ರಾಮಕೃಷ್ಣ ಹೆಗ್ಡೆನಗರ ಜಂಕ್ಷನ್ ವರೆಗೂ ಎಲೆವೆಟೆಡ್ ಕಾರಿಡಾರ್.
    11.ಔಟರ್ ರಿಂಗ್ ರೋಡ್, ಹೆಣ್ಣೂರು ಮೆನ್‌ರೋಡ್, ಬಾಗಲೂರು ಜಂಕ್ಷನ್‌ವರೆಗೂ ಲಿಂಕ್ ರಸ್ತೆಗಳ ನಿರ್ಮಾಣ.
    12.ಕೆಂಪೇಗೌಡ ಏರ್‌ಪೋರ್ಡ್ನಿಂದ ಯಲಹಂಕ ನ್ಯೂ ಟೌನ್‌ವರೆಗೂ ಎಲಿವೇಟೆಡ್ ಕಾರಿಡಾರ್.
    13.ನಾಗವರ ಜಂಕ್ಷನ್ ನಿಂದ ಮೊದಲಿಯರ್ ರೋಡ್ ಮೂಲಕ ಟ್ಯಾನಿರಿ ರೋಡ್‌ವರೆಗೂ ಎಲಿವೇಟೆಡ್ ಕಾರಿಡಾರ್.
    14.ವೆಸ್ಟ್‌ ಆಫ್ ಕಾರ್ಡ್ ರಸ್ತೆಯಿಂದ ರಿಂಗ್‌ರೋಡ್‌ವರೆಗೂ ಎಲಿವೆಟೆಡ್ ಕಾರಿಡಾರ್.

    Verbattle
    Verbattle
    Verbattle
    ಬೆಂಗಳೂರು ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೊಟ್ಟೆ ಅಟ್ಯಾಕ್ ಚಿತ್ರಕತೆ ಯಾರದ್ದು ಗೊತ್ತಾ.
    Next Article ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JasonSnora ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • TOTO138 LOGIN ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • Kevinavank ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.